ಜಲಜೀವನ್‌ ಮಿಷನ್‌ ಯೋಜನೆ ಎಲ್ಲಾ ತಾಲೂಕಿಗೂ ವಿಸ್ತರಿಸಿ


Team Udayavani, May 30, 2021, 9:12 PM IST

jaljeevan Mission

ಮಂಡ್ಯ: ಜಲ ಜೀವನ್‌ ಮಿಷನ್‌ ಯೋಜನೆಯಡಿಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಶುದ್ಧ ನೀರಿನಯೋಜನೆ ಜಾರಿಗೊಳಿಸಲು ಜಿಲ್ಲಾ ಮಂತ್ರಿಗಳುಕ್ರಮ ವಹಿಸಬೇಕು ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ಆಗ್ರಹಿಸಿದರು.

ಕಳೆದ ಸರ್ಕಾರದಲ್ಲಿ ನಮ್ಮ ನಾಯಕ ಎಚ್‌.ಡಿ.ಕುಮಾರಸ್ವಾಮಿ ಬಜೆಟ್‌ನಲ್ಲಿ 1525 ಕೋಟಿ ರೂ.ವೆಚ್ಚದಲ್ಲಿ ಜಿಲ್ಲೆಯ ಜನರಿಗೆ ಶುದ್ಧ ನೀರು ಒದಗಿಸುವಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿದ್ದರು.ಅದನ್ನೇ ಈಗ 400 ಕೋಟಿ ರೂ.ಗೆ ಇಳಿಕೆ ಮಾಡಿಕೇವಲ 3 ತಾಲೂಕುಗಳಿಗೆ ಸೀಮಿತಗೊಳಿಸಿರುವುದುಸರಿಯಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿತಿಳಿಸಿದರು.

ಕೆ.ಆರ್‌.ಪೇಟೆ, ನಾಗಮಂಗಲ ಹಾಗೂಪಾಂಡವಪುರ ತಾಲೂಕುಗಳಿಗೆ ಈ ಯೋಜನೆಜಾರಿಯಾಗಲಿದೆ. ಇದನ್ನು ಎಲ್ಲ ತಾಲೂಕುಗಳಿಗೆವಿಸ್ತರಿಸಬೇಕು ಎಂದರು.ವಿಶೇಷ ಪ್ಯಾಕೇಜ್‌ ನೀಡಿ: ಲಾಕ್‌ಡೌನ್‌ನಿಂದಾಗಿಜಿಲ್ಲೆಯ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ.ಕೂಡಲೇ ಸರ್ಕಾರ ವಿಶೇಷ ಪ್ಯಾಕೇಜ್‌ ನೀಡಬೇಕು.ರೈತರ ಸಾಲಮನ್ನಾ ಘೋಷಿಸಬೇಕು. ಬೆಳೆ ಪರಿಹಾರನೀಡಬೇಕು. ಸೂಕ್ತ ಮಾರುಕಟ್ಟೆ ವ್ಯವಸ್ಥೆಕಲ್ಪಿಸಬೇಕೆಂದರು.

ಸಂಪೂರ್ಣ ವಿಫಲ: ಸೋಂಕು ನಿವಾರಿಸಲುಆರೋಗ್ಯ ಇಲಾಖೆ ವಿಫಲವಾಗಿದೆ. ಈ ಹಿಂದೆ ಆಸ್ಪತ್ರೆಬಾಗಿಲಲ್ಲೇ ಮಹಿಳೆಗೆ ಹೆರಿಗೆಯಾಗಿ ಮಗುಸಾವನ್ನಪ್ಪಿರುವ ಘಟನೆ ನಡೆದಿರುವುದು ಮಿಮ್ಸ್‌ಆಡಳಿತ ವೈಖರಿ ಹೇಗಿದೆ ಎಂಬುದನ್ನು ರಾಜ್ಯಕ್ಕೆಗೊತ್ತಾಗಿದೆ. ಮಿಮ್ಸ್‌ ಆಡಳಿತ ಸಂಪೂರ್ಣವಿಫಲವಾಗಿದೆ. ಜಿಲ್ಲಾ ಆರೋಗ್ಯಾಧಿ ಕಾರಿ ನಿರ್ಲಕ್ಷ್ಯವಹಿಸಿದ್ದಾರೆಂದರು.

ಪರೀಕ್ಷಾ ಕಿಟ್‌ ನೀಡುತ್ತಿಲ್ಲ: ಜಿಲ್ಲೆಯಲ್ಲಿ ಹೆಚ್ಚು ಪರೀಕ್ಷೆನಡೆಸಬೇಕು. ಆದರೆ ಸರ್ಕಾರ ಪರೀûಾ ಕಿಟ್‌ನೀಡುತ್ತಿಲ್ಲ. ಜಗಳವಾಡಿ ಕಿಟ್‌ ತರಿಸುವಂಥ ಪರಿಸ್ಥಿತಿನಿರ್ಮಾಣ ಮಾಡಲಾಗಿದೆ. ಸರಿಯಾಗಿ ಪರೀಕ್ಷೆನಡೆಸದ ಹಿನ್ನೆಲೆ ಸೋಂಕಿತರು ಹೆಚ್ಚಾಗುತ್ತಿದ್ದಾರೆ.ಸರ್ಕಾರ ಸೋಂಕು ಇಳಿಕೆ ಮಾಡುತ್ತಿದ್ದೇವೆ ಎಂದುತೋರಿಸಿಕೊಳ್ಳುವ ನಿಟ್ಟಿನಲ್ಲಿ ಪರೀಕ್ಷೆ ಕಡಿಮೆ ಮಾಡಿದೆ.ಇನ್ನು ಸರ್ಕಾರ ಸೋಂಕಿತರ ಪ್ರಾಥಮಿಕ ಸಂಪರ್ಕದವರನ್ನು ಪತ್ತೆ ಹಚ್ಚಿ ಸೋಂಕು ಹರಡದಂತೆ ಕ್ರಮವಹಿಸಬೇಕು ಎಂದರು.ಶಾಸಕರಾದ ಕೆ.ಸುರೇಶ್‌ಗೌಡ, ಕೆ.ಟಿ.ಶ್ರೀಕಂಠೇಗೌಡ, ಎನ್‌.ಅಪ್ಪಾಜಿಗೌಡ,ಜೆಡಿಎಸ್‌ ಜಿಲ್ಲಾಧ್ಯಕ್ಷ ಡಿ.ರಮೇಶ್‌ ಇದ್ದರು.

ಟಾಪ್ ನ್ಯೂಸ್

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsda

ಮಸೀದಿಯ ಬಗ್ಗೆ ವಿವಾದಿತ ಹೇಳಿಕೆ : ಕಾಳಿ ಸ್ವಾಮೀಜಿಗೆ ಜಾಮೀನು

narayana-gowda

ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆ ಕರೆಯುವುದಕ್ಕೆ ಆಗ್ರಹ

ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚಳ

ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚಳ

ವಿವಾದತ್ಮಕ ಹೇಳಿಕೆ:  ರಿಷಿಕುಮಾರ ಸ್ವಾಮಿ ಬಂಧನ

ವಿವಾದತ್ಮಕ ಹೇಳಿಕೆ: ರಿಷಿಕುಮಾರ ಸ್ವಾಮಿ ಬಂಧನ

ರಾಸಾಯನಿಕ ಮಿಶ್ರಿತ ನೀರಿನಿಂದ ಬೆಳೆ ನಾಶ

ರಾಸಾಯನಿಕ ಮಿಶ್ರಿತ ನೀರಿನಿಂದ ಬೆಳೆ ನಾಶ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ವಾರಕ್ಕೆರಡು ದಿನ ಮಾತ್ರ ಸೇವೆ; ಬಾಕಿ ದಿನ ಬೀಗ

ವಾರಕ್ಕೆರಡು ದಿನ ಮಾತ್ರ ಸೇವೆ; ಬಾಕಿ ದಿನ ಬೀಗ

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

ಅಂತಾರಾಷ್ಟ್ರೀಯ ನರ್ಸಿಂಗ್‌ ರಿಸರ್ಚ್‌ ಕಾನ್‌ಕ್ಲೇವ್‌

ಅಂತಾರಾಷ್ಟ್ರೀಯ ನರ್ಸಿಂಗ್‌ ರಿಸರ್ಚ್‌ ಕಾನ್‌ಕ್ಲೇವ್‌

ಒಳಹರಿವು ಕಡಿಮೆಯಾದರೆ ಕೈಗಾರಿಕೆಗಳಿಗೆ ರೇಷನಿಂಗ್‌!

ಒಳಹರಿವು ಕಡಿಮೆಯಾದರೆ ಕೈಗಾರಿಕೆಗಳಿಗೆ ರೇಷನಿಂಗ್‌!

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.