ಜಲಮಿಷನ್‌: ಮೀಟರ್‌ ಅಳವಡಿಕೆಗೆ ವಿರೋಧ

Team Udayavani, Feb 8, 2022, 1:25 PM IST

ಜಲಮಿಷನ್‌: ಮೀಟರ್‌ ಅಳವಡಿಕೆಗೆ ವಿರೋಧ

ಭಾರತೀನಗರ: ಜಲಮಿಷನ್‌ ಯೋಜನೆಯಡಿ ಮೀಟರ್‌ ಅಳವಡಿಕೆ ವಿರೋಧಿಸಿ ಪ್ರಾಂತ ಕೃಷಿಕೂಲಿಕಾರರ ಸಂಘದ ಪದಾಧಿಕಾರಿಗಳು ಸಮೀಪದ ಎಸ್‌.ಐ.ಹೊನ್ನಲಗೆರೆ ಗ್ರಾಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರಾಂತ ಕೃಷಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಪಂಚಾಯಿತಿ ಕಚೇರಿಯಲ್ಲಿ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನೂಸರ್ಗಿಕ ಸ್ವತ್ತು: ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್‌ ಮಾತನಾಡಿ, ಜಲಜೀವನ್‌ ಮಿಷನ್‌ ಯೋಜನೆಯಡಿ ಪ್ರತಿಮನೆಗಳಿಗೆ ಮೀಟರ್‌ ಅಳವಡಿಸುವುದರಿಂದರೈತಾಪಿ ವರ್ಗದ ಜನರಿಗೆ ಆರ್ಥಿಕ ಸಂಕಷ್ಟಎದುರಾಗುತ್ತದೆ. ಪ್ರಕೃತಿಯಿಂದ ಸಿಗುವಂತಹನೀರಿಗೆ ನಾವು ಹಣಕೊಟ್ಟು ಕುಡಿಯುವಂತಹದುರ್ದೈವ ಬಂದೊದಗಿದೆ. ಇದು ಯಾರ ಸ್ವತ್ತುಅಲ್ಲ. ನೈಸರ್ಗಿಕ ಸಂಪತ್ತಿನಿಂದ ನೀರು ಗುತ್ತಿದೆ. ಇದಕ್ಕೆ ಯಾವ ಮೀಟರ್‌ ಅಳವಡಿಕೆ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೀವನಕ್ಕೆ ನೆರವಾಗಿ: ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರರಿಗೆ ವರ್ಷಕ್ಕೆ 200 ದಿನ ಕೆಲಸ ನೀಡಬೇಕು. 600 ರೂ.ಕೂಲಿನೀಡಬೇಕು. ಈಗ ಕೇವಲ 50 ದಿನ ಮಾತ್ರಕೆಲಸ ನೀಡಲಾಗಿದೆ. ಕೂಡಲೇ ಇನ್ನುಳಿದದಿನಗಳಲ್ಲಿ ಕೂಲಿಕಾರರ ಕೆಲಸ ನೀಡಿ ಅವರಬದುಕಿಗೆ ನೆರವಾಗಬೇಕೆಂದು ಒತ್ತಾಯ ಪಡಿಸಿದರು.

ಸರ್ಕಾರ ಅರ್ಹ ಫ‌ಲಾನುಭವಿಗಳಿಗೆ ವಸತಿ ಹಂಚಬೇಕೆಂದು ಪಂಚಾಯಿತಿಗಳಿಗೆ ಸೂಚನೆ ನೀಡಿದರೂ ಸಹ ಆಡಳಿತ ಮಂಡಳಿ ಉಳ್ಳವರಿಗೆ ವಸತಿ ಹಂಚಿಕೆ ಮಾಡಿರುವುದು ಎಷ್ಟರ ಮಟ್ಟಿಗೆಸರಿ ಎಂದು ಪ್ರಶ್ನಿಸಿದರು. ಕೂಡಲೇ ಅರ್ಹ ಫ‌ಲಾನು ಭವಿಗಳಿಗೆ ವಸತಿ ಹಂಚಿಕೆ ಮಾಡಬೇಕೆಂದು ಆಗ್ರ ಹಿಸಿದರು.  ಇದಕ್ಕೂ ಮೊದಲು ಗ್ರಾಮದ ಮುಖ್ಯ ರಸ್ತೆಯಲ್ಲಿಪಂಚಾಯಿತಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಮೆರವಣಿಗೆ ನಡೆಸಿದರು.

ಇದೇ ವೇಳೆ ಕೃಷಿ ಕೂಲಿಕಾರರ ಸಂಘದಹಾಗಲಹಳ್ಳಿ ಘಟಕದ ಅಧ್ಯಕ್ಷೆ ಪ್ರೇಮಮ್ಮ,ಕಾರ್ಯದರ್ಶಿ ಪ್ರಕಾಶ್‌, ಮಹದೇವು,ಮಣಿಯಮ್ಮ, ಶಶಿಕಲಾ, ಸವಿತಾ, ಸುಜಾತ,ಕೆಂಪಮ್ಮ, ರಶ್ಮಿ, ಶೀಲಾ, ಪುಪ್ಪಾವತಿ, ದಿವ್ಯಾ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.