‘ಹಳ್ಳಿ ಹುಡ್ಗಿ’ ಮೆಬಿನಾ ರಸ್ತೆ ಅಪಘಾತಕ್ಕೆ ಬಲಿ

Team Udayavani, May 27, 2020, 12:00 AM IST

‘ಹಳ್ಳಿ ಹುಡ್ಗಿ’ ಮೆಬಿನಾ ರಸ್ತೆ ಅಪಘಾತಕ್ಕೆ ಬಲಿ

ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ರಿಯಾಲಿಟಿ ಷೋ ಖ್ಯಾತಿಯ ಮೆಬಿನಾ.

ಮಂಡ್ಯ: ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ರಿಯಾಲಿಟಿ ಷೋ ಖ್ಯಾತಿಯ ಮೆಬಿನಾ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ನಾಗಮಂಗಲ ತಾಲ್ಲೂಕಿನ ದೇವಿಹಳ್ಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ.

ಮೆಬಿನಾ ಅವರು ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ ಸೀಸನ್ 4ರ ವಿಜೇತೆಯಾಗಿದ್ದರು. ದುರ್ಘಟನೆ ಸಂಭವಿಸಿದ ಕಾರಿನಲ್ಲಿ ಮೆಬಿನಾ ಸೇರಿ ಮೂವರು ಪ್ರಯಾಣಿಸುತ್ತಿದ್ದರು.

ಅಪಘಾತದಲ್ಲಿ ಮೆಬಿನಾ ಸ್ಥಳದಲ್ಲೇ ಸಾವಿಗೀಡಾದರೆ ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

CM ಆಗಲು ನಮ್ಮ ಬಳಿ ಕೈಕಟ್ಟಿ ನಿಂತಿದ್ದ ಎಚ್‌ಡಿಕೆ: ಸಚಿವ ಚಲುವರಾಯಸ್ವಾಮಿ

March 21: ಚೆನ್ನೈಯಲ್ಲಿ 3ನೇ ಬಾರಿಗೆ ಎಚ್‌ಡಿಕೆಗೆ ಹೃದಯ ಶಸ್ತ್ರ ಚಿಕಿತ್ಸೆ

ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಗುಟ್ಟು ಬಿಡದ ಎಚ್‌ಡಿಕೆ

Mandya; ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಗುಟ್ಟು ಬಿಡದ ಎಚ್‌ಡಿಕೆ

Sumalatha Ambareesh ನನ್ನ ಸ್ವಂತ ಅಕ್ಕ ಇದ್ದಂತೆ: ಎಚ್‌ಡಿಕೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.