Srirangapatna: ಕಾವೇರಿ ಕಿಚ್ಚು; ರೈತರು, ಕಾರ್ಯಕರ್ತರಿಂದ ವಿವಿಧೆಡೆ ಪ್ರತಿಭಟನೆ


Team Udayavani, Sep 6, 2023, 3:17 PM IST

10-srirangapatna

ಶ್ರೀರಂಗಪಟ್ಟಣ: ಸಕ್ಕರೆನಾಡು ಮಂಡ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗತೊಡಗಿದೆ. ಇಲ್ಲಿನ ಗಂಜಾಂ ನಿಮಿಷಾಂಬ ದೇವಾಲಯದ ಬಳಿ ಕಾವೇರಿ ನದಿಗಿಳಿದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಕ.ಕ.ಜ.ವೇ. ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಮಿಳುನಾಡಿಗೆ‌ ಕೆಆರ್ ಎಸ್ ಜಲಾಶಯದಿಂದ ನೀರು ಬಿಟ್ಟ ರಾಜ್ಯ ಸರ್ಕಾರ ಮತ್ತು ಸಚಿವರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಲು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಶ್ರೀರಂಗಪಟ್ಟಣ ಚಡ್ಡಿ ಮೆರವಣಿಗೆ:

ಶ್ರೀರಂಗಪಟ್ಟಣದಲ್ಲಿ ಕಾವೇರಿ ಕಿಚ್ಚು ಮತ್ತಷ್ಟು ಹೆಚ್ಚಾಗಿದೆ. ರೈತರು ಚಡ್ಡಿ‌ಮೆರವಣಿಗೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಭೂಮಿತಾಯಿ ಹೋರಾಟ ಸಮಿತಿ ವತಿಯಿಂದ  ಕೆ.ಎಸ್. ನಂಜುಂಡೇಗೌಡರ ನೇತೃತ್ವದಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಂಡ್ಯ ಶೈಲಿಯ ಚಡ್ಡಿ ಧರಿಸಿ ರೈತರು ಭೀದಿಗಿಳಿದು ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಕುವೆಂಪು ವೃತ್ತದಿಂದ ತಾಲೂಕು ಕಚೇರಿಯವರೆಗೂ ಚಡ್ಡಿ ಧರಿಸಿದ ರೈತರು ಪಟ್ಟಣದ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯ‌ ಮಾಡಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.