ನನ್ನ ಮಗನನ್ನೂ ಹೃದಯದಲ್ಲಿಟ್ಟುಕೊಳ್ಳಿ

Team Udayavani, Apr 9, 2019, 5:33 PM IST

man-1
ಮಂಡ್ಯ: ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ
ಜಿಲ್ಲೆಯ ಜನರು ಹೃದಯದಲ್ಲಿ ಸ್ಥಾನ ನೀಡಿರುವ ರೀತಿಯಲ್ಲೇ ನನ್ನ ಮಗ ನಿಖೀಲ್‌ನನ್ನೂ ಹೃದಯದಲ್ಲಿಟ್ಟುಕೊಳ್ಳುವಂತೆ ಶಾಸಕಿ ಅನಿತಾ ಕುಮಾರಸ್ವಾಮಿ ಮನವಿ ಮಾಡಿದರು.
ಮಂಡ್ಯ ಲೋಕಸಭಾ ಚುನಾವಣೆಯ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖೀಲ್‌ ಕುಮಾರಸ್ವಾಮಿ ಪರ ನಗರದ
27, 28, 32ನೇ ವಾರ್ಡ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಮುಖ್ಯಮಂತ್ರಿ
ಕುಮಾರಸ್ವಾಮಿ ಅವರು 8,500 ಕೋಟಿ ರೂ. ಅನುದಾನ ನೀಡಿದ್ದಾರೆ. ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಕೈ ಬಲಪಡಿಸಲು ನಿಖೀಲ್‌ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲೆಯ ಅಭಿವೃದ್ಧಿಗೆ 8,500 ಕೋಟಿ ಅನುದಾನ ಕೊಟ್ಟ ಸಂದರ್ಭದಲ್ಲಿ ವಿರೋಧ ಪಕ್ಷದವರು ಮಂಡ್ಯ ಬಗ್ಗೆ ಟೀಕೆ ಮಾಡಿದರು. ಆದರೂ, ಅವರು ಟೀಕೆಗಳಿಗೆ ಹೆದರದೆ ಜಿಲ್ಲೆಯ ಅಭಿವೃದ್ಧಿಗೆ ತಮಗಿರುವ ಬದ್ಧತೆ ಪ್ರದರ್ಶಿಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳು ಆಗಲು ಸಹಕಾರ ನೀಡಿ, ಹೆಚ್ಚಿನ ಬಹುಮತದಿಂದ ನಿಖೀಲ್‌ ಆಯ್ಕೆ ಮಾಡಿ ಎಂದು ಕೋರಿದರು.
ಮಂಡ್ಯ ಲೋಕಸಭಾ ಚುನಾವಣೆಯ ವಿರೋಧ ಪಕ್ಷದ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಕೋಮುವಾದಿ ಪಕ್ಷವನ್ನು
ದೂರ ‌ವಿಟ್ಟು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲು ಮೈತ್ರಿ ಅಭ್ಯರ್ಥಿಗೆ ಜನರು ಮತ ನೀಡುವಂತೆ ಮನವಿ ಮಾಡಿದರು
ಈ ಸಂದರ್ಭದಲ್ಲಿ ಶಾಸಕ ಎಂ. ಶ್ರೀನಿವಾಸ್‌, ಮಾಜಿ ಶಾಸಕಿ ಪ್ರಭಾವತಿ ಜಯರಾಂ, ರಾಜ್ಯ ಅಲ್ಪಸಂಖ್ಯಾತರ ಅಭಿ  ವೃದ್ಧಿ ನಿಗಮದ ಅಧ್ಯಕ್ಷ ಜಫ್ರುÇÉಾ ಖಾನ್‌, ಕಾಂಗ್ರೆಸ್‌ ಮುಖಂಡರಾದ ಎಂ.ಎಸ್‌. ಆತ್ಮಾನಂದ, ಅಮರಾವತಿ ಚಂದ್ರಶೇಖರ್‌, ಎಚ್‌.ಕೆ.ರುದ್ರಪ್ಪ, ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಎಸ್‌.ಪಿ.ಗೌರೀಶ್‌, ಜಿಲ್ಲಾ ಧ್ಯಕ್ಷ ಡಿ.ರಮೇಶ್‌, ಕೀಲಾರ ರಾಧಾಕೃಷ್ಣ, ಡಾ.ಬಿ.ಶಿವಲಿಂಗಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.