ಕೆಂಪೇಗೌಡರ ದೂರದೃಷ್ಟಿ ಪ್ರತಿಯೊಬ್ಬರಿಗೂ ಮಾದರಿ

Team Udayavani, Jun 28, 2021, 9:39 PM IST

Kempegowda

ಮಂಡ್ಯ: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಮತ್ತು ದಕ್ಷತೆ, ಜನಸೇವೆ ಪ್ರತಿಯೊಬ್ಬರಿಗೂ ಮಾದರಿ ಎಂದು ಅಪರ ಜಿಲ್ಲಾಧಿಕಾರಿ ವಿ.ಆರ್‌.ಶೈಲಜಾ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದ ನಿರ್ಮಾತೃ, ಕಾಡಾಗಿದ್ದ  ಜಾಗವನ್ನು ನಗರವನ್ನಾಗಿ ಮಾಡಿದವರು ಕೆಂಪೇಗೌಡರು. ಅವರ ಹೆಸರು ಚಿರಸ್ಥಾಯಿಯಾಗಿದೆ. ಯಲಹಂಕದ ಅರಸರಾದ ಇವರು ನಾಲ್ಕು ಜೋಡೆತ್ತುಗಳ ತೇರನ್ನು ಎಳೆದು ಊರನ್ನುಅಭಿವೃದ್ಧಿಪಡಿಸಿದ ಹರಿಕಾರ ಎಂದು ಬಣ್ಣಿಸಿದರು.

ಬೆಂಗಳೂರು ಎಂದರೆ ಐಟಿ ಬಿಟಿ ನಗರ ಎಂದು ಈಗ ಹೆಸರು ವಾಸಿ. ಶತಮಾನದ ಹಿಂದೆಯೇ ಹಸಿರುನಗರಿಯಾಗಿದ್ದು, ಕೆರೆಗಳ ಊರು, ಪೇಟೆಗಳ ನಗರವಾಗಿತ್ತು. ವಾಣಿಜ್ಯ, ಐಟಿಬಿಟಿ ನಗರವಾಗಿ ಅತೀ ವೇಗವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ ರಾಜ್ಯ ರಾಜಧಾನಿ, ಸಿಲಿಕಾನ್‌ ಸಿಟಿ ಬೆಂಗಳೂರು ಎಂದರೆ ನೆನಪಾಗುವುದು ಈ ಊರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಎಂದರು.

ಬದುಕು ಕಟ್ಟಿಕೊಳ್ಳಲು ಯೋಜನೆ: ಕೆಂಪೇಗೌಡರ ಹೆಸರು ಚಿರಸ್ಥಾಯಿಯಾಗಿ ಉಳಿಯಲು ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅತಿದೊಡ್ಡ ಬಸ್‌ ನಿಲ್ದಾಣ, ಮೆಟ್ರೋ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಲಾಗಿದೆ. ಎಲ್ಲ ಜಾತಿ, ಮತ, ಪಂಥ,ಧರ್ಮದ ಜನರೂ ಬದುಕು ಕಟ್ಟಿಕೊಳ್ಳಲು ಅನುವಾಗುವ ರೀತಿ ಇಂಥದ್ದೊಂದು ನಗರವನ್ನು ಕಟ್ಟಿದಮಹಾನ್‌ ವ್ಯಕ್ತಿಯ ಸಾಧನೆಯೂ ಅಷ್ಟೇಮಹತ್ವದ್ದಾಗಿದೆ ಎಂದು ಹೇಳಿದರು.

ದೂರದೃಷ್ಟಿ: ಜಿಪಂ ಸಿಇಒ ದಿವ್ಯಪ್ರಭು ಮಾತನಾಡಿ,ಬೆಂಗಳೂರು ಎಲ್ಲ ಜಾತಿ, ಮತ, ಪಂಥ, ಧರ್ಮದಜನರಿಗೆ ಬದುಕು ಕಟ್ಟಿಕೊಟ್ಟಿದೆ. ಇಂಥ ಸುಂದರ ನಗರನಿರ್ಮಾಣಕ್ಕೆ ಕೆಂಪೇಗೌಡರ ವಿವೇಚನೆ ಮತ್ತು ದೂರದೃಷ್ಟಿಯೇ ಕಾರಣ ಎಂದರು. ಜಿಲ್ಲಾಧಿ ಎಸ್‌.ಅಶ್ವಥಿಕಚೇರಿ ಸಂಗಣದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ್‌,ಅಖೀಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ರಾಜ್ಯಾಧ್ಯಕ್ಷ ಬಾಣಸವಾಡಿ ನಾಗಣ್ಣ, ಮಾನವ ಹಕ್ಕುಗಳ ರಾಜ್ಯಾಧ್ಯಕ್ಷೆ ರಜನಿರಾಜ್‌, ನೀನಾ ಪಾಟೀಲ್‌, ನಗರಸಭಾ ಸದಸ್ಯೆಸೌಭಾಗ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.