ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿ

Team Udayavani, Aug 16, 2020, 1:41 PM IST

ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿ

ಶ್ರೀರಂಗಪಟ್ಟಣ: ಕಳೆದ ಎರಡು ವಾರಗಳಿಂದ ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿನ ನೀರು ಹರಿದ ಹಿನ್ನೆಲೆ ಜಲಾಶಯದಲ್ಲಿ ಈಗ ಬಹುತೇಕ ಭರ್ತಿಯಾಗಿದೆ. ಮತ್ತೆ ಕಾವೇರಿ ನದಿಯಿಂದ ಯಾವ ಸಂದರ್ಭದಲ್ಲೂ ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರಬಿಡವ ಸಾಧ್ಯತೆ ಹೆಚ್ಚಿದೆ.

ಕಳೆದ ವರ್ಷದಂತೆ ಈ ಬಾರಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವುದಕ್ಕೆ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಲಾಶಯದ ಗರಿಷ್ಠ ಪ್ರಮಾಣ ಎಷ್ಟು ಬೇಕೋ ಅದನ್ನು ಸಂಗ್ರಹಣೆ ಮಾಡಿ, ಉಳಿದ ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತದೆ.

ತಗ್ಗಿದ ಮಳೆ: ಈವರೆಗೆ ನದಿಯಲ್ಲಿ ಪ್ರವಾಹದಂತೆ ಹರಿದು ಜಮೀನು, ಪ್ರವಾಸಿ ತಾಣ, ದೇವಾಲಯಗಳು ಸ್ವಲ್ಪ ಮಟ್ಟಿಗೆ ಜಲಾವೃತವಾಗಿತ್ತು. ಈಗ ಕೆಆರ್‌ಎಸ್‌ ಮೇಲ್ಭಾಗದ ಪ್ರದೇಶದಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಪ್ರಸ್ತುತ ಜಲಾಶಯಕ್ಕೆ 9,080 ಕ್ಯೂಸೆಕ್‌ ನಷ್ಟು ಒಳಹರಿವು ಬರುತ್ತಿದೆ. 3864 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗಿದೆ. ಜಲಾಶಯದ ಈಗಿನ ಮಟ್ಟ 124.50 ಅಡಿ ನೀರಿದ್ದು, ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಆಗಿದೆ. ಒಟ್ಟಾರೆ ಜಲಾಶಯದಲ್ಲಿ 48.838 ಟಿಎಂ.ಸಿ ನೀರು ಸಂಗ್ರಹವಾಗಿದೆ.

ಕೆಆರ್‌ಎಸ್‌ಗೆ ಸಿಎಂ ಬಾಗಿನ :  ಗೌರಿ ಹಬ್ಬದ ದಿನದಂದು ಸಿಎಂ ಬಿ.ಎಸ್‌ .ಯಡಿಯೂರಪ್ಪ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಅರ್ಪಿಸಲಿದ್ದಾರೆ. ಅಂದು ಸಂಪ್ರದಾಯದಂತೆ ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಗೌರಿ ಹಬ್ಬದಂದು ಕಾವೇರಿ ಮಾತೆಗೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ. ಮೊದಲು ಕಾವೇರಿಗೆ ಬಾಗಿನ ಅರ್ಪಿಸಿ ಬಳಿಕ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಬಾರಿ ಕೊರೊನಾದಿಂದ ಯಾವುದೇ ಆಡಂಬರದ ಕಾರ್ಯಕ್ರಮ ಇರುವುದಿಲ್ಲ ಎಂದರು.

ಈ ಬಾರಿ ಕೊಡಗು ಸೇರಿದಂತೆ ಇತರ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿದ್ದು, ಕಾವೇರಿ ಮಾತೆ ಶಕ್ತಿ ತುಂಬಿದ್ದು, ಬಾಗಿನ ನೀಡುವುದು ನಮ್ಮ ಧರ್ಮ. ಮುಂಗಾರು ಬೆಳೆಯಲು ರೈತರಿಗೆ, ಬೆಂಗಳೂರು ಸೇರಿದಂತೆ ಜನರ ಕುಡಿಯುವ ನೀರಿಗೆ ತೊಂದರೆಯಾಗದಿರಲಿ ಎಂದು ಪೂಜೆ ಸಲ್ಲಿಸಲಾಗುವುದು. ಕಳೆದ ಬಾರಿಯು ಬಿ.ಎಸ್‌ ಯಡಿಯೂರಪ್ಪ ವರು ಬಾಗಿನ ಅರ್ಪಿಸಿದರು. ಬೇಸಿಗೆಯಲ್ಲೂ ನೀರಿಗೆ ನಮಗೆ ತೊಂದರೆಯಾಗಿರಲಿಲ್ಲ ಎಂದರು.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.