ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ ಮರೀಚಿಕೆ


Team Udayavani, Oct 10, 2020, 3:15 PM IST

ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ ಮರೀಚಿಕೆ

ಭಾರತೀನಗರ: ಜನರ ಆರೋಗ್ಯ ಕಾಪಾಡಬೇಕಾದ ವೈದ್ಯರು, ಆಸ್ಪತ್ರೆಯ ಆಡಳಿತಾಧಿಕಾರಿಗಳೇ ರೋಗ ಹರಡಲು ಕಾರಣರಾಗಿದ್ದಾರೆ.

ಹೌದು, ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಒಳಚರಂಡಿ ಕಟ್ಟಿಕೊಂಡು ಹಲವುದಿನಗಳೇ ಕಳೆದಿದ್ದರೂ, ಇದನ್ನು ಸ್ವತ್ಛಗೊಳಿಸಲು ಕ್ರಮ ಕೈಗೊಂಡಿಲ್ಲ. ಹೀಗಾಗಿ ಆಸ್ಪತ್ರೆಯ ಕಲುಷಿತ ನೀರು ಮುಖ್ಯ ರಸ್ತೆಗೆ ಹರಿಯುತ್ತಿದೆ. ಇದರಿಂದ ಜನರ ಸಂಚಾರಕ್ಕೆ ತೊಂದರೆಯಾಗಿದೆ. ಕಲುಷಿತ ನೀರು ರಸ್ತೆಯ ಇಕ್ಕೆಲಗಳ ಗುಂಡಿಯನ್ನು ಸೇರುತ್ತಿದೆ. ಇದರಿಂದ ರೋಗ ಹರಡುವ ಭೀತಿ ಎದುರಾಗಿದೆ.

ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳುವ ಜನತೆ ಮೂಗು ಮುಚ್ಚಿಕೊಂಡು ತೆರಳುತ್ತಿದ್ದಾರೆ. ಅಲ್ಲದೆ, ಗುಂಡಿಗಳಲ್ಲಿ ನಿಂತಿರುವ ನೀರಿನಲ್ಲಿ ನಾಯಿಗಳು ಬಂದು ಮಲಗುತ್ತಿದ್ದು,ಇದು ಜನತೆಯನ್ನು ಆತಂಕಕ್ಕೀಡು ಮಾಡಿದೆ. ಕೋವಿಡ್ ತಾಂಡವ:ಕೋವಿಡ್‌-19 ಜಿಲ್ಲೆಯಲ್ಲಿ ತಾಂಡವವಾಡುತ್ತಿದೆ. ನಿತ್ಯ 200ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ.ನಿತ್ಯ ಸ್ವತ್ಛತೆ ಬಗ್ಗೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಅರಿವು ಮೂಡಿಸುತ್ತಿದ್ದರೂ, ಸಮು ದಾಯ ಆರೋಗ್ಯಕೇಂದ್ರದ ಆಡಳಿತಾಧಿಕಾರಿಗಳಿಗೆ ಅನ್ವಯವಾದಂತೆ ಕಾಣುತ್ತಿಲ್ಲ. ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಸಾರ್ವಜನಿಕರು,ಆರೋಗ್ಯಕೇಂದ್ರದಆಡಳಿತಾಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಾರ್ವಜನಿಕರ ಆಕ್ರೋಶ: ಆರೋಗ್ಯ ಕಾಪಾಡಬೇಕಾದ ಆರೋಗ್ಯಕೇಂದ್ರವು ಅನಾರೋಗ್ಯವನ್ನು ಹರಡುತ್ತಿದೆ. ಆಸ್ಪತ್ರೆ ಆವರಣದಲ್ಲಿ ಸ್ವತ್ಛತೆಯನ್ನು ಕಾಪಾಡದಿದ್ದರೆ ಮುಂದಿನದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಶಿವನಂಜೇಗೌಡ, ಗೌಡಯ್ಯನದೊಡ್ಡಿ ಕಾಳೇಗೌಡ, ಮೊಗಣ್ಣ, ಕುಮಾರ, ರಾಮ, ಶಿವು ಎಚ್ಚರಿಸಿದ್ದಾರೆ.

ಆಸ್ಪತ್ರೆ ಮುಂಭಾಗ ಹರಿಯುತ್ತಿರುವ ಕಲುಷಿತ ನೀರು ತಡೆಗೆ ಈಗಾಗಲೇಕ್ರಮ ಕೈಗೊಳ್ಳಲಾಗಿದೆ. ಸಂಬಂಧಿಸಿದವರಿಗೆ ಕಲುಷಿತನೀರು ರಸ್ತೆಗೆ ಹರಿಯದಂತೆ ನೋಡಿಕೊಳ್ಳಬೇಕು ಎಂದು ತಾಕೀಲು ಮಾಡಲಾಗಿದೆ.- ಡಾ. ಸಂದೀಪ್‌, ಆಡಳಿತ ವೈದ್ಯಾಧಿಕಾರಿ

ಆಸ್ಪತ್ರೆಗೆ ಬಂದರೆಕೊಳಚೆ ನೀರನ್ನು ತುಳಿದುಕೊಂಡು ಹೋಗುವ ಪರಿಸ್ಥಿತಿ ಇದೆ. ಆರೋಗ್ಯಕಾಪಾಡಬೇಕಾದ ಆಸ್ಪತ್ರೆ ವೈದ್ಯಾಧಿಕಾರಿಗಳು ಒಳಚರಂಡಿ ಸರಿಪಡಿಸಿಲ್ಲ. ಇನ್ನಾದರೂ ಈ ಬಗ್ಗೆ ಸಂಬಂಧಪಟ್ಟವರುಕ್ರಮ ಕೈಗೊಂಡು, ನೈರ್ಮಲ್ಯಕಾಪಾಡಲಿ. ಮಧು, ಮಣಿಗೆರೆ

ಟಾಪ್ ನ್ಯೂಸ್

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

ಅಪಪ್ರಚಾರ ಮಾಡಿದವರ ಬಾಯಿ ಮುಚ್ಚಿಸಿದ್ದೇವೆ

ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ

ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ

Mysugar needs modern touches

ಮೈಷುಗರ್‌ಗೆ ಬೇಕಿದೆ ಆಧುನಿಕ ಸ್ಪರ್ಶ

12

ಫಸಲ್‌ ಬಿಮಾ ಯೋಜನೆ ಅನುಷ್ಠಾನ

4 feet of KRS filling

ಕೆಆರ್‌ಎಸ್‌ ಭರ್ತಿಗೆ 4 ಅಡಿ ಬಾಕಿ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.