ಗ್ರಾಮಗಳಲ್ಲಿ ಕುಷ್ಠರೋಗ ಆಂದೋಲನ

Team Udayavani, Jan 31, 2021, 5:26 PM IST

Leprosy Movement in Villages

ಶ್ರೀರಂಗಪಟ್ಟಣ: ಕುಷ್ಠ ರೋಗ ಅನು ವಂಶಿಕ ರೋಗವಲ್ಲ, ಶಾಪ, ಪಾಪದ ಫ‌ಲವಲ್ಲ. ಈ ರೋಗ ಮೈಕೋಬ್ಯಾಕ್ಟಿರಿಯಾ ಲೆಪ್ರ ಎಂಬ ಸೂಕ್ಷ್ಮ ಜೀವಾಣುನಿಂದ ಬರುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎನ್‌.ಕೆ. ವೆಂಕಟೇಶ್‌ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ನಡೆದ ಸ್ಪರ್ಶ ಕುಷ್ಠ ರೋಗ ಅರಿವು ಆಂದೋಲನದಲ್ಲಿ ಮಾತನಾಡಿ, ಜ.30 ರಿಂದ ಫೆ.13ರವರೆಗೆ ಎಲ್ಲಾ ಗ್ರಾಮ ಗಳಲ್ಲಿ ಕುಷ್ಠರೋಗ ಆಂದೋ ಲನ ಕಾರ್ಯಕ್ರಮ ನಡೆಯಲಿದೆ. ಕುಷ್ಠರೋಗವೂ ಮುಖ್ಯವಾಗಿ ಚರ್ಮ, ನರಗಳ ಮೇಲೆ ಪ್ರಭಾವ ಬೀರುತ್ತದೆ ಎಂದರು.

ಇದನ್ನೂ ಓದಿ:ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಪಿ. ಮಾರುತಿ ಮಾತನಾಡಿ, ಕುಷ್ಠ ರೋಗಕ್ಕೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಎಂಡಿಟಿ ಚಿಕಿತ್ಸೆ ನೀಡಲಾಗುತ್ತದೆ. ಈ ರೋಗವನ್ನು ಸಂಪೂರ್ಣ ಗುಣಪಡಿಸಬಹುದು. ಕುಷ್ಠ ರೋಗವನ್ನು ಶೀಘ್ರ ಪತ್ತೆ ಮಾಡಿ, ಚಿಕಿತ್ಸೆ ನೀಡಬೇಕು ಎಂದು ಹೇಳಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌. ಡಿ.ಬೆನ್ನೂರ್‌ ಪ್ರತಿಜ್ಞಾ ವಿಧಿ ಬೋಧಿಸಿದರು. ಹಿರಿಯ ಮೇಲ್ವಿಚಾರಕ ಜಿ.ಮೋಹನ್‌, ಹಿರಿಯ ಆರೋಗ್ಯ ಸಹಾಯಕರಾದ ಸಲೀಂ ಪಾಷ, ಶಶಿಧರ್‌, ಕೆಂಪೇಗೌಡ, ಹೇಮಣ್ಣ, ಕಿರಿಯ ಆರೋಗ್ಯ ಸಹಾಯಕರಾದ ಚಂದನ್‌, ಫ‌ಣೀಂದ್ರ, ಕೃಷ್ಣೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.