ಮಂಡ್ಯ : ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಂದಲೇ ಯುವಕನಿಗೆ ಚಾಕು ಇರಿತ
Team Udayavani, Dec 2, 2020, 12:05 AM IST
ಮಂಡ್ಯ: ವಿನಾಕಾರಣ ಸ್ನೇಹಿತರ ನಡುವೆ ಜಗಳ ಉಂಟಾಗಿ ಚಾಕುವಿನ ಇರಿತ ದೊಂದಿಗೆ ಅಂತ್ಯವಾಗಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ಸಂಭವಿಸಿದೆ.
ಗ್ರಾಮದ ಜಯರಾಮು ಎಂಬೋರ ಪುತ್ರ 22 ವರ್ಷದ ಆನಂದ್ ಎಂಬಾತನಿಗೆ ಈತನ ಸ್ನೇಹಿತರೇ ಚಾಕುವಿನಿಂದ ಇರಿದಿದ್ದಾರೆ.
ಗಂಭೀರವಾಗಿ ಆನಂದ್ ಗೆ ಶ್ವಾಸಕೋಶಸಕ್ಕೆ ಹಾನಿಯಾಗಿದೆ. ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಆನಂದ್ ಚಿಕಿತ್ಸೆ ಪಡೆಯುತ್ತಿದ್ದು, ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
ಮಂಡ್ಯ : ಕ್ಷುಲ್ಲಕ ವಿಚಾರಕ್ಕೆ ಹಾಡಹಗಲೇ ದುಷ್ಕರ್ಮಿಗಳಿಂದ ಯುವಕನ ಹತ್ಯೆ
ಮಂಡ್ಯ ಅಕ್ರಮ ಗಣಿಗಾರಿಕೆಗಳ ಮೇಲೆ ಪೊಲೀಸರ ದಾಳಿ : ಸ್ಫೋಟಕ ವಸ್ತುಗಳ ವಶ
ರಸ್ತೆಗೆ ಹಾಕಿದ ಹುರುಳಿಕಾಳು ಸಿಪ್ಪೆ ಕಾರಿನ ಚಕ್ರಕ್ಕೆ ಸಿಲುಕಿ ಬೆಂಕಿ: ಹೊತ್ತಿ ಉರಿದ ಕಾರು