Mandya; ರಸ್ತೆ ಬದಿ ಹಳ್ಳಕ್ಕೆ ಕಾರು ಬಿದ್ದು ಮೂವರು ಯುವಕರು ಸಾವು

Team Udayavani, Feb 4, 2024, 10:48 AM IST

ರಸ್ತೆ ಬದಿ ಹಳ್ಳಕ್ಕೆ ಕಾರು ಬಿದ್ದು ಮೂವರು ಯುವಕರು ಸಾವು

ಮಂಡ್ಯ: ರಸ್ತೆ ಬದಿಯ ಹಳ್ಳಕ್ಕೆ ಕಾರು ಉರುಳಿ ಬಿದ್ದು ಮೂವರು ಯುವಕರು ದುರ್ಮರಣಕ್ಕೀಡಾಗಿರುವ ಘಟನೆ ತಾಲೂಕಿನ ಅಕ್ಕಿ ಹೆಬ್ಬಾಳು ಬಳಿ ನಡೆದಿದೆ.

ಕೆ.ಆರ್ ಪೇಟೆ ಪಟ್ಟಣದ ಅನಿಚಿತ್, ಪವನ್ ಶೆಟ್ಟಿ ಹಾಗೂ ಚಿರು ಸಾವನಪ್ಪಿದ ದುರ್ದೈವಿ ಯುವಕರಾಗಿದ್ದಾರೆ.

ಶನಿವಾರ ರಾತ್ರಿ ಮೂವರು ಹೋಂಡಾ ಸಿಟಿ ಕಾರಿನಲ್ಲಿ ಕೆ.ಆರ್ ಪೇಟೆ -ಭೇರ್ಯ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ ಅಕ್ಕಿ ಹೆಬ್ಬಾಳು ಸೇತುವೆ ಬಳಿ ನಿಯಂತ್ರಣ ತಪ್ಪಿದ ಕಾರು ಹಳ್ಳಕ್ಕೆ ಉರುಳಿ ಬಿದ್ದಿದೆ.

ತಕ್ಷಣ ಸ್ಥಳೀಯರು ರಕ್ಷಣೆಗೆ ಮುಂದಾದರಾದರೂ ತೀವ್ರ ಗಾಯಗೊಂಡಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.

ಕೆ.ಆರ್ ಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

ಕೆ.ಆರ್ ಪೇಟೆ ಪಟ್ಟಣದ ಮೂವರು ಯುವಕರು ಅಪಘಾತದಲ್ಲಿ ದುರ್ಮರಣಕ್ಕೀಡಾದ ಹಿನ್ನೆಲೆಯಲ್ಲಿ ಶೋಕ ಮಡುಗಟ್ಟಿದ್ದು, ಮೃತರ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.