ಮಂಡ್ಯ:ಮಾಜಿ ಶಾಸಕನ ಬೆಂಬಲಿಗನ ಬರ್ಬರ ಹತ್ಯೆ 

Team Udayavani, Nov 29, 2017, 2:04 PM IST

murder.jpg

ಮದ್ದೂರು: ಇಲ್ಲಿ ಕೌಡ್ಲೆ ಕೊಪ್ಪಲುವಿನಲ್ಲಿ  ಬುಧವಾರ ಹಾಡಹಗಲೇ  ಯುವಕನೊಬ್ಬನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. 

ಹತ್ಯೆಗೀಡಾದ ಯುವಕ ಕೌಡ್ಲೆ ಸಂತೋಷ್‌(25) ಎಂದು ತಿಳಿದು ಬಂದಿದ್ದು, ಮಾಜಿ ಶಾಸಕ,ಜೆಡಿಎಸ್‌ ಮುಖಂಡ   ಸುರೇಶ್‌ ಗೌಡ ಅವರ ಬೆಂಬಲಿಗ ಎಂದು ವರದಿಯಾಗಿದೆ.

ಬಿಳಿ ಬಣ್ಣದ ಇಂಡಿಕಾ ಕಾರಿನಲ್ಲಿಬಂದ ನಾಲ್ವರು ಮಚ್ಚಿನಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಸಂತೋಷ್‌ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕೊಪ್ಪ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. 

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.