ಮಂಡ್ಯ: ಗೂಡ್ಸ್ ಆಟೋ ಪಲ್ಟಿ; ಎಂಟು ಮಂದಿ ಕಾರ್ಮಿಕರಿಗೆ ಗಾಯ
Team Udayavani, Oct 16, 2020, 5:48 PM IST
ಮಂಡ್ಯ: ಕಬ್ಬು ಕಡಿಯುವ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ಆಟೋ ಪಲ್ಟಿಯಾಗಿ ಎಂಟು ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಹುಂಜನಕೆರೆ ಗ್ರಾಮದ ಬಳಿ ನಡೆದಿದೆ.
ಗಾಯಗೊಂಡ ಕಾರ್ಮಿಕರು ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದವರಾಗಿದ್ದು, ಎಲ್ಲರಿಗೂ ಮಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಹದೇಪುರದಿಂದ ಆರಕೆರೆಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದಿದೆ ಎನ್ನಲಾಗಿದೆ. ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ನವೆಂಬರ್ ಮೊದಲ ವಾರದಲ್ಲಿ 2ನೇ ಬ್ಯಾಚ್ನ ರಫೇಲ್ ಯುದ್ಧ ವಿಮಾನ ಭಾರತಕ್ಕೆ !
ಇದನ್ನೂ ಓದಿ: 42 ಬಾರಿ ಭಯೋತ್ಪಾದಕರಿಂದ ಹಲ್ಲೆಗೊಳಗಾದ ʼಶೌರ್ಯ ಚಕ್ರʼ ಪುರಸ್ಕೃತ ಬಲ್ವಿಂದರ್ ಸಿಂಗ್ ಹತ್ಯೆ
ಇದನ್ನೂ ಓದಿ: ಐಫೋನ್ ಕೊಳ್ಳಬೇಕೆಂಬ ಕನಸು ಇದೀಗ ನನಸು: ಅತ್ಯಂತ ಕಡಿಮೆ ಬೆಲೆಗೆ ಐಪೋನ್-11
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ