ವೈದ್ಯರಿಗೂ ಮುಂಜಾಗ್ರತೆ ಅವಶ್ಯ

ಚಿಕಿತ್ಸೆ ನೀಡುವಾಗ ಎಚ್ಚರ ವಹಿಸಲು ಸೂಚನೆ „ ವಿದ್ಯಾರ್ಥಿಗಳು, ಸಿಬ್ಬಂದಿಗೆ ಜಾಗೃತಿ

Team Udayavani, Mar 19, 2020, 4:25 PM IST

19-March-21

ಮಂಡ್ಯ: ಕೊರೊನೊ ವೈರಸ್‌ ಬೆಳಕಿಗೆ ಬಂದ ನಂತರದಲ್ಲಿ ನಿತ್ಯವೂ ಒಂದಲ್ಲ ಒಂದು ರೀತಿ ಮಾಹಿತಿಗಳು ಬರುತ್ತಿದೆ. ಸೋಂಕಿತ ವ್ಯಕ್ತಿಯನ್ನು ಚಿಕಿತ್ಸೆ ಮಾಡುವಂತಹ ವೈದ್ಯರಿಗೆ ಮತ್ತು ವೈದ್ಯರ ಜೊತೆ ಸಹಕಾರ ನೀಡುವವರು ಮುಂಜಾಗ್ರತೆ ವಹಿಸಬೇಕು ಎಂದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್‌.ಪಿ.ಮಂಚೇಗೌಡ ಹೇಳಿದರು.

ನಗರದ ಮಿಮ್ಸ್‌ನಲ್ಲಿ ಕೋವಿಡ್‌-19 ಕುರಿತಂತೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ಹಾಗೂ ವೈದ್ಯಕೀಯ ಸಿಬ್ಬಂದಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಜಾಗೃತಿ ಸಭೆಯಲ್ಲಿ ಮಾತನಾಡಿ, ವೈದ್ಯರು ಸೋಂಕಿತ ವ್ಯಕ್ತಿಗಳನ್ನು ಚಿಕಿತ್ಸೆ ಮಾಡುವಾಗ, ತಮಗೂ ವೈರಸ್‌ ಹರಡಬಹುದು ಎಂಬುದನ್ನು ಕೂಡ ಮರೆತು ಚಿಕಿತ್ಸೆ ನೀಡುತ್ತಾರೆ. ಹೀಗಾಗಿ ವೈದ್ಯರು ರೋಗಿಗಳ ಆರೋಗ್ಯವನ್ನು ನೋಡಿಕೊಳ್ಳುವುದರ ಜತೆಗೆ ತಮ್ಮ ಆರೋಗ್ಯದ ಕಡೆ ಗಮನಹರಿಸುವುದು ಅತ್ಯವಶ್ಯಕ ಎಂದರು.

ಸೋಂಕಿನ ತಿಳಿವಳಿಕೆ ಅಗತ್ಯ: ಗುಲ್ಬರ್ಗ ಸೇರಿದಂತೆ ಅನೇಕ ಕಡೆ ಚಿಕಿತ್ಸೆ ನೀಡುವಂತಹ ವೈದ್ಯರಿಗೂ ಸೋಂಕು ತಗುಲಿದೆ. ಇತ್ತೀಚೆಗೆ ಗುಲ್ಬರ್ಗದಲ್ಲಿ ಮೃತಪಟ್ಟ ವ್ಯಕ್ತಿಯ ಮಗಳಿಗೆ ಮತ್ತು ಚಿಕಿತ್ಸೆ ನೀಡಿದ ವೈದ್ಯರಿಗೆ ಈ ಸೋಂಕು ತಗುಲಿದೆಯೇ ಹೊರತು ಬೇರೆ ಯಾವುದೇ ವ್ಯಕ್ತಿಯಲ್ಲಿಯೂ ವೈರಸ್‌ ಕಂಡುಬಂದಿಲ್ಲ. ಇಂತಹ ವಿಚಾರದಲ್ಲಿ ನಮ್ಮೆಲ್ಲರಿಗೂ ಹೆಚ್ಚಿನ ತಿಳಿವಳಿಕೆ ಬೇಕಾಗಿರುತ್ತದೆ. ವೈರಸ್‌ ಹೇಗೆ ಕೆಲಸ ಮಾಡುತ್ತದೆ. ಅದರಿಂದ ಸೋಂಕಿಗೆ ಹೇಗೆ ಒಳಗಾಗುತ್ತೇವೆ, ಅದನ್ನು ತಡೆಯುವುದು ಹೇಗೆ ಮತ್ತು ಅದಕ್ಕೆ ಚಿಕಿತ್ಸೆ ಇದೆಯೇ ಎಂಬ ಮಾಹಿತಿಯನ್ನು ಸಾರ್ವಜನಿಕರು ಹಾಗೂ ವೈದ್ಯರು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕೆಮ್ಮು, ನೆಗಡಿ ಬಂದಿದೆ ಎಂಬ ಮಾತ್ರಕ್ಕೆ ಅವರಲ್ಲಿ ಸೋಂಕು ತಗುಲಿದೆ ಎಂದು ಭಯ ಪಡುವ ಅವಶ್ಯಕತೆ ಇಲ್ಲ. ಸಾರ್ವಜನಿಕರು ಯಾವುದೇ ರೋಗ-ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ, ಅವರಿಗೆ ಮುನ್ನೆಚ್ಚರಿಕೆಯಾಗಿ ಕೊರೋನೊ ವೈರಸ್‌ ಬಗ್ಗೆ ಜಾಗೃತಿಯನ್ನು ಮೂಡಿಸಿಬೇಕು. ಮನೆಯಲ್ಲಿ ಯಾವ ರೀತಿಯಲ್ಲಿ ರೋಗ-ಲಕ್ಷಣಗಳನ್ನು ತಡೆಗಟ್ಟಬಹುದು ಎಂಬುದನ್ನು ಕೂಡ ತಿಳಿಸಬೇಕು ಎಂದು ಡಾ.ಸುಭಾಷ್‌ ಬಾಬು ಹೇಳಿದರು. ಡಾ.ಸುಮಂಗಲ. ಡಾ.ಅನಿಕೇತನ್‌, ವೈದ್ಯಕೀಯ ವಿದ್ಯಾರ್ಥಿಗಳು, ಸಿಬ್ಬಂದಿ ಇತರರಿದ್ದರು.

ಟಾಪ್ ನ್ಯೂಸ್

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

1-gg

CM ವಿರುದ್ಧ ಜನಾರ್ದನ ರೆಡ್ಡಿ ಆಕ್ಷೇಪಾರ್ಹ ಟೀಕೆ: ಕಾಂಗ್ರೆಸ್‌ ಬಣಗಳ ಪ್ರತಿಭಟನೆ

1

Renuka Swamy Case: ದರ್ಶನ್‌ ಮತ್ತೆ ಕಸ್ಟಡಿಗೆ, ಪವಿತ್ರಾ ಸೇರಿ 10 ಮಂದಿ ನ್ಯಾಯಾಂಗ ಬಂಧನ

1-vj

MLC Ticket; ಕಾಂಗ್ರೆಸ್ ವರಿಷ್ಠರು ಭರವಸೆ ಈಡೇರಿಸುವ ವಿಶ್ವಾಸವಿದೆ:ಗಣಿಹಾರ

1-v-dsadsa-d

Hooch tragedy ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ವೈಫಲ್ಯಕ್ಕೆ ಸ್ಪಷ್ಟ ಸಾಕ್ಷಿ: ಅಣ್ಣಾಮಲೈ

ಹಾಸನ: ಬೆಳಿಗ್ಗೆ ಒಟ್ಟಿಗೆ ಉಪಹಾರ ಸೇವಿಸಿದ್ದ ಸ್ನೇಹಿತರು, ಮಧ್ಯಾಹ್ನ ಗುಂಡು ಹಾರಿಸಿದ್ದೇಕೆ?

ಹಾಸನ: ಬೆಳಿಗ್ಗೆ ಒಟ್ಟಿಗೆ ಉಪಹಾರ ಸೇವಿಸಿದ್ದ ಸ್ನೇಹಿತರು, ಮಧ್ಯಾಹ್ನ ಗುಂಡು ಹಾರಿಸಿದ್ದೇಕೆ?

Tamil-nadu-Kallakuruchi

TamilNadu: ಅಕ್ರಮ ಮದ್ಯ ಸೇವನೆ, ಮೃತರ ಸಂಖ್ಯೆ 34ಕ್ಕೆ ಏರಿಕೆ-ಸಿಐಡಿ ತನಿಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

Mandya: Theft of sandal trees from school premises after threatening security guards

Mandya: ಸೆಕ್ಯೂರಿಟಿ ಗಾರ್ಡ್ ಬೆದರಿಸಿ ಶಾಲಾ ಆವರಣದ ಗಂಧದ ಮರಗಳ ಕಳವು

ಮಂಡ್ಯದಲ್ಲಿ ಅಂಬರೀಷ್‌ ದಾಖಲೆ ಮುರಿದ ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯದಲ್ಲಿ ಅಂಬರೀಷ್‌ ದಾಖಲೆ ಮುರಿದ ಎಚ್‌.ಡಿ.ಕುಮಾರಸ್ವಾಮಿ

police crime

Srirangapatna; ಕಾರಿನಲ್ಲಿ ಜಾನುವಾರು ಸಾಗಾಟ:ಉಸಿರುಗಟ್ಟಿ 6 ಕರುಗಳು ಸಾವು

MUST WATCH

udayavani youtube

ಇದು ಭವ್ಯ ಭಾರತದ ಹೆಗ್ಗುರುತು | ನಳಂದ ವಿಶ್ವವಿದ್ಯಾಲಯ

udayavani youtube

ಕಲಬುರಗಿ ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗಳಿಗೆ ಆರ್.ಅಶೋಕ ಭೇಟಿ

udayavani youtube

ರಿವರ್ಸ್‌ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

ಹೊಸ ಸೇರ್ಪಡೆ

Mang-Airport

Managaluru ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

1-gg

CM ವಿರುದ್ಧ ಜನಾರ್ದನ ರೆಡ್ಡಿ ಆಕ್ಷೇಪಾರ್ಹ ಟೀಕೆ: ಕಾಂಗ್ರೆಸ್‌ ಬಣಗಳ ಪ್ರತಿಭಟನೆ

1-ml

Ullal; ಯುವಮೋರ್ಚ ಮಂಡಲ ಅಧ್ಯಕ್ಷನ ಎಳೆದಾಡಿದ ಠಾಣಾಧಿಕಾರಿ: ಕಾರ್ಯಕರ್ತರ ಆಕ್ರೋಶ

1

Renuka Swamy Case: ದರ್ಶನ್‌ ಮತ್ತೆ ಕಸ್ಟಡಿಗೆ, ಪವಿತ್ರಾ ಸೇರಿ 10 ಮಂದಿ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.