Udayavni Special

ಅತ್ಯಾಚಾರ, ಕೊಲೆ ಪ್ರಕರಣ: ಬಂಧನ  

ಒಡವೆ, ನಗದು ದೋಚಲು ಅನೈತಿಕ ಸಂಬಂಧವೇ ಕಾರಣ

Team Udayavani, Feb 9, 2021, 3:36 PM IST

Mandya Murder case

ಮದ್ದೂರು: ಪಟ್ಟಣದ ವಿವಿ ನಗರದ ಮಹಿಳೆಯನ್ನು ಅತ್ಯಾಚಾರ ಎಸಗಿ, ಕೊಲೆ ಪ್ರಕರಣ ಭೇದಿಸಿರುವ ಮದ್ದೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಮನಗರ ತಾಲೂಕಿನ ಹೊಂಬೇ ಗೌಡನ ದೊಡ್ಡಿ ಗ್ರಾಮದ ಎಚ್‌.ಆರ್‌. ಮನುಕುಮಾರ್‌(23) ಹಾಗೂ ಸಿ. ರಮೇಶ್‌(29) ಬಂಧಿತ ಆರೋಪಿಗಳು.

ಹಣ ದೋಚಲು ಅನೈತಿಕ ಸಂಬಂಧ: ಮಹಿಳೆಯ ಬಳಿ ಇದ್ದ ಚಿನ್ನಾಭರಣ ಹಾಗೂ ಹಣ ದೋಚುವ ಉದ್ದೇಶದಿಂದ ಆರೋಪಿಗಳು ಮೃತ ಮಹಿಳೆ ಪೂರ್ಣಿಮಾ ಜತೆ ಅನೈತಿಕ ಸಂಬಂಧ ಬೆಳೆಸಿದ್ದಾರೆ. ಅದರಂತೆ ಫೆ.2ರಂದು ಆರೋಪಿಗಳು ಮೃತ ಮಹಿಳೆಯ ಮನೆಗೆ ಬಂದಿದ್ದಾರೆ. ಆಗ ಆರೋಪಿ ಮನುಕುಮಾರ್‌ ಮಹಿಳೆ ಜತೆ ದೈಹಿಕ ಸಂಪರ್ಕ ನಡೆಸಿ, ನಂತರ ಆಕೆಯ ಬಾಯಿಗೆ ಬಟ್ಟೆ ತುರುಕಿ, ಆಕೆಯ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ, ಮುಖಕ್ಕೆ, ಕುತ್ತಿಗೆ ಬೆಡ್‌ಶೀಟ್‌ ಹಾಗೂ ಸ್ವೇಟರ್‌ ನಿಂದ ಸುತ್ತಿ  ಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನಂತರ ಆಕೆಯ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸಮೇತ ಚಿನ್ನದಂತಿದ್ದ ರೋಲ್‌ಗೋಲ್ಡ್‌ ಚಿನ್ನದ ಸರ, ಕೈಗಳಲ್ಲಿದ್ದ ರೋಲ್‌ಗೋಲ್ಡ್‌ 4 ಬಳೆ, ಮೊಬೈಲ್‌ ಹಾಗೂ 4500 ರೂ. ನಗದು ತೆಗೆದುಕೊಂಡು ಪರಾರಿಯಾಗಿದ್ದರು ಎಂದು ತನಿಖೆಯಿಂದ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  ಇದನ್ನೂ ಓದಿ :ಆಡುಮಲ್ಲೇಶ್ವರ ಕಿರು ಮೃಗಾಲಯ ಅಭಿವೃದ್ಧಿಗೆ ಕ್ರಮ

ಆರೋಪಿಗಳ ಪತ್ತೆಗೆ ತಂಡ ರಚನೆ: ಆರೋಪಿಗಳ ಪತ್ತೆಗೆ ಎಸ್‌ಪಿ ಕೆ.ಪರಶುರಾಮ, ಎಎಸ್‌ಪಿ ಧನಂಜಯ ಮಾರ್ಗದರ್ಶನದಲ್ಲಿ ಮಳವಳ್ಳಿ ಡಿವೈಎಸ್‌ಪಿ ನೇತೃತ್ವದಲ್ಲಿ ಮೂರು ಪ್ರತ್ಯೇಕ ತಂಡ ರಚಿಸಲಾಗಿತ್ತು. ಅದರಂತೆ ಸಿಪಿಐ ಕೆ.ಆರ್‌.ಪ್ರಸಾದ್‌ ನೇತೃತ್ವದ ತಂಡ ಭಾನುವಾರ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನದ ಮಾಂಗಲ್ಯ ಜತೆಗೆ ರೋಲ್‌ಗೋಲ್ಡ್‌ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮೋಟಾರ್‌ ಸೈಕಲ್‌ನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದ ಎಲ್ಲ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಸ್‌ಪಿ ಪರಶುರಾಮ ಪ್ರಶಂಸಿಸಿ ನಗದು ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

ತಾಪ್ಸಿ ಪನ್ನು, ನಿರ್ದೇಶಕ ಅನುರಾಗ್ ಕಶ್ಯಪ್ ಮೇಲೆ ಐಟಿ ದಾಳಿ

ಈ ಬಾರಿ ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ : ಹೊರಗಿನವರಿಗೆ ಪ್ರವೇಶ ಇಲ್ಲ

ಈ ಬಾರಿ ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ : ಹೊರಗಿನವರಿಗೆ ಪ್ರವೇಶ ಇಲ್ಲ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಂಜಾಬ್ ನಲ್ಲಿ ಕೋವಿಡ್ ಪ್ರಕರಣಗಳ ಏರಿಕೆ..!

ಕೊವ್ಯಾಕ್ಸಿನ್‌ ಲಸಿಕೆ ಶೇ 81ರಷ್ಟು ಪರಿಣಾಮಕಾರಿ : ಭಾರತ್ ಬಯೋಟೆಕ್

sslc-examination-there-will-be-small-changes-in-question-paper-pattern

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷಾ ಮಾದರಿಯಲ್ಲಿ ಕೊಂಚ ಬದಲಾವಣೆ : ಅನ್ಬು ಕುಮಾರ್

ಯುವರತ್ನದ ‘ಪಾಠಶಾಲಾ’ ಹಾಡು ರಿಲೀಸ್ : ಹಾಡಿನಲ್ಲಿ ಕಾಣಿಸಿಕೊಂಡ ಅಣ್ಣಾವ್ರು..!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshanapura

ಬಡವರ ಬಂಧು ಶರಣಬಸಪ್ಪಗೌಡ ದರ್ಶನಾಪುರ

Monkey

ಮಕ್ಕಳು ಸೇರಿ 10 ಮಂದಿ ಕಚ್ಚಿದ್ದ ಮಂಗ ಸೆರೆ  

ಈ ಬಾರಿ ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ : ಹೊರಗಿನವರಿಗೆ ಪ್ರವೇಶ ಇಲ್ಲ

ಈ ಬಾರಿ ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ : ಹೊರಗಿನವರಿಗೆ ಪ್ರವೇಶ ಇಲ್ಲ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

DCM Govind Karajola

ಛತ್ರಪತಿ ಶಿವಾಜಿ ಕರ್ನಾಟಕದ ಹೊಯ್ಸಳ ವಂಶಸ್ಥ : ಕಾರಜೋಳ

MUST WATCH

udayavani youtube

ಬಿಗಿಯಾದ ಬಟ್ಟೆ ಧರಿಸಿದರೆ ಆಗುವ ಆರೋಗ್ಯ ಸಮಸ್ಯೆ ಏನು?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 03-March-2021 News Bulletin | Udayavani

udayavani youtube

ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಡಿಜಿಪಿ ಅಲೋಕ್ ಕುಮಾರ್

udayavani youtube

Udayavani 02-March-2021 News Bulletin | Udayavani

udayavani youtube

ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನೂತನ ಮೇಯರ್ ಪ್ರೇಮಾನಂದ ಶೆಟ್ಟಿ

ಹೊಸ ಸೇರ್ಪಡೆ

ತಾಪ್ಸಿ ಪನ್ನು, ನಿರ್ದೇಶಕ ಅನುರಾಗ್ ಕಶ್ಯಪ್ ಮೇಲೆ ಐಟಿ ದಾಳಿ

Darshanapura

ಬಡವರ ಬಂಧು ಶರಣಬಸಪ್ಪಗೌಡ ದರ್ಶನಾಪುರ

Monkey

ಮಕ್ಕಳು ಸೇರಿ 10 ಮಂದಿ ಕಚ್ಚಿದ್ದ ಮಂಗ ಸೆರೆ  

ಈ ಬಾರಿ ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ : ಹೊರಗಿನವರಿಗೆ ಪ್ರವೇಶ ಇಲ್ಲ

ಈ ಬಾರಿ ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ : ಹೊರಗಿನವರಿಗೆ ಪ್ರವೇಶ ಇಲ್ಲ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.