Mandya; ಮತ್ತೆ ನಿಗೂಢ ಶಬ್ಧ!; ಬೆಚ್ಚಿ ಬಿದ್ದ ಜನತೆ
Team Udayavani, Feb 24, 2024, 8:56 PM IST
ಮಂಡ್ಯ: ನಿಗೂಢ ಭಾರೀ ಶಬ್ಧಕ್ಕೆ ಬೆಚ್ಚಿದ ಮಂಡ್ಯ ಜನತೆ ಬೆಚ್ಚಿ ಬಿದ್ದ ಘಟನೆ ಶನಿವಾರ ನಡೆದಿದೆ.ಮಧ್ಯಾಹ್ನ 1.20ರಿಂದ 1.30ರ ವೇಳೆಗೆ ಮಂಡ್ಯ ನಗರ ಸೇರಿದಂತೆ ವಿವಿಧೆಡೆ ನಿಗೂಢ ಶಬ್ಧ ಕೇಳಿ ಬಂದಿದ್ದು, ಒಂದು ಸೆಕೆಂಡ್ ಅವಧಿಯಲ್ಲಿ ಭೂಮಿ ನಡುಗಿದಂತ ಅನುಭವವಾಗಿದೆ.
ನಿಗೂಢ ಶಬ್ಧಕ್ಕೆ ಮನೆ, ಕಚೇರಿ, ಅಂಗಡಿಗಳ ಬಾಗಿಲು, ಕಿಟಕಿಗಳು ನಡುಗಿದ ಬಗ್ಗೆ ವರದಿಯಾಗಿದೆ. ಘಟನೆ ಬಳಿಕ ನಾಗರಿಕರು ಕೆಲ ಕಾಲ ಆತಂಕಕ್ಕೆ ಒಳಗಾಗಿ ಮನೆಯಿಂದ ಹೊರಬಂದ ಬಗ್ಗೆಯೂ ವರದಿಯಾಗಿದೆ.ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ