Udayavni Special

ಮೈಷುಗರ್‌ ಹಾದಿಯಲ್ಲಿ ಮನ್‌ಮುಲ್‌?

Team Udayavani, Jun 10, 2021, 7:16 PM IST

mandya news

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿನಡೆದಿರುವ ಮೆಗಾಡೇರಿ ನಿರ್ಮಾಣದಲ್ಲಿ ಭ್ರಷ್ಟಾಚಾರಹಾಗೂ ಹಾಲು-ನೀರು ಹಗರಣದಿಂದ ಮನ್‌ಮುಲ್‌ ಮೈಷುಗರ್‌ ಹಾದಿಯಲ್ಲಿ ಸಾಗುತ್ತಿದೆಯೇಎಂಬ ಚರ್ಚೆ ಶುರುವಾಗಿದೆ.

ಜಿಲ್ಲೆಯ ಜೀವನಾಡಿ ಮೈಷುಗರ್‌ ಕಾರ್ಖಾನೆಯುಆಡಳಿತ ಮಂಡಳಿ ಹಾಗೂ ಅ ಧಿಕಾರಿಗಳ ವೈಫಲ್ಯದಿಂದರೋಗಗ್ರಸ್ಥವಾಗಿ ಮಾರ್ಪಟ್ಟಿದೆ. ಇದರಿಂದಜಿಲ್ಲೆಯ ಲಕ್ಷಾಂತರ ರೈತರು ಸಂಕಷ್ಟಕ್ಕೆಒಳಗಾಗಿದ್ದರು. ನಂತರ ಮನ್‌ಮುಲ್‌ರೈತರ ಆರ್ಥಿಕ ಸಂಕಷ್ಟ ನೀಗಿಸುವಸಂಜೀವಿನಿ ಯಂತೆ ಗೋಚ ರಿಸಿತ್ತು.ಕೊರೊನಾ ಸಂಕಷ್ಟದ ಲ್ಲೂ ರೈತರಹಿಡಿಯುವಲ್ಲಿ ಮನ್‌ಮುಲ್‌ಯಶಸ್ವಿಯಾಗಿತ್ತು.

ಅಧಿಕಾರಿಗಳ ವೈಫ‌ಲ್ಯ: ಕಳೆದಬಾರಿ ಕಾಂಗ್ರೆಸ್‌ ಆಡಳಿತದಲ್ಲಿದ್ದಾಗಮೆಗಾಡೇರಿ ನಿರ್ಮಾಣದಲ್ಲಿ ಭಾರಿಭ್ರಷ್ಟಾಚಾರ ಕೇಳಿ ಬಂದಿತ್ತು. ಮತ್ತೆಪ್ರಸ್ತುತ ಇರುವ ಆಡಳಿತ ಮಂಡಳಿ ಯಲ್ಲಿಹಾಲು-ನೀರು ಹಗರಣ ಬೆಳಕಿಗೆ ಬಂದಿರು ವುದರಿಂದಜಿಲ್ಲೆಯ ರೈತರು, ಹೋರಾಟಗಾರರು, ಹಾಲುಉತ್ಪಾದಕರು ಮೈಷುಗರ್‌ನಂತೆ ಮನ್‌ಮುಲ್‌ಅವನತಿ ಹಾದಿ ಹಿಡಿಯುತ್ತಿದೆ. ಮನ್‌ಮುಲ್‌ನಲ್ಲಿನಡೆಯುತ್ತಿರುವ ಹಗರಣಗಳಿಗೆ ಆಡಳಿತ ಮಂಡಳಿಹಾಗೂ ಅ ಧಿಕಾರಿಗಳ ವೈಫಲ್ಯವೇ ಕಾರಣ ಎಂಬ ಚರ್ಚೆ ಸದ್ದು ಮಾಡುತ್ತಿವೆ.

ರಾಜಕೀಯ ದಾಳವಾದ ಮನ್‌ಮುಲ್‌

ಹಗರಣ ಹೊರ ಬರುತ್ತಿದ್ದಂತೆ ಮನ್‌ಮುಲ್‌ ಅನ್ನು ರಾಜಕೀಯಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿವೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಆಡಳಿತ ಮಂಡಳಿಯನ್ನು ಸೂಪರ್‌ಸೀಡ್‌ ಮಾಡಲು ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ರಾಜಕೀಯಪ್ರಭಾವ ಹೆಚ್ಚಾಗುತ್ತಿರುವುದರಿಂದ ತನಿಖೆ ಹಳ್ಳ ಹಿಡಿಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ವಾದಿಸುತ್ತಿದ್ದರೆ, ಬಿಜೆಪಿ ಇದನ್ನೇ ಬಂಡವಾಳವಾಗಿಸಿಕೊಂಡು ಸೂಪರ್‌ ಸೀಡ್‌ಮಾಡಲು ಸರ್ಕಾರದ ಮೇಲೆ ಒತ್ತಡ ತರುತ್ತಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಜೆಡಿಎಸ್‌ ನಾಯಕರು ಈ ಹಗರಣ 2014ರಿಂದಲೂ ನಡೆಯುತ್ತಿದೆ. ಕಪ್ಪು ಪಟ್ಟಿಯಲ್ಲಿದ್ದಗುತ್ತಿಗೆದಾರರನ್ನು ತೆಗೆದುಕೊಂಡಿದ್ದೇ ಕಾಂಗ್ರೆಸ್‌ ಆಡಳಿತ. ನಮ್ಮ ಆಡಳಿತ ಮಂಡಳಿಜೀವದ ಹಂಗು ತೊರೆದು ಪ್ರಕರಣ ಪತ್ತೆ ಹಚ್ಚಿದೆ ಎಂದು ಹೇಳುತ್ತಿದ್ದಾರೆ. ಒಟ್ಟಾರೆ ಮನ್‌ಮುಲ್‌ ಅನ್ನು ಮೂರು ರಾಜಕೀಯ ಪಕ್ಷಗಳು ದಾಳವಾಗಿ ಬಳಸಿಕೊಂಡಿವೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ಣೂರಲ್ಲಿ ಗ್ರಾಮ ದೇವತೆಗಳ ಉತ್ಸವ

ಅಣ್ಣೂರಲ್ಲಿ ಗ್ರಾಮ ದೇವತೆಗಳ ಉತ್ಸವ

ಮೇಕೆ ಕುರಿ ಮಾಂಸ ಮಾರಾಟ- ಕ್ರಮಕ್ಕೆ ಆಗ್ರಹ

ಸತ್ತ ಮೇಕೆ, ಕುರಿ ಮಾಂಸ ಮಾರಾಟ: ಕ್ರಮಕ್ಕೆ ಆಗ್ರಹ

ಅಂಕಪಟ್ಟಿ ಇಲ್ಲದೆ ವಿದ್ಯಾರ್ಥಿಗಳ ಪರದಾಟ

ಅಂಕಪಟ್ಟಿ ಇಲ್ಲದೆ ವಿದ್ಯಾರ್ಥಿಗಳ ಪರದಾಟ

ಪ್ರವಾಸಿಗರ ಉತ್ಸಾಹ ಹೆಚ್ಚಿಸಿದ ಜಲ ಕ್ರೀಡೆ

ಪ್ರವಾಸಿಗರ ಉತ್ಸಾಹ ಹೆಚ್ಚಿಸಿದ ಜಲ ಕ್ರೀಡೆ

ಚಿರತೆ ದಾಳಿ

ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.