ಅಂದು ಬಾಲನಟಿ, ಇಂದು ಮಂಡ್ಯ ಉಪವಿಭಾಗಾಧಿಕಾರಿ

2011ರಲ್ಲಿ ಕೆಎಎಸ್‌ ಅಧಿಕಾರಿಯಾಗಿದ್ದ ಕೀರ್ತನಾ

Team Udayavani, Nov 6, 2022, 3:07 PM IST

ಅಂದು ಬಾಲನಟಿ, ಇಂದು ಮಂಡ್ಯ ಉಪವಿಭಾಗಾಧಿಕಾರಿ

ಮಂಡ್ಯ: ಮಂಡ್ಯ ಉಪವಿಭಾಗದ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಎಚ್‌.ಎಸ್‌.ಕೀರ್ತನಾ ಅವರು 4ನೇ ವಯಸ್ಸಿ ನಲ್ಲಿಯೇ ಚಿತ್ರರಂಗಕ್ಕೆ ಕಾಲಿಟ್ಟು ಸಿನಿಮಾ ಹಾಗೂ ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ.

ಕನ್ನಡ ಚಿತ್ರರಂಗದ ದಿಗ್ಗಜರೊಂದಿಗೆ ಬಾಲನಟಿಯಾಗಿ ಅಭಿನಯಿಸಿ ಸ್ಟಾರ್‌ ಬಾಲನಟಿಯಾಗಿ ರಾಜ್ಯ ಹಾಗೂ ರಾಷ್ಟ್ರಪ್ರಶಸ್ತಿಗಳನ್ನು ಪಡೆದಿದ್ದಾರೆ. ಸುಮಾರು 32 ಸಿನಿಮಾ, 48 ಕಿರುತೆರೆ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ.

ಹಲವು ಚಿತ್ರಗಳು: ಕರ್ಪೂರದ ಗೊಂಬೆ, ಗಂಗ- ಯಮುನಾ, ಮುದ್ದಿನ ಅಳಿಯ, ಉಪೇಂದ್ರ, ಎ, ಕಾನೂರು ಹೆಗ್ಗಡತಿ, ಸರ್ಕಲ್‌ ಇನ್ಸ್‌ಪೆಕ್ಟರ್‌, ಓ ಮಲ್ಲಿಗೆ, ಲೇಡಿ ಕಮೀಷನರ್‌, ಹಬ್ಬ, ದೊರೆ ಸೇರಿದಂತೆ 32ಕ್ಕೂ ಹೆಚ್ಚು ಸಿನಿಮಾ ಹಾಗೂ ಜನನಿ, ಚಿಗುರು, ಪುಟಾಣಿ ಏಜೆಂಟ್‌ ಸೇರಿದಂತೆ ಇತರೆ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ನಟರಾದ ವಿಷ್ಣುವರ್ಧನ್‌, ಅಂಬರೀಷ್‌, ಶಿವರಾಜ್‌ ಕುಮಾರ್‌, ರಮೇಶ್‌, ಶಶಿಕುಮಾರ್‌, ದೇವರಾಜ್‌, ಮಾಲಾಶ್ರೀ, ಶಿಲ್ಪಾ, ಶ್ರುತಿ, ಶ್ವೇತಾ, ಸಿತಾರಾ ಮೊದಲಾದವರೊಂದಿಗೆ ಬಾಲ ನಟಿಯಾಗಿ ಕನ್ನಡ ಚಲನಚಿತ್ರರಂಗದಲ್ಲಿ ನಟಿಸಿದ್ದಾರೆ.

ಕೆಎಎಸ್‌ ಅಧಿಕಾರಿ ಆಗಿದ್ದರು: ನಂತರ ತಂದೆಯ ಸಲಹೆಯಂತೆ ಎಚ್‌.ಎಸ್‌.ಕೀರ್ತನಾ ಓದಿನತ್ತ ಗಮನಹರಿಸಿ 2011ರಲ್ಲಿ ಕೆಪಿಎಸ್‌ಸಿ ಪರೀಕ್ಷೆ ಬರೆದು ಕೆಎಎಸ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಯುಪಿಎಸ್ಸಿ ಪರೀಕ್ಷೆ ಬರೆದು 6ನೇ ಪ್ರಯತ್ನದಲ್ಲಿ 167ನೇ ರ್‍ಯಾಂಕ್‌ ಗಳಿಸುವ ಮೂಲಕ ಐಎಎಸ್‌ ಅಧಿಕಾರಿಯಾಗಿದ್ದಾರೆ. 2020ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಎಚ್‌.ಎಸ್‌.ಕೀರ್ತನಾ ಅವರು, ಬಹಳ ಶ್ರಮ ಪಟ್ಟು ಓದಿ ತಂದೆ, ತಾಯಿಯ ಆಶೀರ್ವಾದ ಮತ್ತು ಪ್ರೋತ್ಸಾಹದಿಂದ ಐಎಎಸ್‌ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಪೂರ್ಣ ಪ್ರಮಾಣದ ಐಎಎಸ್‌ ಅಧಿಕಾರಿಯಾಗಿ ಮಂಡ್ಯ ಉಪವಿಭಾಗಾಧಿ ಕಾರಿಯಾಗಿ ನೇಮಕಗೊಂಡಿದ್ದಾರೆ.

ಸಹಕಾರಕ್ಕೆ ಮನವಿ: ಮೊದಲು ನಾನು ಬೀದರ್‌ನಲ್ಲಿ ತರಬೇತಿ ಮುಗಿಸಿ ನೇರವಾಗಿ ಮಂಡ್ಯ ಉಪವಿಭಾಗಾಧಿಕಾರಿಯಾಗಿ ನಿಯೋಜನೆಗೊಂಡಿದ್ದೇನೆ. ಇಲ್ಲಿ ಸೇವೆ ಸಲ್ಲಿಸಲು ಜಿಲ್ಲೆಯ ಜನರ ಸಹಕಾರ ಅಗತ್ಯ. ಆದ್ದರಿಂದ ನೀವೆಲ್ಲರೂ ಸಹಕಾರ ನೀಡಬೇಕು ಎಂದು ಮಂಡ್ಯ ಉಪವಿಭಾಗಾಧಿಕಾರಿ ಕೀರ್ತನಾ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.