ಮನ್‌ಮುಲ್‌ ಹಗರಣ: ಸಿಬಿಐ ತನಿಖೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Team Udayavani, Jul 8, 2021, 9:36 PM IST

Untitled-1

ಮದ್ದೂರು: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದಿರುವ ಹಾಲು-ನೀರು ಹಗರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ, ಅಕ್ರಮವೆಸಗಿರುವ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದ ಬಳಿ ಜಮಾವಣೆಗೊಂಡ ಸಂಘಟನೆ ಕಾರ್ಯಕರ್ತರು ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ ತಪ್ಪಿತಸ್ಥ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಮೆಗಾ ಡೇರಿ ಕಾಮಗಾರಿ ಸಂಬಂಧ 72 ಕೋಟಿ ರೂ. ಅವ್ಯವಹಾರ ನಡೆದಿದ್ದು, ಸರ್ಕಾರ ಸೂಕ್ತ ತನಿಖೆ ನಡೆಸಿ ಹಣವನ್ನು ವಸೂಲಿ ಮಾಡುವ ಜತೆಗೆ ರಾಜ್ಯಾದ್ಯಂತ ಒಕ್ಕೂಟಗಳ ವತಿಯಿಂದ ಗ್ರಾಹಕರಿಗೆ ಮಾರಾಟ ಮಾಡುವ ಹಾಲಿನ ದರ ಏಕರೂಪವಾಗಿದ್ದು, ಆದರೆ ರೈತರಿಂದ ಒಕ್ಕೂಟಗಳು ಖರೀದಿಸುವ ಹಾಲಿನ ದರ ಒಂದೊಂದು ರೀತಿಯಲ್ಲಿದ್ದು ಕೂಡಲೇ ಸರ್ಕಾರ ಏಕ ಖರೀದಿ ದರ ನಿಗದಿ ಮಾಡಿ ಪ್ರತಿ ಲೀ.ಗೆ 35 ರೂ.ನೀಡುವಂತೆ ಆಗ್ರಹಿಸಿದರು.

ಸಿಬಿಐ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ತಾಲೂಕಿನ ಗೆಜ್ಜಲಗೆರೆ ಹಾಲು ಒಕ್ಕೂಟದ ಬಳಿ ಜು.13ರಂದು ರೈತ ಸಂಘಟನೆ ವತಿಯಿಂದ ಹಾಲು ಉತ್ಪಾದಕರು ಮತ್ತು ರೈತರ ಬೃಹತ್‌ ಧರಣಿ ಹಮ್ಮಿಕೊಂಡಿರುವುದಾಗಿ ಸಂಘಟನೆ ಜಿಲ್ಲಾಧ್ಯಕ್ಷ ಕೆಂಪುಗೌಡ ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ ಸಂಘಟನೆ ತಾಲೂಕು ಅಧ್ಯಕ್ಷ ಆರ್‌.ಎಸ್‌.ಸೀತಾರಾಂ, ಪದಾಧಿಕಾರಿಗಳಾದ ಕೀಳಘಟ್ಟ ನಂಜುಂಡಯ್ಯ, ಲಿಂಗಪ್ಪಾಜಿ, ರವಿಕುಮಾರ್‌, ನಾಗರಾಜು, ಪುಟ್ಟಸ್ವಾಮಿ, ಸಿದ್ದೇಗೌಡ, ರವಿಕುಮಾರ್‌, ವರದರಾಜು, ಜಿ.ಎ.ಶಂಕರ್‌, ಚಂದ್ರು, ಬೋರಯ್ಯ, ಚನ್ನಪ್ಪ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.