ಹಾಲು ಹಗರಣ ಎನ್‌ಡಿಡಿಬಿಗೆ ವಹಿಸಿ

Team Udayavani, Jun 10, 2021, 8:51 PM IST

Milk scandal

ಮಂಡ್ಯ: ಮನ್‌ಮುಲ್‌ನಲ್ಲಿ ನಡೆದಿರುವಹಾಲು-ನೀರು ಹಗರಣವನ್ನು ರಾಷ್ಟ್ರೀಯ ಡೇರಿಅಭಿವೃದ್ಧಿ ಮಂಡಳಿಯ ತನಿಖೆಗೆ ವಹಿಸಬೇಕುಎಂದು ಮನ್‌ಮುಲ್‌ ಸಂಸ್ಥಾಪಕ ಅಧ್ಯಕ್ಷನರಸಿಂಹೇಗೌಡ ಒತ್ತಾಯಿಸಿದರು.

ಹಾಲು-ನೀರು ಬೆರೆಸಿ ಹಾಲು ಸರಬರಾಜುಮಾಡಿದ್ದರಿಂದ ಒಕ್ಕೂಟಕ್ಕೆ ಹಾಗೂ ಗ್ರಾಹಕರಿಗೆ ನಷ್ಟಉಂಟಾಗಿದೆ. ಇದರ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಅಲ್ಲದೆ, ಇದರ ಬಗ್ಗೆ ದೊಡ್ಡ ಮಟ್ಟದಹೋರಾಟ ಮಾಡಲು ಎಲ್ಲ ಹಿರಿಯ ಸಹಕಾರಿಗಳುಒಗ್ಗೂಡಲಿದ್ದೇವೆ. ಇದರ ಜತೆಗೆ ಹಾಲು ಉತ್ಪಾದಕರನ್ನು ಕರೆದು ಹೋರಾಟ ರೂಪಿಸಲಾಗುವುದುಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಾಲು-ನೀರು ಬೆರೆಸಿದ ಮೊದಲ ದಿನವೇಇದನ್ನು ಅ ಧಿಕಾರಿಗಳು ಕಂಡು ಹಿಡಿಯಬಹುದಾಗಿತ್ತು. ಆದರೆ ಇದರಲ್ಲಿ ಆಡಳಿತ ಮಂಡಳಿ ಹಾಗೂಅ ಧಿಕಾರಿಗಳು ವಿಫಲರಾ ಗಿದ್ದಾರೆ. ಹಾಲಿನ ಘನಾಂಶಶೇ.8.5ರಷ್ಟು ಕಡಿಮೆ ಬಂದರೆ ಹಾಲಿನ ದರಕಡಿತಗೊಳಿಸಲಾ ಗುತ್ತದೆ. ಆದರೆ ಇದು ಯಾವುದೂಇಲ್ಲಿ ಪಾಲನೆ ಯಾಗಿಲ್ಲ. ಬಿಎಂಸಿಯಿಂದ ಪರೀಕ್ಷೆಮಾಡಿ ಕಳುಹಿ ಸುತ್ತಿದ್ದ ಅಧಿ ಕಾರಿಗಳು, ಲಾರಿ ವಾಹನಚಾಲ ಕರು, ವ್ಯವಸ್ಥಾಪಕರು, ಆಡಳಿತ ಮಂಡಳಿಸಂಪೂ ರ್ಣವಾಗಿ ವಿಫಲವಾಗಿದೆ ಎಂದರು.ಮೆಗಾಡೇರಿ ಸ್ಥಾಪಿಸಲು ಪ್ರಾರಂಭ ಮಾಡಿದ್ದು,ನಿಗದಿತ ಅವ ಧಿಯಲ್ಲಿ ಪೂರ್ಣಗೊಂಡಿಲ್ಲ.ನಿಯಮಾವಳಿ ಪ್ರಕಾರ ಒಂದೂವರೆ ವರ್ಷದೊಳಗೆಪೂರ್ಣಗೊಳಿಸಬೇಕು. ಇದರಿಂದ ಒಕ್ಕೂಟಕ್ಕೆತುಂಬಲಾರದ ನಷ್ಟವುಂಟಾಗಿದೆ. ಇದರಿಂದ ಅವರುವಿ ಧಿಸಿದ ದಂಡದ ಹಣ ಕಟ್ಟಿಕೊಡಬೇಕು.

ಒಕ್ಕೂಟದಲ್ಲಿ ದಾಸ್ತಾನಿರುವ ಬೆಣ್ಣೆ ಮತ್ತು ಹಾಲಿನಪುಡಿ ಮೇಲಿನ ದರ ನಿಗದಿ ಮಾಡುವಾಗಉತ್ಪಾದನಾ ವೆಚ್ಚ ಮತ್ತು ಮಾರುಕಟ್ಟೆ ದರದಲ್ಲಿಯಾವುದು ಕಡಿಮೆಯೋ ಅದರಂತೆ ದಾಸ್ತಾನಿನಮೌಲ್ಯ ನಿರ್ಧರಿಸಬೇಕಾಗುತ್ತದೆ. ಆದರೆ ಅದೂಪಾಲನೆಯಾಗದೆ ಒಕ್ಕೂಟಕ್ಕೆ ನಷ್ಟ ಉಂಟಾಗುತ್ತದೆ.ಇದರಿಂದ ಜಿಲ್ಲೆಯ ಲಕ್ಷಾಂತರ ಜನರ ಆರ್ಥಿಕ ಸ್ಥಿತಿದುರ್ಬಲವಾಗುತ್ತದೆ ಎಂದು ಹೇಳಿದರು.ಹಗರಣಕ್ಕೆ ಸಂಬಂ ಧಿಸಿದಂತೆ ಪಿ ಅಂಡ್‌ ಐನೌಕರರನ್ನು ಅಮಾನತುಗೊಳಿಸಲಾ ಗಿದೆ. ಆದರೆ,ಪ್ರತಿದಿನ ಹಾಲಿನ ಗುಣ ಮಟ್ಟ ಕಂಡು ಹಿಡಿಯಲುಅ ಧಿಕಾರಿಗಳು ಇದ್ದು, ಅವರು ಇದರ ಬಗ್ಗೆತಿಳಿಸಿದ್ದಾರೆಯೇ, ಇದಕ್ಕೆ ಯಾವ ಕ್ರಮಕೈಗೊಂಡಿದ್ದೀರಾ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೃಷಿ ಮೇಳ

ನಾಳೆ, ನಾಡಿದ್ದು ಕೃಷಿ ಮೇಳ

ಶ್ರೀರಂಗಪಟ್ಟಣ ದಲ್ಲಿ ಅಪ್ಪು ಪುಣ್ಯ ಸ್ಮರಣೆ

ಶ್ರೀರಂಗಪಟ್ಟಣದಲ್ಲಿ ಅಪ್ಪು ಪುಣ್ಯ ಸ್ಮರಣೆ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಅಕ್ರಮ ಪಡಿತರ ಅಕ್ಕಿ- ಕ್ಯಾಂಟರ್‌ ವಶ

ಅಕ್ರಮ ಪಡಿತರ ಅಕ್ಕಿ: ಕ್ಯಾಂಟರ್‌ ವಶ

1-fff

ಪಾಂಡವಪುರ: ಬಿಜೆಪಿ ಕಾರ್ಯಕರ್ತರಿಂದ ಪುರಸಭೆ ಅಧಿಕಾರಿಗಳಿಗೆ ತರಾಟೆ

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಜಗತ್ತಿನ ಹೊಸ ರಾಷ್ಟ್ರದ ಉದಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.