ಬಿಜೆಪಿ ಫ್ಲೆಕ್ಸ್ ಬ್ಯಾನರ್ಗಳಲ್ಲಿ ಸಂಸದೆ ಸುಮಲತಾ ಭಾವಚಿತ್ರ!
Team Udayavani, Dec 29, 2022, 9:32 PM IST
ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ನಗರದೆಲ್ಲೆಡೆ ಹಾಕಲಾಗಿರುವ ಕೆಲವು ಫ್ಲೆಕ್ಸ್ಗಳಲ್ಲಿ ಬಿಜೆಪಿ ನಾಯಕರ ಜತೆ ಸಂಸದೆ ಸುಮಲತಾ ಅಂಬರೀಷ್ ಅವರ ಭಾವಚಿತ್ರವನ್ನು ಹಾಕಲಾಗಿದೆ.
ಈಗಾಗಲೇ ಸುಮಲತಾ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹರಿದಾಡಿದ್ದವು. ಈಗ ಫ್ಲೆಕ್ಸ್ಗಳಲ್ಲಿ ಭಾವಚಿತ್ರ ಹಾಕಿರುವುದಕ್ಕೆ ಯಾವುದೇ ವಿರೋಧವೂ ಇಲ್ಲವಾಗಿದ್ದು, ಪಕ್ಷ ಸೇರ್ಪಡೆ ವಿಚಾರಕ್ಕೆ ಪುಷ್ಠಿ ನೀಡಿದಂತಾಗಿದೆ.
ಫ್ಲೆಕ್ಸ್ಗೆ ಸುಮಲತಾ ವಿರೋಧವಿಲ್ಲ: ಸಂಸದೆ ಸುಮಲತಾ ಅವರು ಮಾನಸಿಕವಾಗಿ ಬಿಜೆಪಿ ಜತೆಗಿದ್ದಾರೆ ಎಂದೆನಿಸುತ್ತಿದೆ. ಫ್ಲೆಕ್ಸ್ ಹಾಕಿದಾಗ ಅವರು ವಿರೋಧವೇನೂ ಮಾಡಿಲ್ಲ. ಪಕ್ಷದ ವರಿಷ್ಠರು ಸುಮಲತಾರ ಜತೆ ಮಾತನಾಡುತ್ತಿದ್ದಾರೆ. ಆದರೆ, ಗುರುವಾರ ಯಾವ ನಾಯಕರ ಪಕ್ಷ ಸೇರ್ಪಡೆಯೂ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ