ಕೆ.ಆರ್‌.ಪೇಟೆ ಪುರಸಭೆಗೆ 500 ಮನೆ: ಸಚಿವ

Team Udayavani, Apr 17, 2022, 2:59 PM IST

Untitled-1

ಕೆ.ಆರ್‌.ಪೇಟೆ: ಪಟ್ಟಣದ ಮುಸ್ಲಿಂ ಬ್ಲಾಕ್‌ ಕಾಲೋನಿಯಲ್ಲಿ ಕರ್ನಾಟಕ ಕೊಳೆಗೇರಿ ಮಂಡಳಿ ವತಿಯಿಂದ 500 ಮನೆಗಳ ನಿರ್ಮಾಣಕ್ಕೆ ಸಚಿವ ನಾರಾಯಣಗೌಡ ಭೂಮಿ ಪೂಜೆ ನೆರವೇರಿಸಿದರು.

ಪ್ರಧಾನಮಂತ್ರಿ ಆವಾಸ್‌ ಯೋಜನೆಯ ಸರ್ವರಿಗೂ ಸೂರು ಕಾರ್ಯಕ್ರಮದಡಿ ಕೇಂದ್ರ -ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 6,25,000 ವೆಚ್ಚದಲ್ಲಿ ಮೂರೂವರೆ ಚದರ ವಿಸ್ತೀರ್ಣದ ಮನೆಗಳ ನಿರ್ಮಾಣ ವಸತಿ ರಹಿತ ಬಡಜನ ಯೋಜನೆ ಸದುಪಯೋಗಪಡಿಸಿಕೊಳ್ಳಲು ಮನವಿ ಮಾಡಿದರು.

ಸರ್ವರಿಗೂ ಸೂರು: ರಾಜ್ಯದಲ್ಲಿ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ 1.80 ಲಕ್ಷ ಮನೆಗಳು 2022-23ನೇ ಸಾಲಿನಲ್ಲಿ ನಿರ್ಮಾಣ ವಾಗುತ್ತಿದ್ದು ಕೆ.ಆರ್‌.ಪೇಟೆ ಪಟ್ಟಣದ ಜನತೆಗಾಗಿ 500 ಮನೆ ಮಂಜೂರು ಮಾಡಿಸಲಾಗಿದೆ. ಪಟ್ಟಣದ ಬಡಜನ , ಮಧ್ಯಮ ವರ್ಗದ ಕುಟುಂಬಗಳು ಸರ್ವರಿಗೂ ಸೂರು ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ಸಾಲ ಸೌಲಭ್ಯ: ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಸರ್ವರಿಗೂ ಸೂರು ಕಾರ್ಯಕ್ರಮದಡಿ ಕೆ.ಆರ್‌.ಪೇಟೆ ಪುರಸಭೆಗೆ 31 ಕೋಟಿ ರೂ. ವೆಚ್ಚದಲ್ಲಿ 500 ಮನೆ ಮಂಜೂರಾಗಿವೆ. 6,25 ಲಕ್ಷ ರೂ. ವೆಚ್ಚದ ಮೂರೂವರೆ ಚದರ ವಿಸ್ತೀರ್ಣದ ಮನೆ ಪಡೆಯಲು ಪ್ರತೀ ಫಲಾನುಭವಿ ಯೋಜನೆ ವೆಚ್ಚದ ಶೇ.10ರಷ್ಟು ಹಣದ ಬಾಬ್ತು 62.500 ರೂ.ಗಳನ್ನು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಪಾವತಿಸಬೇಕು. ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಜನರಿಗೆ 3.50 ಲಕ್ಷ ರೂ. ಸಹಾಯ ಧನ ದೊರೆತರೆ ಇತರೆ ಜನರಿಗೆ 2.70 ಲಕ್ಷ ರೂ. ಸಹಾಯ ಧನ ದೊರೆಯಲಿದೆ. ಬಾಕಿ ಹಣಕ್ಕೆ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಸುಲಭವಾಗಿ ಸಾಲ ಸೌಲಭ್ಯ ದೊರೆಯಲಿದೆ ಎಂದು ಪುರಸಭೆ ಅಧ್ಯಕ್ಷೆ ಮಹಾದೇವಿ ನಂಜುಂಡ ಮಾಹಿತಿ ನೀಡಿದರು.

ಪಟ್ಟಣದಲ್ಲಿ ಸ್ವಂತ ಮನೆ ಹೊಂದಿಲ್ಲದ ಜನ ಯೋಜನೆ ಫಲಾನುಭವಿಗಳಾಗಿ ಸ್ವಂತ ಮನೆ ಕನಸನ್ನು ನನಸು ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಶ್ರೀನಿ ವಾಸ್‌, ಜಿಪಂ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬ ರೀಶ್‌, ಪುರಸಭೆ ಅಧ್ಯಕ್ಷೆ ಮಹಾದೇವಿ, ಉಪಾಧ್ಯಕ್ಷೆ ಗಾಯತ್ರಿ, ಸದಸ್ಯರಾದ ಶಾಮಿಯಾನ ತಿಮ್ಮೇಗೌಡ, ಕೆ.ಎಸ್‌.ರಾಜೇಶ್‌, ಎಚ್‌.ಆರ್‌.ಲೋಕೇಶ್‌, ಶುಭಾ ಗಿರೀಶ್‌, ಶೋಭಾದಿನೇಶ್‌, ಮುಖ್ಯಾಧಿಕಾರಿ ಕು ಮಾರ್‌, ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾರ್ಯಪಾಲಕ ಎಂಜಿನಿಯರ್‌ ಜಿ.ಹರೀಶ್‌, ಎಇಇ ಬೋರಯ್ಯ, ಸಹಾಯಕ ಎಂಜಿನಿ ಯರ್‌ ನಂದೀಶ್‌, ಪುರಸಭೆ ಸಹಾಯಕ ಎಂಜಿನಿ ಯರ್‌ ಮಧುಸೂದನ್‌, ಪರಿಸರ ಎಂಜಿನಿಯರ್‌ ಅರ್ಚನಾ ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.