ಮೈಷುಗರ್‌ ಸಾಧಕ-ಬಾಧಕಗಳ ಚರ್ಚಿಸಿ ನಿರ್ಧಾರ

Team Udayavani, May 30, 2020, 5:18 AM IST

charche nir

ಮಂಡ್ಯ: ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮೈಸೂರು ಸಕ್ಕರೆ ಕಾರ್ಖಾನೆ ಪುನಶ್ಚೇತನ ಕುರಿತು ಚರ್ಚಿಸಿದರು.

ಐತಿಹಾಸಿಕ  ಮಹತ್ವವುಳ್ಳ ಮಂಡ್ಯದ ಮೈಷುಗರ್‌ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಯಬೇಕು ಹಾಗೂ ಜಿಲ್ಲೆಯ ರೈತರನ್ನು ಕಾಪಾಡಬೇಕು ಎಂದು ಶಾಸಕರು ಹಾಗೂ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು.

ಸರ್ಕಾರ ಬದ್ಧ: ಮೈಷುಗರ್‌ ಸಕ್ಕರೆ ಕಾರ್ಖಾನೆನ್ನು ಪುನಶ್ಚೇತನಗೊಳಿಸಲು ಸರ್ಕಾರ ಬದ್ಧವಾಗಿದ್ದು, ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸುವ ಹಾಗೂ ಸರ್ಕಾರವೇ ಕಾರ್ಖಾನೆಯನ್ನು ಸಂಪೂರ್ಣ  ನಿರ್ವಹಣೆ ಮಾಡುವುದರ ಸಾಧಕ-ಬಾಧಕಗಳ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಟಾರ್‌,  ಜಿಲ್ಲಾ  ಉಸ್ತುವಾರಿ ಸಚಿವ ನಾರಾಯಣಗೌಡ, ಶಾಸಕರಾದ ಪುಟ್ಟರಾಜು, ತಮ್ಮಣ್ಣ, ಅನ್ನದಾನಿ, ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ರೈತ ನಾಯಕಿ ಸುನಂದಾ ಜಯರಾಂ ಇತರರಿದ್ದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.