Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು
Team Udayavani, Sep 13, 2024, 11:29 PM IST
ನಾಗಮಂಗಲ (ಮಂಡ್ಯ): ಗಲಭೆ ಪ್ರಕರಣಕ್ಕೆ ಸಂಬಂಧಿ ಸಿ ಬದ್ರಿಕೊಪ್ಪಲು ನಿವಾಸಿ ದಿವಾಕರ್ ಎಂಬುವರನ್ನು ಪೊಲೀಸರು ಬುಧವಾರ ರಾತ್ರಿ ಮನೆಯಲ್ಲಿದ್ದಾಗಲೇ ಬಂಧಿಸಿದ್ದರು. ಇದರಿಂದ ನೊಂದ ದಿವಾಕರ್ ಅವರ ಸೋದರ ಮಾವ ತುಮಕೂರು ಜಿಲ್ಲೆಯ ಮೆಳೆಕೋಟೆ ಗ್ರಾಮದಲ್ಲಿ ಶುಕ್ರವಾರ ನಿಧನರಾಗಿದ್ದಾರೆ.
ಅಳಿಯನ ಬಂಧನದ ಕೊರಗಲ್ಲಿ ದಿವಾಕರ್ ಸೋದರ ಮಾವ ಸಾವನ್ನಪ್ಪಿದ್ದರಿಂದ ಪುಟ್ಟ ಮಕ್ಕಳೊಂದಿಗೆ ಪತ್ನಿ ಕಣ್ಣೀರು ಹಾಕುತ್ತಿದ್ದಾರೆ. ಮಾಡದ ತಪ್ಪಿಗೆ ಗಂಡನನ್ನು ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.
ಮೃತರ ಮುಖ ನೋಡೋದಕ್ಕೆ ಪತಿಯನ್ನು ಕಳುಹಿಸಿಕೊಡಿ. ಅಲ್ಲಿಯವರೆಗೂ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಕಣ್ಣೀರು ಹಾಕಿದ್ದರು. ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ದಿವಾಕರ್‌ನನ್ನು ಮಾವನ ಅಂತ್ಯಕ್ರಿಯೆಗೆ ಕಳುಹಿಸಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್
Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ
Mandya: ಕೆಎಸ್‌ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್ ಬಯೋಮೆಟ್ರಿಕ್!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.