ಕಾಂಗ್ರೆಸ್‌ ಹಿಡಿಯಲು ನಾರಾಯಣ ಗೌಡ ಸಜ್ಜು?


Team Udayavani, Mar 9, 2023, 7:34 AM IST

ಕಾಂಗ್ರೆಸ್‌ ಹಿಡಿಯಲು ನಾರಾಯಣ ಗೌಡ ಸಜ್ಜು?

ಮಂಡ್ಯ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದ್ದು, ಕೆ.ಆರ್‌. ಪೇಟೆ ಉಪಚುನಾವಣೆಯಲ್ಲಿ ಕಮಲ ಅರಳಿಸಿ ಇತಿಹಾಸ ಬರೆದಿದ್ದ ಕೆ.ಸಿ.ನಾರಾಯಣ ಗೌಡ ಕಾಂಗ್ರೆಸ್‌ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್‌ ನಾಯಕರ ಸಮ್ಮುಖದಲ್ಲಿ ಈಗಾಗಲೇ ಮಾತುಕತೆ ನಡೆದಿದ್ದು, ಕೆ.ಆರ್‌. ಪೇಟೆಯ ಪ್ರಜಾಧ್ವನಿ ಯಾತ್ರೆಯಲ್ಲಿ ಸೇರ್ಪಡೆಗೊಳ್ಳಲು ತಯಾರಿ ನಡೆದಿದೆ.

ಈಗಾಗಲೇ ಬಿಜೆಪಿಯಿಂದ ಒಂದು ಹೆಜ್ಜೆ ಹೊರಗಿಟ್ಟಿರುವ ನಾರಾಯಣ ಗೌಡ ಹೋಬಳಿವಾರು ಸಭೆ ನಡೆಸುತ್ತಾ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.

ಸಂಕಲ್ಪಯಾತ್ರೆಯಲ್ಲಿ ಕಾಣಿಸಿಕೊಳ್ಳದ ಸಚಿವ
ಜಿಲ್ಲೆಯಲ್ಲಿ ಬಿಜೆಪಿ ವತಿಯಿಂದ ನಡೆದ ವಿಜಯ ಸಂಕಲ್ಪ ಯಾತ್ರೆ ಯಲ್ಲಿ ನಾರಾಯಣ ಗೌಡ ಕಾಣಿಸಿಕೊಳ್ಳಲಿಲ್ಲ. ಕೆ.ಆರ್‌. ಪೇಟೆ ಯಲ್ಲಿ ನಡೆದ ಯಾತ್ರೆಯಲ್ಲಿ ಕಾಟಾ ಚಾರಕ್ಕೆಂಬಂತೆ ಕಾಣಿಸಿ ಕೊಂಡರು. ಅಲ್ಲದೆ, ನಿರೀಕ್ಷಿತ ಮಟ್ಟದಲ್ಲಿ ಜನರು ಇಲ್ಲದ ಪರಿಣಾಮ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅರ್ಧದಲ್ಲಿಯೇ ಯಾತ್ರೆ ಮೊಟಕುಗೊಳಿಸಿ ರಥಯಾತ್ರೆ ವಾಹನದಿಂದಿಳಿದು ಹೋಗಿದ್ದಾರೆ.

ಬೆಂಬಲಿಗರ ಮೂಲಕ ಸರ್ವೇ
ಹೋಬಳಿವಾರು ಸಭೆ ನಡೆಸುತ್ತಿರುವ ನಾರಾಯಣ ಗೌಡ ತಮ್ಮ ಬೆಂಬಲಿಗರ ಮೂಲಕ ಸರ್ವೇ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಸೇರ್ಪಡೆಯಾದರೆ ಜನರ ಪ್ರತಿಕ್ರಿಯೆ ಬಗ್ಗೆಯೂ ತಿಳಿದುಕೊಳ್ಳುವ ಪ್ರಯತ್ನ ನಡೆದಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್‌ ಸೇರ್ಪಡೆಯಾದರೆ ಚುನಾವಣೆಯಲ್ಲಿ ಜೆಡಿಎಸ್‌ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಮುಖಂಡರಿಗೆ ಗಾಳ ಹಾಕಲು ಮುಂದಾಗಿದ್ದಾರೆ.

ಕೆಬಿಸಿ ಬೆಂಬಲಿಗರ ವಿರೋಧ
ನಾರಾಯಣ ಗೌಡ ಕಾಂಗ್ರೆಸ್‌ ಸೇರುವುದಕ್ಕೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಉಳಿದ ಕಾರ್ಯಕರ್ತರು ಮೌನ ವಹಿಸಿದ್ದಾರೆ.

ಪ್ರಜಾಧ್ವನಿ ಯಾತ್ರೆ ಮುಂದೂಡಿಕೆ
ಪ್ರಜಾಧ್ವನಿ ರಥಯಾತ್ರೆಯಲ್ಲಿ ನಾರಾಯಣ ಗೌಡ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿತ್ತು. ಆದರೆ ಪೂರ್ವಭಾವಿ ಸಭೆಯಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

ಟಾಪ್ ನ್ಯೂಸ್

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

1-kanwar

UP Police;ಕನ್ವರ್‌ ಯಾತ್ರೆ ಮಾರ್ಗದ ಹೊಟೇಲ್‌ ಮಾಲಕರ ಹೆಸರು ಪ್ರದರ್ಶನ ಕಡ್ಡಾಯ!

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

modi (4)

J&K ಉಗ್ರ ನಿಗ್ರಹಕ್ಕೆ ಹೆಚ್ಚು ಪಡೆ ನಿಯೋಜಿಸಿ: ಪ್ರಧಾನಿ ಮೋದಿ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ

Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ

Mangalore ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!

Mangalore ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

13

Srirangapatna: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವು

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

1-wqewqewq

Mauritius ನಲ್ಲಿಯೂ ಭಾರತದ ಜನೌಷಧ ಕೇಂದ್ರ

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

Suicide 3

Temple; ತಮಟೆ ಬಾರಿಸಲು ಹೋಗದ್ದಕ್ಕೆ ದಲಿತರಿಗೆ ಬಹಿಷ್ಕಾರ!

Suspended

US; ಭಾರತೀಯಳನ್ನು ಕೊಂದು ನಕ್ಕಿದ್ದ ಪೊಲೀಸ್‌ ವಜಾ

Bhagavant mann

AAP; ಹರಿಯಾಣದ ಎಲ್ಲ 90 ಕ್ಷೇತ್ರಗಳಲ್ಲೂ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.