Udayavni Special

ರಸ್ತೆ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ: ಪ್ರತಿಭಟನೆ

ಕೆಸರು ತುಂಬಿದ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಧರಣಿ

Team Udayavani, Aug 19, 2019, 4:22 PM IST

mandya-tdy-2

ರಸ್ತೆ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಕೊಪ್ಪ ಗ್ರಾಮಸ್ಥರು ರಸ್ತೆಯಲ್ಲೇ ನಾಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಮದ್ದೂರು: ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳದ ಸ್ಥಳೀಯ ಶಾಸಕರು ಹಾಗೂ ಗ್ರಾ.ಪಂ. ಆಡಳಿತದ ವಿರುದ್ಧ ಕೊಪ್ಪ ಗ್ರಾಮ ದಲ್ಲಿ ಸ್ಥಳೀಯರು ಕೆಸರು ತುಂಬಿದ ರಸ್ತೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಹೋಬಳಿ ಕೇಂದ್ರ ಕೊಪ್ಪ ಗ್ರಾಮದ ಸಂತೆ ಮೈದಾನದ ಬಳಿ ಹಾದುಹೋಗಿರುವ ಮುಖ್ಯರಸ್ತೆಯು ಕಳೆದ ವರ್ಷದಿಂದೀಚೆಗೆ ಕಿತ್ತು ನಿಂತಿದ್ದು, ಮಳೆ ಸುರಿದ ಹಿನ್ನೆಲೆಯಲ್ಲಿ ಕೆಸರುಗದ್ದೆಯಂತಾಗಿ ಸಂಚಾರಕ್ಕೆ ತೊಡಕುಂಟಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದರು.

ತಾಲೂಕಿನ ಕೊಪ್ಪ ಗ್ರಾಪಂ ಕಚೇರಿ ಬಳಿ ಜಮಾಯಿಸಿದ ಸ್ಥಳೀಯರು ಆಡಳಿತ ಮಂಡಳಿ ಹಾಗೂ ಚುನಾಯಿತ ಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಒತ್ತಾಯಿಸಿದರು.ಸದರಿ ರಸ್ತೆಯಲ್ಲಿ ಸಂತೆ ಮೈದಾನ, ಶುದ್ಧ ಕುಡಿಯುವ ನೀರಿನ ಘಟಕ, ದೇವಾಲಯ, ಗ್ರಾಪಂ ಕಚೇರಿ ಪೊಲೀಸ್‌ ಠಾಣೆ ಸೇರಿದಂತೆ ನಿತ್ಯ ಸಾವಿರಾರು ಮಂದಿ ಸಂಚರಿಸುವ ಪ್ರಮುಖ ರಸ್ತೆಯಾಗಿದ್ದು, ಪಿಡಿಒಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ದೂರಿದರು.

ಸ್ಥಳೀಯ ಗ್ರಾಪಂ ಕಚೇರಿಗೆ ಪ್ರತಿನಿತ್ಯ ನೂರಾರು ಮಂದಿ ಸಾರ್ವಜನಿಕರು ಬಂದು ಹೋಗುತ್ತಿದ್ದು ಕಚೇರಿ ಆವರಣದಲ್ಲಿ ಅಶುಚಿತ್ವ ತಾಂಡವವಾಡುವ ಜತೆಗೆ ವಿಷ ಜಂತುಗಳ ವಾಸಸ್ಥಾನವಾಗಿ ನಿರ್ಮಾಣಗೊಂಡಿದ್ದರೂ ಚುನಾಯಿತ ಪ್ರತಿನಿಧಿಗಳು ಇತ್ತ ಗಮನಹರಿಸದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರಸ್ತೆ ದುರಸ್ತಿಗೊಳಿಸುವ ಜತೆಗೆ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡದಿದ್ದಲ್ಲಿ ಗ್ರಾಪಂ ಕಚೇರಿ ಬಳಿ ನಿರಂತರ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು. ಪ್ರತಿಭಟನೆ ವೇಳೆ ಮುಖಂಡರಾದ ಕುಮಾರ್‌, ಪ್ರವೀಣ್‌, ನವೀನ್‌, ನಾಗೇಶ್‌, ರಾಘವಾ, ವೆಂಕಟೇಶ್‌, ಲಿಂಗೇಗೌಡ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

ಯುವ ಜನರನ್ನು ಕಾಡುವ ಹ್ಯಾಪಿ ಹೈಪೋಕ್ಸಿಯಾ : ಹ್ಯಾಪಿ ಹೈಪೋಕ್ಸಿಯಾ ಎಂದರೇನು?

ಯುವ ಜನರನ್ನು ಕಾಡುವ ಹ್ಯಾಪಿ ಹೈಪೋಕ್ಸಿಯಾ : ಹ್ಯಾಪಿ ಹೈಪೋಕ್ಸಿಯಾ ಎಂದರೇನು?

ಕೋವಿಡ್ ನಿರ್ವಹಣೆಗೆ ಕರಾವಳಿ ಶಾಸಕರು ಹೇಗೆ ಸಿದ್ಧರಾಗಿದ್ದಾರೆ ?

ಕೋವಿಡ್ ನಿರ್ವಹಣೆಗೆ ಕರಾವಳಿ ಶಾಸಕರು ಹೇಗೆ ಸಿದ್ಧರಾಗಿದ್ದಾರೆ ?

ಅಕ್ಷಯ ತೃತೀಯಾ ಧಾರ್ಮಿಕ ಭಾವನಾತ್ಮಕ ಚಿಂತನೆ

ಅಕ್ಷಯ ತೃತೀಯಾ ಧಾರ್ಮಿಕ ಭಾವನಾತ್ಮಕ ಚಿಂತನೆ

ಕನ್ನಡ ನಾಡಲ್ಲಿ ಭಕ್ತಿಯ ಹೊಳೆ ಹರಿಸಿದ ಬಸವಣ್ಣ

ಕನ್ನಡ ನಾಡಲ್ಲಿ ಭಕ್ತಿಯ ಹೊಳೆ ಹರಿಸಿದ ಬಸವಣ್ಣ

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌

ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12mnd_3_1205bg_2

ಆಕ್ಸಿಜನ್‌ ಪ್ಲಾಂಟ್‌ ನಿರ್ಮಾಣಕ್ಕೆ ಚಾಲನೆ

ಮದ್ದೂರು: ಕೋವಿಡ್ ಸೋಂಕಿತ ಮಹಿಳೆ ಆತ್ಮಹತ್ಯೆ

ಮದ್ದೂರು: ಕೋವಿಡ್ ಸೋಂಕಿತ ಮಹಿಳೆ ಆತ್ಮಹತ್ಯೆ

Accident on Highway

ಹೈವೇಯಲ್ಲಿ ಅಪಘಾತ: ಚಾಲಕರು ಪಾರು

ರಾಜ್ಯದಲ್ಲಿಯೇ ಮೊದಲ ಆಕ್ಸಿಜನ್ ಪ್ಲಾಂಟ್ ಮಂಜೂರು: ನಾರಾಯಣಗೌಡ

ಮಂಡ್ಯದಲ್ಲಿ ರಾಜ್ಯದ ಮೊದಲ ಆಕ್ಸಿಜನ್ ಪ್ಲಾಂಟ್ ನಿರ್ಮಾಣ : ಸಚಿವ ನಾರಾಯಣ ಗೌಡ

Penalties for riders

ಅನಗತ್ಯ ಸಂಚಾರ: ಸವಾರರಿಗೆ ದಂಡ

MUST WATCH

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

ಹೊಸ ಸೇರ್ಪಡೆ

ಯುವ ಜನರನ್ನು ಕಾಡುವ ಹ್ಯಾಪಿ ಹೈಪೋಕ್ಸಿಯಾ : ಹ್ಯಾಪಿ ಹೈಪೋಕ್ಸಿಯಾ ಎಂದರೇನು?

ಯುವ ಜನರನ್ನು ಕಾಡುವ ಹ್ಯಾಪಿ ಹೈಪೋಕ್ಸಿಯಾ : ಹ್ಯಾಪಿ ಹೈಪೋಕ್ಸಿಯಾ ಎಂದರೇನು?

ದಾಖಲೆಯ 14 ಬಾರಿ ಪ್ಲಾಸ್ಮಾ ದಾನ ಮಾಡಿದ ಪುಣೆಯ ಅಜಯ ಮುನೋಟ್‌

ದಾಖಲೆಯ 14 ಬಾರಿ ಪ್ಲಾಸ್ಮಾ ದಾನ ಮಾಡಿದ ಪುಣೆಯ ಅಜಯ ಮುನೋಟ್‌

ಕೋವಿಡ್ ನಿರ್ವಹಣೆಗೆ ಕರಾವಳಿ ಶಾಸಕರು ಹೇಗೆ ಸಿದ್ಧರಾಗಿದ್ದಾರೆ ?

ಕೋವಿಡ್ ನಿರ್ವಹಣೆಗೆ ಕರಾವಳಿ ಶಾಸಕರು ಹೇಗೆ ಸಿದ್ಧರಾಗಿದ್ದಾರೆ ?

ಅಕ್ಷಯ ತೃತೀಯಾ ಧಾರ್ಮಿಕ ಭಾವನಾತ್ಮಕ ಚಿಂತನೆ

ಅಕ್ಷಯ ತೃತೀಯಾ ಧಾರ್ಮಿಕ ಭಾವನಾತ್ಮಕ ಚಿಂತನೆ

ಕನ್ನಡ ನಾಡಲ್ಲಿ ಭಕ್ತಿಯ ಹೊಳೆ ಹರಿಸಿದ ಬಸವಣ್ಣ

ಕನ್ನಡ ನಾಡಲ್ಲಿ ಭಕ್ತಿಯ ಹೊಳೆ ಹರಿಸಿದ ಬಸವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.