Udayavni Special

ಕಿತ್ತೂರು ಚನ್ನಮ್ಮ ಶಾಲೆಯಲ್ಲಿ ಕ್ವಾರಂಟೈನ್‌ ಬೇಡ

ಸ್ಥಳ ಪರಿಶೀಲನೆಗೆ ಬಂದಿದ್ದ ಸಚಿವ ನಾರಾಯಣಗೌಡರ ವಿರುದ್ಧ ಆಕ್ರೋಶ

Team Udayavani, May 6, 2020, 11:54 AM IST

ಕಿತ್ತೂರು ಚನ್ನಮ್ಮ ಶಾಲೆಯಲ್ಲಿ ಕ್ವಾರಂಟೈನ್‌ ಬೇಡ

ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಸಚಿವ ನಾರಾಯಣಗೌಡರ ವಿರುದ್ಧ ಶಾಸಕರು, ಆಕ್ರೋಶ ವ್ಯಕ್ತಪಡಿಸಿದರು.

ನಾಗಮಂಗಲ: ಹೊರ ರಾಜ್ಯಗಳಿಂದ ಬರುವ ಕಾರ್ಮಿಕರನ್ನು ತಾಲೂಕಿನ ಕದಬಹಳ್ಳಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ ಮಾಡಲು ಸ್ಥಳ ಪರಿಶೀಲನೆಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರ ವಿರುದ್ಧ ಶಾಸಕ ಸುರೇಶ್‌ಗೌಡ ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ನಾರಾಯಣಗೌಡರು ಸ್ಥಳಕ್ಕಾಗಮಿಸುವುದನ್ನೇ ಕಾಯುತ್ತಿದ್ದ ಶಾಸಕರು ಮತ್ತು ಸ್ಥಳೀಯರು, ಸಚಿವರು ಬಂದು ವಿಷಯ ಪ್ರಸ್ತಾಪಿಸಿದ ಕೂಡಲೇ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಜನವಸತಿ ಪ್ರದೇಶವಾಗಿದೆ. ಇಲ್ಲಿ ಕ್ವಾರಂಟೈನ್‌ ಮಾಡುವುದಕ್ಕೆ ಬಿಡುವುದಿಲ್ಲವೆಂದು ವಿರೋಧ ವ್ಯಕ್ತಪಡಿಸಿದರು. ತಾಳ್ಮೆ ಕಳೆದುಕೊಂಡ ಸಚಿವ ನಾರಾಯಣಗೌಡ, ನಾನಿಲ್ಲಿಗೆ ಸ್ಥಳ ಪರಿಶೀಲನೆಗೆ ಆಗಮಿಸಿದ್ದೇನೆ. ನನ್ನ ನಿರ್ಧಾರವನ್ನು ಪ್ರಶ್ನೆ ಮಾಡಲು ನೀವ್ಯಾರು? ಮರ್ಯಾದೆ ಕೊಡುವುದನ್ನು ಕಲಿಯಿರಿ. ಸರ್ಕಾರದ ಕೆಲಸ ಮಾಡಲು ಬಂದಿದ್ದೇನೆ. ನಾನೇನು ಕೊರೊನಾ ಸೋಂಕಿತರನ್ನು ಕರೆತಂದಿಲ್ಲ. ದೊಣ್ಣೆ ಹೊತ್ತು ನಿಂತಿದ್ದೀರಾ? ಯಾವನೇನ್‌ ಮಾಡ್ತಾನೆ ನಾನೂ ನೋಡೇ ಬಿಡ್ತೀನಿ, ತಮಟೆ ಹೊಡೆಸಿ ಜನಸೇರಿಸಿ ಪ್ರತಿಭಟನೆ ಮಾಡುತ್ತಿದ್ದೀರ ಎಂದು ಏರು ಧ್ವನಿಯಲ್ಲಿ ಕೂಗಾಡಿದರು.

ನಮ್ಮ ತಾಲೂಕಿಗೆ ಯಾರನ್ನೂ ಕರೆದುಕೊಂಡು ಬರಬೇಡಿ ಎಂದು ಶಾಸಕ ಸುರೇಶ್‌ಗೌಡ ಸಚಿವರಲ್ಲಿ ಮನವಿ ಮಾಡಿದರು. ಆದರೂ ಸಚಿವರ ವಿರೋಧದ ನಡುವೆಯೂ ಅಧಿಕಾರಿಗಳೊಂದಿಗೆ ವಸತಿ ಶಾಲೆ ಪರಿಶೀಲಿಸಿ, ಕ್ವಾರಂಟೈನ್‌ಗೆ ಸಿದ್ದತೆ ಮಾಡಿಕೊಳ್ಳವಂತೆ ಸೂಚಿಸಿ,ನಾಗಮಂಗಲ ಮಾತ್ರವಲ್ಲ, ಇಡೀ ಜಿಲ್ಲೆಯಲ್ಲೆ ಕೆಲವು ಸ್ಥಳಗಳನ್ನು ಸಿದಟಛಿ‌ªತೆ ಮಾಡಿ ಇಟ್ಟುಕೊಳ್ಳುತ್ತಿದ್ದೇವೆ
ಎಂದು ಹೇಳಿದರು.

ಕ್ವಾರಂಟೈನ್‌ಗೆ ಬಿಡುವುದಿಲ್ಲ: ನಾರಾಯಣಗೌಡರು ಬಾಂಬೆಯಿಂದ 2 ಸಾವಿರ ಜನರನ್ನು ಕರೆತಂದು ಇಲ್ಲಿ ಕ್ವಾರಂಟೈನ್‌ ಮಾಡಲು ಉದ್ದೇಶಿಸಿದ್ದಾರೆ. ಹೊರ ರಾಜ್ಯಗಳಿಂದ ಬರುವವರನ್ನು ನನ್ನ ತಾಲೂಕಿನಲ್ಲಿ ಕ್ವಾರಂಟೈನ್‌ ಮಾಡಲು ಬಿಡುವುದಿಲ್ಲ. ಇಂತಹ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಸುಮ್ಮನಿದ್ದೇವೆ. ಆದರೆ ಯಾವ ಕಾರಣಕ್ಕೂ ಇಲ್ಲಿ ಸ್ಥಳಕ್ಕೆ ಅವಕಾಶ ಕೊಡಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

rwytju11111111111

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಇನ್‌ವೆಸ್ಟ್‌ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ

ಇನ್‌ವೆಸ್ಟ್‌ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ಫಸಲ್‌ ಬಿಮಾ ಯೋಜನೆ ಅನುಷ್ಠಾನ

4 feet of KRS filling

ಕೆಆರ್‌ಎಸ್‌ ಭರ್ತಿಗೆ 4 ಅಡಿ ಬಾಕಿ

Untitled-1

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ವಾಹನ ಢಿಕ್ಕಿ: ಯುವಕ ಸಾವು

madya news

ಪ್ರವಾಸಿ ತಾಣಗಳಿಗೆ ಹರಿದು ಬಂದ ಜನಸಾಗರ

ಸರಕಾರಿ ಆಸ್ತಿ ಉಳಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

rwytju11111111111

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಇನ್‌ವೆಸ್ಟ್‌ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ

ಇನ್‌ವೆಸ್ಟ್‌ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.