ಬೆಳೆ ಸಮೀಕ್ಷೆ ಗೆ ಅವಕಾಶ

Team Udayavani, Aug 15, 2020, 1:03 PM IST

ಬೆಳೆ ಸಮೀಕ್ಷೆ ಗೆ ಅವಕಾಶ

ಸಾಂದರ್ಭಿಕ ಚಿತ್ರ

ಮಂಡ್ಯ: ರೈತರೇ ಎಲ್ಲಾ ಹಂಗಾಮುಗಳ ಬೆಳೆ ಸಮೀಕ್ಷೆಗೆ ಸರ್ಕಾರ ಈ ಬಾರಿ ರೈತರಿಗೆ ಅವಕಾಶ ನೀಡಲಾಗಿದೆ. ರೈತರು ತಮ್ಮ ಮೊಬೈಲ್‌ನಿಂದ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ಸ್ವತಃ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ, ವಿಸ್ತೀರ್ಣ, ನೀರಾವರಿ ಮಾಹಿತಿಯನ್ನು ನಿಖರವಾಗಿ ಆ.24ರೊಳಗೆ ದಾಖಲಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಡೀಸಿ ಡಾ. ಎಂ.ವಿ.ವೆಂಕಟೇಶ್‌ ಹೇಳಿದರು.

ಜಿಲ್ಲಾಧಿಕಾರಿಗಳ ಕಾವೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ರೈತರು ಸ್ವತಃ ಬೆಳೆ ಮಾಹಿತಿ ದಾಖಲಿಸದಿದ್ದಲ್ಲಿ ಆ.24ರಿಂದ ಖಾಸಗಿ ನಿವಾಸಿಗಳು ಸಮೀಕ್ಷೆ ಕೈಗೊಳ್ಳಲಿದ್ದಾರೆ. ಸದರಿ ಸಮೀಕ್ಷೆಯನ್ನು ಜಿಲ್ಲಾಡಳಿತ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಹಾಗೂ ನೀರಾವರಿ ಇಲಾಖೆಗಳ ಸಹಯೋಗದಿಂದ ಕಾರ್ಯಗತಗೊಳಿಸಲಾಗುತ್ತದೆ ಎಂದು ತಿಳಿಸಿದರು.

ಬೆಳೆ ಸಮೀಕ್ಷೆ ಕೈಗೊಳ್ಳಲು ಅವಶ್ಯಕತೆ ಇರುವ ಎಲ್ಲಾ ಖಾಸಗಿ ನಿವಾಸಿಗಳು, ಮಾಸ್ಟರ್‌ ತರಬೇತುದಾರರು, ಮೇಲ್ವಿಚಾರಣಾ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ. ಬೆಳೆ ಸಮೀಕ್ಷೆ ಮಾಹಿತಿಯು ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನ ಅವಶ್ಯವಿದೆ. ಸಮೀಕ್ಷೆಯ ಮಾಹಿತಿಯನ್ನು ಬೆಂಬಲ ಬೆಲೆ, ಪ್ರಕೃತಿ ವಿಕೋಪ ಪರಿಹಾರ, ಬೆಳೆ ವಿಮೆ, ಬೆಳೆ ಸಾಲ, ಬೆಳೆ ಕಟಾವು ಪ್ರಯೋಗ ಹಾಗೂ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಫ‌ಲಾನುಭವಿ ಆಧಾರಿತ ಯೋಜನೆಗಳ ಅನುಷ್ಟಾನಕ್ಕಾಗಿ ಬಳಸಿಕೊಳ್ಳಲಾಗುವುದು ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ಬಿ.ಎಸ್‌. ಚಂದ್ರಶೇರ್ಖ, ಕಬ್ಬು ತಳಿ ವಿಜ್ಞಾನಿಗಳಾದ ಡಾ.ಕೇಶವಯ್ಯ, ಜಿಲ್ಲಾ ಸಂಖ್ಯೆ ಸಂಗ್ರಹ ಅಧಿಕಾರಿಗಳಾದ ಶಿವಮ್ಮ ಮತ್ತು ವಿಕಸನ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾದ ಮಹೇಶ್ಚಂದ್ರ ಗುರು, ಲೀಡ್‌ ಬ್ಯಾಂಕ್‌ ನ ವ್ಯವಸ್ಥಾಪಕರಾದ ಎನ್‌.ಕದರಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.