Udayavni Special

ತಮಿಳುನಾಡಿನಲ್ಲಿ ಕಾವೇರಿ ನದಿ ಜೋಡಣೆಗೆ ವಿರೋಧ


Team Udayavani, Mar 14, 2021, 12:14 PM IST

ತಮಿಳುನಾಡಿನಲ್ಲಿ ಕಾವೇರಿ ನದಿ ಜೋಡಣೆಗೆ ವಿರೋಧ

ಶ್ರೀರಂಗಪಟ್ಟಣ: ತಮಿಳುನಾಡಿನಲ್ಲಿ ಕಾವೇರಿ ನದಿ ಜೋಡಣೆ ವಿರೋಧಿಸಿದ ಕನ್ನಡ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜು ವಿವಿಧ ಕನ್ನಡ ಪರಸಂಘಟನೆಗಳೊಂದಿಗೆ ಕೆಆರ್‌ಎಸ್‌ ಬೃಂದಾವನಕ್ಕೆ ಮುತ್ತಿಗೆ ಯತ್ನ ಮಾಡಿದರು.

ಕೆಆರ್‌ಎಸ್‌ ಅಣೆಕಟ್ಟೆಯ ಮುಖ್ಯ ದ್ವಾರದಲ್ಲಿ ವಾಟಾಳ್‌ ನಾಗರಾಜು ನೇತೃತ್ವದಲ್ಲಿ ಜಮಾಯಿಸಿದನೂರಾರು ಕನ್ನಡ ಪರ ಸಂಘಟನೆಗಳ ಮುಖಂಡರು,ತಮಿಳುನಾಡಿನ ವಿರುದ್ಧ ಘೋಷಣೆ ಕೂಗಿದರು. ತಮಿಳುನಾಡಿನ ಜನರಿಗೆ ಕಾವೇರಿ ನದಿ ಜೋಡಣೆಮಾಡಲು ಇವತ್ತಿನ ರಾಜ್ಯ ಬಿಜೆಪಿ ಸರ್ಕಾರ ಕುಮ್ಮಕ್ಕುನೀಡುತ್ತಿದೆ. ಕರ್ನಾಟಕ ಮೇಕೆದಾಟು ಯೋಜನೆಗೆಮುಂದಾದರೆ ತಮಿಳುನಾಡು ವಿರೋಧಿಸುತ್ತಿದೆ.ಇದರಿಂದ ಕರ್ನಾಟಕಕ್ಕೆ ಒಂದು ನ್ಯಾಯ ತಮಿಳುನಾಡಿಗೆ ಒಂದು ನ್ಯಾಯವಾಗಿದೆ ಎಂದು ದೂರಿದರು.

ಸರ್ಕಾರದ ವಿರುದ್ಧ ಘೋಷಣೆ ಕೂಗಿದ ವಾಟಾಳ್‌ ನಾಗರಾಜು, ಬ್ಯಾರಿಕೇಟ್‌ ನೂಕಿ ಒಳ ಹೋಗಲು ಪ್ರಯತ್ನ ಮಾಡಿದರು. ಈ ವೇಳೆ ಸಿಪಿಐ ಯೋಗೇಶ್‌,ಪಿಎಸ್‌ಐ ರವಿಕಿರಣ್‌ರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಬ್ಯಾರಿಕೇಡ್‌ ಮುಂದೆಯೇ ಹೋರಾಟಗಾರರು ಮಲಗಿ ಮಹದಾಯಿ, ಕಾವೇರಿ ನಮ್ಮದು. ಕನ್ನಡಿಗರಾದ ನಾವು ಈಗಲೇ ಎಚ್ಚೆತ್ತು ಕೊಳ್ಳಬೇಕಿದೆ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿವಿಧ ಕನ್ನಡ ಪರ ಸಂಘಟನೆ ಮುಖಂಡರಾದ ಗಿರೀಶ್‌ಗೌಡ, ಜಿ.ಎಂ.ರಾಮು, ನಾರಾಯಣಸ್ವಾಮಿ, ಚಿನ್ನಿರಾಮಚಂದ್ರ, ಮಣಿಕಂಠ, ಪಾರ್ಥಸಾರಥಿ ಮತ್ತಿತರರಿದ್ದರು.

ತಮಿಳುನಾಡಿಗೆ ಬಿಜೆಪಿ ಬೆಂಬಲ :  ತಮಿಳುನಾಡಿನಲ್ಲಿ ಬಿಜೆಪಿಯನ್ನುಕಟ್ಟಲು ಕೇಂದ್ರ-ರಾಜ್ಯದ ಬಿಜೆಪಿ ಸರ್ಕಾರಗಳು ತಮಿಳುನಾಡಿಗೆಬೆಂಬಲ ನೀಡುತ್ತಿವೆ. ಆರ್‌ಎಸ್‌ ಎಸ್‌ ಮೂಲಕ ತಮಿಳುನಾಡಿನಲ್ಲಿಬಿಜೆಪಿ ಬಲವರ್ಧನೆಗೆ ರಾಜ್ಯಸರ್ಕಾರವನ್ನು ಕೇಂದ್ರ ಸರ್ಕಾರಬಳಸಿಕೊಂಡು ಕಾವೇರಿ ನೀರಿನಖ್ಯಾತೆ ಮೂಲಕ ರಾಜ್ಯದ ಜನರಹಿತವನ್ನು ಬಲಿ ಕೊಡುತ್ತಿವೆ.ರಾಜ್ಯದ ಮುಖ್ಯಮಂತ್ರಿಬಿ.ಎಸ್‌.ಯಡಿಯೂರಪ್ಪಕುರ್ಚಿಗಾಗಿ ರಾಜ್ಯವನ್ನುಬಲಿಕೊಡುತ್ತಿದ್ದಾರೆಂದು ವಾಟಾಳ್‌ ನಾಗರಾಜು ದೂರಿದರು.

ಟಾಪ್ ನ್ಯೂಸ್

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

ಬ್ಗಜಹಹಗಗ

ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ!

ಇಂಧನ ಪಂಪ್‌ನಲ್ಲಿ ದೋಷ :  77,954 ಹೋಂಡಾ ಕಾರುಗಳು ವಾಪಸ್‌!

ಇಂಧನ ಪಂಪ್‌ನಲ್ಲಿ ದೋಷ :  77,954 ಹೋಂಡಾ ಕಾರುಗಳು ವಾಪಸ್‌!

ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಎನ್‌ಸಿಸಿ ಐಚ್ಛಿಕ ವಿಷಯವಾಗಿ ಅಳವಡಿಸಲು ನಿರ್ದೇಶನ

ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಎನ್‌ಸಿಸಿ ಐಚ್ಛಿಕ ವಿಷಯವಾಗಿ ಅಳವಡಿಸಲು ನಿರ್ದೇಶನ

ಎಲ್‌ಐಸಿ ನೌಕರರಿಗೆ ವೇತನ ಹೆಚ್ಚಳ, ವಾರಕ್ಕೆ 5 ದಿನ ಕೆಲಸ?

ಎಲ್‌ಐಸಿ ನೌಕರರಿಗೆ ವೇತನ ಹೆಚ್ಚಳ, ವಾರಕ್ಕೆ 5 ದಿನ ಕೆಲಸ?

ಚ್ಗಜಹ್ಗ್‍‍

ಕೋವಿಡ್ 3ನೇ ಅಲೆಗೆ ಸಿದ್ಧರಾಗಿ, ಲಸಿಕೆ ಬಗ್ಗೆ ನಿರ್ಲಕ್ಷ್ಯ ಬೇಡ : ಡಾ.ಶಶಿಕಿರಣ್ ಉಮಾಕಾಂತ್

shava

ಒಂದೇ ಆ್ಯಂಬುಲೆನ್ಸ್ ನಲ್ಲಿ ಮೂರು ಕೋವಿಡ್ ಸೋಂಕಿತರ ಶವ ಸಾಗಾಟ !ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Folk street drama

ಪೋಷಣ್‌ ಅಭಿಯಾನ: ಜನಜಾಗೃತಿ ಬೀದಿ ನಾಟಕ

protest at madya

ಮಳೆಯಿಂದ ಅಹೋರಾತ್ರಿ ಧರಣಿ ನಿರತರ ಪರದಾಟ

Drinking water problem  in villages

ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

celabration of honnaru

ವಿವಿಧೆಡೆ ಹೊನ್ನಾರು  ಸಂಭ್ರಮದಿಂದ ಆಚರಣೆ

Order to issue a certificate of pardon

ಕ್ಷಮೆ ಕೋರಿ ಪ್ರಮಾಣಪತ್ರ ಸಲ್ಲಿಸಲು ಆದೇಶ

MUST WATCH

udayavani youtube

ಮನೆಯಂಗಳದಲ್ಲಿ ವೀಳ್ಯದೆಲೆ ಬೆಳೆದು ಯಶಸ್ಸು ಕಂಡ ನಿವೃತ ಅಧ್ಯಾಪಕ

udayavani youtube

ಕುದ್ರೋಳಿ ಗಣೇಶ್ ವಿಸ್ಮಯ ಜಾದೂ

udayavani youtube

ಬಿಎಸ್ ವೈಗೆ ಕೋವಿಡ್ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್

udayavani youtube

ಮಂಗಳೂರು: ಬೊಟ್ ದುರಂತ ಪ್ರಕರಣ; ಮೂರು ದಿನಗಳಾದರೂ ಪತ್ತೆಯಾಗದ ಮೀನುಗಾರರು

udayavani youtube

ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

ಹೊಸ ಸೇರ್ಪಡೆ

ghgfds

ಶೋಷಣೆ ಮುಕ್ತ ಸಮಾಜಕ್ಕೆ ಶ್ರಮಿಸಿ: ಬಣಕಾರ

hghhff

ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್!

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

್ಗಹ್ದ್ಸದ಻ಸ

ಶುದ್ಧ ನೀರು ಪೂರೈಸಲು ನಗರಸಭೆ “ಬದ್ಧ ‘

ೊಕಿಜುಹಗ್ದಸ಻

ಆಕಾಂಕ್ಷಿಗಳಲ್ಲಿ ಮೀಸಲು ಕನವರಿಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.