ಸಂಸದೆ ಸುಮಲತಾ ವಿರುದ್ಧ ಆಕ್ರೋಶ

Team Udayavani, Jun 12, 2020, 5:36 AM IST

akrosha suma

ಮಂಡ್ಯ: ಮೈಸೂರು ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಅಥವಾ ಖಾಸಗಿಯವರಿಗೆ ವಹಿಸಬೇಕು ಎಂದು ಬೊಬ್ಬಿಡುತ್ತಿರುವ ಸಂಸದೆ ಸುಮಲತಾ ಖಾಸಗಿಯವರ ವಕ್ತಾರರೇ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸಂಘಟನಾ  ಕಾರ್ಯದರ್ಶಿ ಸುನಂದಾ ಜಯರಾಂ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸದರಾಗಿ ಸುಮಲತಾ ಅವರು ಜಿಲ್ಲೆಯ ಸಮಗ್ರ ಅಭಿವೃದ್ಧಿಯತ್ತ ಗಮನ ನೀಡುವು ದನ್ನು ಬಿಟ್ಟು ಯಾವುದೋ ಒಂದು ಉದ್ದೇಶ ಸಾಧನೆಯ ಮನೋಭಾವದಲ್ಲಿ ಪದೇ ಪದೆ ಕಾರ್ಖಾನೆಯನ್ನು ಖಾಸಗಿಗೆ ವಹಿಸಬೇಕು. ಒಅಂಡ್‌ ಎಂಗೆ ನೀಡಬೇಕು ಎಂದು ಪ್ರತಿಪಾದಿ ಸುತ್ತಿರುವುದು ಸರಿಯಲ್ಲ ಎಂದು ಹೇಳಿದರು. ನಯವಾದ ಮಾತಿನಿಂದ ಜಿಲ್ಲೆಯ ಮತದಾರರ ನಂಬಿಕೆ ಯನ್ನೇ  ವಂಚಿಸುತ್ತಿದ್ದಾರೆ. ಸ್ವಾಭಿಮಾನದ ಮಾತನಾಡುವ ಸಂಸದರು ಕಾರ್ಖಾನೆಯನ್ನು ಸರ್ಕಾರದಿಂದ ನಡೆಸುವಂತಹ ಸ್ವಾಭಿಮಾನದ ಮಾತನಾಡಬೇಕು ಎಂದು ಕಿಡಿಕಾರಿದರು.

ಸಂಸದೆ ಸುಮಲತಾ ಅವರು ಮೈಷುಗರ್‌ ಕಾರ್ಖಾನೆಯ ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಯಾವುದೋ ಉದ್ದೇಶ ದಿಂದ ಕಾರ್ಖಾನೆಯನ್ನು ಒ ಆ್ಯಂಡ್‌ ಎಂ ಮೂಲಕ ಖಾಸಗಿ ಯವರಿಗೆ ವಹಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಮೈಷುಗರ್‌ ಬಗ್ಗೆ ಇಲ್ಲಿನ ರೈತರಿಗೆ ಅವಿನಾಭಾವ  ಸಂಬಂಧವಿದೆ. ಕೇವಲ ಕಬ್ಬು ನುರಿಸಲಷ್ಟೇ ಕಾರ್ಖಾನೆಯನ್ನು ಸ್ಥಾಪಿಸಿಲ್ಲ. ಕಾರ್ಖಾನೆಯಿಂ ದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಕ್ಷಾಂತರ ಕುಟುಂಬ ಗಳ ಏಳಿಗೆಯ ಹಿನ್ನೆಲೆಯಲ್ಲಿ ಕಂಪನಿಯನ್ನು ಹಿರಿಯರು ಆರಂಭಿಸಿದ್ದರು ಎಂದರು.

ಕಳ್ಳರಂತೆ ಮಾತನಾಡ್ತಾರೆ: ರೈತಸಂಘದ ಕೆ. ಬೋರಯ್ಯ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾರ್ಖಾನೆಯ ಚುಕ್ಕಾಣಿ ಹಿಡಿ ದಿದ್ದವರಿಂದ ಕೋಟ್ಯಂತರ ರೂ.ಗಳ ಅವ್ಯವಹಾರ ನಡೆದಿದೆ. ಆ ಹಗರಣವನ್ನು ಜನಮಾನಸದಿಂದ  ದೂರ ಮಾಡಿ ಮುಚ್ಚಿಹಾಕುವ ಒಂದು ಪ್ರಯತ್ನವೇ ಈ ಖಾಸಗೀಕರಣದ ಮೂಲ ಉದ್ದೇಶವಾಗಿದೆ ಎಂದು ಆರೋಪಿಸಿದರು. ಈ ವಿಚಾರದಲ್ಲಿ ಹಿತರಕ್ಷಣಾ ಸಮಿತಿಯ ಉದ್ದೇಶವನ್ನು ಪ್ರಶ್ನಿಸುತ್ತಿರುವ ಕೆಲವರು ಅದರಲ್ಲೂ ಕೆಲವು  ಜನಪ್ರತಿನಿಧಿಗಳು ಕಳ್ಳರ ಹಾಗೆ ಮಾತನಾಡುತ್ತಿದ್ದಾರೆ.

ನಮ್ಮ ಸಮಿತಿಯ ಹೋರಾಟ ರೈತರ ಹಿತ ಕಾಯುವುದಷ್ಟೇ ಪ್ರಮುಖವಾಗಿದ್ದು ಯಾವುದೇ ದುರುದ್ದೇಶ ಹೊಂದಿಲ್ಲ ಎಂಬುದನ್ನು ಅರ್ಥಮಾಡಿ ಕೊಳ್ಳಲಿ ಎಂದು  ಗುಡುಗಿದರು.ಸಮಿತಿಯ ಪ್ರಧಾನ ಕಾರ್ಯದರ್ಶಿ ಗಳಾದ ಕೆ.ಬೋರಯ್ಯ, ಎನ್‌.ರಾಜು, ಕನ್ನಡ ಸೇನೆಯ ಎಚ್‌.ಸಿ.ಮಂಜುನಾಥ್‌, ದಸಂಸ ಮುಖಂಡ ಎಂ.ಬಿ.ಶ್ರೀನಿವಾಸ್‌, ರೈತಸಂಘದ ಇಂಡುವಾಳು ಚಂದ್ರಶೇ ಖರ್‌, ಹೆಮ್ಮಿಗೆ  ಚಂದ್ರಶೇಖರ್‌, ಮುದ್ದೇಗೌಡ, ಕಿರಂಗೂರು ಪಾಪು, ಸುಧೀರ್‌ಕುಮಾರಿ, ಸಿಐಟಿಯುನ ಸಿ.ಕುಮಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.