ಕ್ರಮ ಕೈಗೊಳ್ಳದ ಜಿಲ್ಲಾಡಳಿತ: ಎಂದಿನಂತೆ ಜನರ ಓಡಾಟ


Team Udayavani, May 2, 2021, 6:52 PM IST

People activity as usual

ಮಂಡ್ಯ: ಕೊರೊನಾ ನಿಯಂತ್ರಿಸಲು ರಾಜ್ಯಸರ್ಕಾರ ಘೋಷಿಸಿರುವ ಜನತಾ ಕರ್ಫ್ಯೂಮಂಡ್ಯದಲ್ಲಿ ಪಾಲನೆಯಾಗುತ್ತಿಲ್ಲ. 4ನೇ ದಿನವಾದಶನಿವಾರವೂ ಬೈಕ್‌, ಕಾರು, ಆಟೋಗಳಲ್ಲಿಎಂದಿನಂತೆ ಸಂಚಾರ ಮುಂದುವರಿದಿತ್ತು.ಕಳೆದ ವಾರ ವಾರಾಂತ್ಯ ಲಾಕ್‌ಡೌನ್‌ಗೆ ಸಿಕ್ಕಬೆಂಬಲ ಮಂಡ್ಯ ನಗರ ನಂತರ ಸರ್ಕಾರಘೋಷಿಸಿದ ಲಾಕ್‌ಡೌನ್‌ಗೆ ಸಿಗುತ್ತಿಲ್ಲ.ಅನಗತ್ಯವಾಗಿ ಎಂದಿನಂತೆ ಬೈಕ್‌, ಆಟೋ, ಕಾರುಸಂಚರಿಸುತ್ತಿವೆ.

ಒನ್ವೇ ರಸ್ತೆ: ನಗರದಲ್ಲಿ ಜನರ ಸಂಚಾರತಡೆಗಟ್ಟಲು ಹಾಗೂ ವಾಹನ ತಪಾಸಣೆ ಮಾಡಲುಪೊಲೀಸರು ಪ್ರಮುಖ ರಸ್ತೆಗಳನ್ನು ಒನ್‌ ವೇಮಾಡಿದ್ದಾರೆ. ಆದರೆ, ಅಲ್ಲಿಯೂ ಸರಿಯಾಗಿತಪಾಸಣೆ ನಡೆಯುತ್ತಿಲ್ಲ. ಅನಗತ್ಯವಾಗಿಓಡಾಡುತ್ತಿದ್ದರೂ ಸುಮ್ಮನಿರುತ್ತಾರೆ. ಹೆದ್ದಾರಿಗಳಲ್ಲಿತಪಾಸಣೆ ಬಿಟ್ಟರೆ ಉಳಿದ ರಸ್ತೆಗಳಲ್ಲಿ ತಪಾಸಣೆಇಲ್ಲದಂತಾಗಿದೆ.

ಎಂದಿನಂತೆ ಅಂಗಡಿ ಬಂದ್: ಎಂದಿನಿಂದ ಬೆಳಗ್ಗೆ10 ಗಂಟೆ ನಂತರ ಅಂಗಡಿ, ವಾಣಿಜ್ಯ ಮಳಿಗೆಬಂದ್‌ ಆಗುತ್ತಿವೆ. ಮಾಲೀಕರೂ ಸ್ವಯಂಪ್ರೇರಿತರಾಗಿ ಬಂದ್‌ ಮಾಡಿ ಸಹಕರಿಸುತ್ತಿದ್ದಾರೆ.ನಗರದ ಪ್ರಮುಖ ವ್ಯಾಪಾರ ವಹಿವಾಟುಸ್ತಬ್ಧಗೊಂಡಿದೆ. ಕೊರೊನಾದಿಂದ ಲಾಕ್‌ಡೌನ್‌ಆಗಿರುವ ಹಿನ್ನೆಲೆ ವ್ಯಾಪಾರ-ವಹಿವಾಟು ಇಲ್ಲದೆಪ್ರತಿನಿತ್ಯ ಕೋಟ್ಯಂತರ ರೂ. ನಷ್ಟವಾಗುತ್ತಿದೆ.ಇದರಿಂದ ಮಂಡ್ಯ ಜಿಲ್ಲೆಯ ಆರ್ಥಿಕತೆ ಮೇಲೆಹೊಡೆತ ಬಿದ್ದಿದೆ ಎಂದು ಅಂಗಡಿ ಮಾಲೀಕರೊಬ್ಬರುತಿಳಿಸಿದರು.

ಸಂತೆಯಂತಾದ ಮಾರುಕಟ್ಟೆ: ಪ್ರತಿನಿತ್ಯ ಬೆಳಗ್ಗೆ6ರಿಂದ 10ರವರೆಗೆ ಅಗತ್ಯ ವಸ್ತು ಖರೀದಿಗೆಅವಕಾಶ ನೀಡಲಾಗಿದೆ. ಆದರೆ ಈ ಸಂದರ್ಭದಲ್ಲಿಮಾರುಕಟ್ಟೆಗಳು ಸಂತೆಯಂತಾಗುತ್ತಿವೆ. ಸಾಮಾಜಿಕಅಂತರ ಕಾಪಾಡುತ್ತಿಲ್ಲ. ಕೆಲವರು ಮಾಸ್ಕ್ ಧರಿಸದೆಖರೀದಿಗೆ ಮುಂದಾಗಿದ್ದರು. ಅಂಗಡಿಗಳ ಮುಂದೆಸಾಮಾಜಿಕ ಅಂತರವಿಲ್ಲದೆ, ಕೊರೊನಾ ಸೋಂಕಿನಭಯವೂ ಇಲ್ಲದಂತೆ ಸಾರ್ವಜನಿಕರುವರ್ತಿಸುತ್ತಿದ್ದಾರೆ. ವಾರಾಂತ್ಯ ಶನಿವಾರ ಹಾಗೂಭಾನುವಾರ ನಿಗದಿ ಮಾಡಿರುವ ಮಾರುಕಟ್ಟೆಗಳುಜನರಿಂದ ತುಂಬಿ ಹೋಗುತ್ತಿವೆ.

ಟಾಪ್ ನ್ಯೂಸ್

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

8dharmasthala

ಧರ್ಮ ಸಾಮ್ರಾಜ್ಯದ ಸರ್ವಶಕ್ತ ಧರ್ಮತೇಜ

narendra-modi

ಕೋವಿಡ್ ಲಸಿಕೆಯ ಯಶಸ್ಸು ಭಾರತದ ಸಾಮರ್ಥ್ಯ ತೋರಿಸಿದೆ : ಪ್ರಧಾನಿ ಮೋದಿ

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

ಅಪಪ್ರಚಾರ ಮಾಡಿದವರ ಬಾಯಿ ಮುಚ್ಚಿಸಿದ್ದೇವೆ

ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ

ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ

Mysugar needs modern touches

ಮೈಷುಗರ್‌ಗೆ ಬೇಕಿದೆ ಆಧುನಿಕ ಸ್ಪರ್ಶ

12

ಫಸಲ್‌ ಬಿಮಾ ಯೋಜನೆ ಅನುಷ್ಠಾನ

4 feet of KRS filling

ಕೆಆರ್‌ಎಸ್‌ ಭರ್ತಿಗೆ 4 ಅಡಿ ಬಾಕಿ

MUST WATCH

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

ಹೊಸ ಸೇರ್ಪಡೆ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

8dharmasthala

ಧರ್ಮ ಸಾಮ್ರಾಜ್ಯದ ಸರ್ವಶಕ್ತ ಧರ್ಮತೇಜ

building

ಮಾಲೀಕರ ಅತಿ ಆಸೆ ಭವಿಷ್ಯದ ಆತಂಕಕೆ ಮೂಲ!

narendra-modi

ಕೋವಿಡ್ ಲಸಿಕೆಯ ಯಶಸ್ಸು ಭಾರತದ ಸಾಮರ್ಥ್ಯ ತೋರಿಸಿದೆ : ಪ್ರಧಾನಿ ಮೋದಿ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.