ಕೆರೆಗಳ ಭರ್ತಿಗೆ ಪೈಲಟ್ ಯೋಜನೆ
Team Udayavani, Jul 15, 2018, 7:50 AM IST
ಮಂಡ್ಯ: ಕಾವೇರಿ ಜಲಾನಯನ ವ್ಯಾಪ್ತಿಯ ಎಲ್ಲ ಕೆರೆಗಳನ್ನು ತುಂಬಿಸಲು ಪೈಲಟ್ ಯೋಜನೆ ರೂಪಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಈಗಾಗಲೇ ಶೇ.60ರಷ್ಟು ಕೆರೆಗಳು ತುಂಬಿವೆ.ಉಳಿದಂತೆ ಎಲ್ಲ ಕೆರೆಗಳನ್ನು ತುಂಬಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ನದಿ ಅಥವಾ ಕಾಲುವೆ ಮೂಲಕ ಕೆಲವು ಕೆರೆಗಳಿಗೆ ನೇರವಾಗಿ ನೀರು ಹರಿಸಲಾಗುತ್ತಿದೆ. ಆದರೆ, ಕೆಲವು ಕೆರೆಗಳಿಗೆ ಕಾಲುವೆಯಿಂದ ನೀರು ಹರಿಸಲು ಸಾಧ್ಯ ವಾಗುವುದಿಲ್ಲ. ಅಂಥ ಕೆರೆಗಳಿಗೆ ಪೈಪ್‌ಲೈನ್ ಮೂಲಕ ತುಂಬಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪೈಲಟ್ ಯೋಜನೆ ರೂಪಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐದು ಮಂದಿ ಪ್ರಾಣಾಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ