ಮಹಿಳೆಯರ ಅರ್ಧ ದೇಹ ಪತ್ತೆ: ಬೆಚ್ಚಿ ಬೀಳಿಸಿದ್ದ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರು
Team Udayavani, Aug 4, 2022, 11:12 PM IST
ಮಂಡ್ಯ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಹಿಳೆಯರ ಅರ್ಧ ಶವ ಪತ್ತೆಯಾಗಿದ್ದ ಪ್ರಕರಣವನ್ನು ಬೇಧಿ ಸಿರುವ ಮಂಡ್ಯ ಪೊಲೀಸರು ಇಬ್ಬರು ಸರಣಿ ಹಂತಕರನ್ನು ಬಂಧಿಸಿದ್ದಾರೆ.
ಪುರುಷ ಆರೋಪಿ ಮಾಗಡಿ ತಾಲೂಕಿನ ಕುಂದೂರು ಹೋಬಳಿಯ ಕೋಡಿಹಳ್ಳಿ ಕಾಲನಿಯವನಾದರೆ, ಮಹಿಳಾ ಆರೋಪಿ ಪಾಂಡವಪುರ ಹರವು ಗ್ರಾಮದವಳು. ಹಂತಕರು ಒಟ್ಟು ಮೂವರನ್ನು ಹತ್ಯೆ ಮಾಡಿ ಸುಳಿವು ಸಿಗಬಾರದೆಂಬ ಕಾರಣಕ್ಕೆ ಹೊಟ್ಟೆಯ ಕೆಳ ಭಾಗದ ಅರ್ಧಶವವನ್ನು ಮಾತ್ರ ಬಿಸಾಡುತ್ತಿದ್ದರು. ಹಣ ಮತ್ತು ಒಡವೆಗಾಗಿಯೇ ಈ ಹತ್ಯೆ ಮಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ