“ಪ್ರಜ್ವಲ್ ಸ್ಪರ್ಧೆ: ದೇವೇಗೌಡರ ನಿರ್ಧಾರ ಅಂತಿಮ’
Team Udayavani, Jul 24, 2017, 8:40 AM IST
ನಾಗಮಂಗಲ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧಿಸಬೇಕೋ, ಬೇಡವೋ ಎಂಬುದರ ಕುರಿತು ಎಚ್.ಡಿ.ದೇವೇಗೌಡರು ತೀರ್ಮಾನ ಕೈಗೊಳ್ಳುತ್ತಾರೆ. ಅದೇ ಅಂತಿಮ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.
ಇಲ್ಲಿನ ಆದಿಚುಂಚನಗಿರಿ ಮಠಕ್ಕೆ ಕುಟುಂಬ ಸಮೇತ ಅಮಾವಾಸ್ಯೆ ಪೂಜೆಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ
ಮಾತನಾಡಿದ ಅವರು, “ಪ್ರಜ್ವಲ್ಗೆ ಜೆಡಿಎಸ್ ಟಿಕೆಟ್ ವಿಚಾರ ಸಂಬಂಧ ಈಗ ತಲೆಕೆಡಿಸಿಕೊಳ್ಳುವುದಿಲ್ಲ. ಸಮಯ ಬಂದಾಗ ಅದಕ್ಕೆ ಉತ್ತರ ಸಿಗುತ್ತದೆ’ ಎಂದರು.
“ನನ್ನ ಹಾಗೂ ಎಚ್.ಡಿ. ಕುಮಾರಸ್ವಾಮಿ ಕುಟುಂಬದ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಜಗಳ
ಆಡ್ತಾರೆ ಅಂತ ಯಾರಾದರೂ ಭಾವಿಸಿದ್ದರೆ ಅವರಿಗೆ ನಿರಾಶೆ ಖಚಿತ. ಜೆಡಿಎಸ್ನಲ್ಲಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದೇ ಫೈನಲ್. ಈ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ