ಕಾಯ್ದೆ ತಿದ್ದುಪಡಿ ವಿರುದ್ಧ ಪ್ರತಿಭಟನೆ


Team Udayavani, Jul 22, 2020, 7:43 AM IST

ಕಾಯ್ದೆ ತಿದ್ದುಪಡಿ ವಿರುದ್ಧ ಪ್ರತಿಭಟನೆ

ಭಾರತೀನಗರ: ನರಗುಂದ, ನವಿಲುಗುಂದ ಗ್ರಾಮಗಳಲ್ಲಿ ರೈತರ ಬಂಡಾಯ ನಡೆದು 40 ವರ್ಷವಾಗಿದೆ. ರೈತ ಹುತಾತ್ಮರ ದಿನದ ಪ್ರಯುಕ್ತ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕೈಬಿಡುವಂತೆ ಒತ್ತಾಯಿಸಿ, ರೈತ ಸಂಘ ಕಾರ್ಯಕರ್ತರು ನಾಡಕಚೇರಿ ಬಳಿ ಪ್ರತಿಭಟಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಬೋರಪುರ ಶಂಕರೇಗೌಡ ಮಾತನಾಡಿ, ಸರ್ಕಾರದ ಕಾಯ್ದೆ ತಿದ್ದುಪಡಿ ಮಾಡಿದ್ದು, ಕೃಷಿ ಭೂಮಿಯನ್ನು ಉದ್ಯಮಿಗಳು, ಬಹುರಾಷ್ಟ್ರೀಯ ಕಂಪನಿಗಳು ಸುಲಭವಾಗಿ ಖರೀದಿಸಲು ಅನುಕೂಲ ಮಾಡಿದ್ದಾರೆ. ಇದರಿಂದ ಆಹಾರ ಭದ್ರತೆ, ಕೃಷಿ ಕ್ಷೇತ್ರದ ಮೇಲೆ ಅಪಾಯವಿದೆ. ಎಪಿಎಂಸಿ ಕಾಯ್ದೆ, ವಿದ್ಯುತ್‌ ಕಾಯ್ದೆ ತಿದ್ದುಪಡಿಯಿಂದ ಬಡ ಹಾಗೂ ಸಣ್ಣ ರೈತರಿಗೆ ತೊಂದರೆಯಾಗಿದೆ ಎಂದರು.

ಮೈಷುಗರ್‌ ಉಳಿಸಿ: ಮೈಷುಗರ್‌ ವ್ಯಾಪ್ತಿಯ ಕಬ್ಬನ್ನು ನುರಿಸಲು ಸರ್ಕಾರ ಬೇರೆ ಜಿಲ್ಲೆ ಕಾರ್ಖಾನೆಗೆ ಸರಬರಾಜು ಮಾಡಲು ಕ್ರಮ ವಹಿಸಬೇಕು. ಕಾರ್ಖಾನೆಯನ್ನು ಸರ್ಕಾರಿ ಕ್ಷೇತ್ರದಲ್ಲಿ ಉಳಿಸಿ ಶೀಘ್ರವಾಗಿ ಆರಂಭಿಸಬೇಕು. ಜಿಲ್ಲೆಯಲ್ಲಿ ಬೆಳೆಗಳ ರಕ್ಷಣೆಗೆ ನಾಲೆಯಲ್ಲಿ ನೀರು ಹರಿಸಬೇಕು ಎಂದು ಆಗ್ರಹಿಸಿ, ಉಪ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಮುಖಂಡರಾದ ರಾಮಲಿಂಗೇಗೌಡ,

ಮಠದದೊಡ್ಡಿ ಕೆಂಪೇಗೌಡ, ಯಡಗನಹಳ್ಳಿ ರಾಮೇಗೌಡ, ಡಿ.ಎನ್‌.ಲಿಂಗೇಗೌಡ, ನಗರಕರೆ ಶ್ರೀಧರ್‌, ಮಡೇನಹಳ್ಳಿ ಮಾದೇಗೌಡ, ಕುರಿಕೆಂಪನದೊಡ್ಡಿ ಚಿಕ್ಕಮರಿ, ನಟರಾಜು, ಶಿವಣ್ಣ, ದೊಡ್ಡರಸಿನಕೆರೆ ಡಿ.ಬಿ.ರಮೇಶ್‌, ಶಂಕರ್‌, ಮೆಣಸಗೆರೆ ತಮ್ಮಣ್ಣ, ಬಿ.ಪುಟ್ಟಸ್ವಾಮಿ ಇದ್ದರು.

ಟಾಪ್ ನ್ಯೂಸ್

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

hgfjghgfds

ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಚಿಕ್ಕಬಳ್ಳಾಪುರ ಭಾರೀ ಮಳೆ : ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ಚಿಕ್ಕಬಳ್ಳಾಪುರ ಭಾರೀ ಮಳೆ: ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

dks

ಸಿದ್ದರಾಮಯ್ಯ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ?;ಬಿಜೆಪಿ ಪ್ರಶ್ನೆ

ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ ಗೆದ್ದವರಿಗೆ ಟ್ರೋಪಿ, ನೋವು ನಿವಾರಕ ಮುಲಾಮ್ ಬಹುಮಾನ

ಕಾರ್ಕಳ: ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ: ಗೆದ್ದವರಿಗೆ ಟ್ರೋಫಿ,ನೋವು ನಿವಾರಕ ಮುಲಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

ಅಪಪ್ರಚಾರ ಮಾಡಿದವರ ಬಾಯಿ ಮುಚ್ಚಿಸಿದ್ದೇವೆ

ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ

ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ

Mysugar needs modern touches

ಮೈಷುಗರ್‌ಗೆ ಬೇಕಿದೆ ಆಧುನಿಕ ಸ್ಪರ್ಶ

12

ಫಸಲ್‌ ಬಿಮಾ ಯೋಜನೆ ಅನುಷ್ಠಾನ

4 feet of KRS filling

ಕೆಆರ್‌ಎಸ್‌ ಭರ್ತಿಗೆ 4 ಅಡಿ ಬಾಕಿ

MUST WATCH

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

udayavani youtube

ಕೆರೆಯ ಮೇಲೆ ಆಂಬ್ಯುಲೆನ್ಸ್ ಹೋಗಲು ಸಹಾಯ ಮಾಡಿದ ಸಾರ್ವಜನಿಕರು

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

ಹೊಸ ಸೇರ್ಪಡೆ

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

23smg7a

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಗೆ ಕುವೆಂಪು ವಿವಿ ಉಪನ್ಯಾಸಕರು

16vaccine

ಮೈಮೇಲೆ ದೇವ್ರು ಬಂದ್ರೂ ನಿಲ್ಲದ ಕೊರೊನಾ ಲಸಿಕೆ ನೀಡಿಕೆ!

Untitled-1

ಚಿಕ್ಕಮಗಳೂರು: ಅಕ್ರಮ ಗಾಂಜಾ ಸಾಗಾಟ; ಇಬ್ಬರ ಬಂಧನ

hgfjghgfds

ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.