ಡೀಸಿ ಭರವಸೆ: ಅನಿರ್ದಿಷ್ಟಾವಧಿ ಧರಣಿ ವಾಪಸ್‌

Team Udayavani, Feb 19, 2022, 1:40 PM IST

ಡೀಸಿ ಭರವಸೆ: ಅನಿರ್ದಿಷ್ಟಾವಧಿ ಧರಣಿ ವಾಪಸ್‌

ಮಂಡ್ಯ: ಜಿಲ್ಲೆಯ ಗ್ರಾಮಗಳಿಗೆ ಸ್ಮಶಾನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ನಗರದ ಜಿಲ್ಲಾಧಿಕಾರಿಕಚೇರಿ ಆವರಣದಲ್ಲಿ ಕರ್ನಾಟಕ ಪ್ರಾಂತಕೃಷಿ ಕೂಲಿಕಾರರ ಸಂಘ, ವಸತಿ ಮತ್ತು ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಜಿಲ್ಲಾಧಿಕಾರಿ ಭರವಸೆ ನಂತರ ವಾಪಸ್‌ ಪಡೆಯಲಾಯಿತು.

ಶುಕ್ರವಾರ ಸಂಜೆ ಅಣಕು ಶವವನ್ನು ಸುಟ್ಟು ಅನಿರ್ದಿಷ್ಟಾವಧಿ ಧರಣಿಯನ್ನು ವಾಪಸ್‌ ಪಡೆದರು. ಸರ್ಕಾರಿ ಭೂಮಿಯಲ್ಲಿ ವಾಸ ಮಾಡುತ್ತಿರುವ ಬಡವರಿಗೆಹಕ್ಕುಪತ್ರಕ್ಕಾಗಿ, ನಿವೇಶನ ರಹಿತರಿಗೆ ನಿವೇಶನಕ್ಕಾಗಿ, 94(ಸಿ) ಮತ್ತು 50, 53,57ರ ಅಡಿಯಲ್ಲಿ ಅರ್ಜಿ ಹಾಕಿರುವವರಿಗೆ ಹಕ್ಕುಪತ್ರ, ಆರ್‌ಟಿಸಿ ಗ್ರಾಮಕ್ಕೊಂದು ಸ್ಮಶಾನ ಕಲ್ಪಿಸಬೇಕು. ಈಗಾಗಲೇ ಮಾರ್ಚ್‌ 2019ರ ಹಿಂದೆ 94(ಸಿ), 57ರ ಅಡಿಯಲ್ಲಿಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಮತ್ತು ಬೇಸಾಯ ಮಾಡುತ್ತಿರುವವರು ಅರ್ಜಿ ಸಲ್ಲಿಸಿದ್ದು, ಈವರೆಗೂ ಹಕ್ಕುಪತ್ರನೀಡಿಲ್ಲ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದರು.

ಶುಕ್ರವಾರ ಜಿಲ್ಲಾಧಿಕಾರಿ ಎಸ್‌.ಅಶ್ವಥಿ ಅವರು ಪ್ರತಿಭಟನಾಕಾರರಿಗೆ ಬೇಡಿಕೆಈಡೇರಿಸುವ ಭರವಸೆ ನೀಡಿದ ನಂತರಧರಣಿ ವಾಪಸ್‌ ಪಡೆಯಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪುಟ್ಟಮಾಧು, ಪ್ರಧಾನ ಕಾರ್ಯದರ್ಶಿಬಿ.ಹನುಮೇಶ್‌, ಮುಖಂಡರಾದ ಬಿ.ಎಂ.ಶಿವಮಲ್ಲಯ್ಯ, ಸರೋಜಮ್ಮ, ಅಮಾಸಯ್ಯ,ರಾಜು, ಅಬ್ದುಲ್ಲಾ, ಅನಿತಾ, ಅರುಣ್‌ ಕುಮಾರ್‌, ರಾಮಣ್ಣ, ಗರೀಶ್‌, ಕಪನಿಗೌಡ, ಸಿ.ಕುಮಾರಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.