ರಾತ್ರೋರಾತ್ರಿ ಮನೆ ಖಾಲಿ ಮಾಡಿದ ರಮ್ಯಾ

Team Udayavani, Dec 4, 2018, 6:00 AM IST

c-21.jpg

ಮಂಡ್ಯ: ಚಿತ್ರನಟ, ಮಾಜಿ ಸಚಿವ ಅಂಬರೀಶ್‌ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳದೆ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ಅವರು ಭಾನುವಾರ ಮಧ್ಯರಾತ್ರಿ ಮಂಡ್ಯ ನಗರದಲ್ಲಿನ ತಮ್ಮ ಮನೆಯನ್ನು ಖಾಲಿ ಮಾಡಿದ್ದಾರೆ. ವಿದ್ಯಾನಗರದ ಕೆ.ಆರ್‌.ರಸ್ತೆಯಲ್ಲಿರುವ ಮಾಜಿ ಶಾಸಕ ಸಾದತ್‌ ಅಲಿಖಾನ್‌ ಅವರ ಮನೆಯನ್ನು ರಮ್ಯಾ ಬಾಡಿಗೆಗೆ ಪಡೆದಿದ್ದರು. ಭಾನುವಾರ ತಡರಾತ್ರಿ ಎರಡು ಲಾರಿಗಳಲ್ಲಿ ಮನೆಯಲ್ಲಿದ್ದ ಪೀಠೊಪಕರಣಗಳು ಸೇರಿದಂತೆ ಇತರ ಸಾಮಾನು-ಸರಂಜಾಮುಗಳನ್ನು ತುಂಬಿಸಿಕೊಂಡು ಬೆಂಗಳೂರಿಗೆ ರವಾನಿಸಿದ್ದಾರೆ. 

ಅಂಬರೀಶ್‌ ನಿಧನದ ಬಳಿಕ ಪಾರ್ಥಿವ ಶರೀರವನ್ನು ರಮ್ಯಾ ವಾಸವಿದ್ದ ಬಾಡಿಗೆ ಮನೆಯ ಮುಂಭಾಗದಲ್ಲೇ ಇರುವ ಸರ್‌ ಎಂ.ವಿ.ಕ್ರೀಡಾಂಗಣಕ್ಕೆ ತಂದು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಅಲ್ಲಿಗೆ ಅವರು ಬಂದಿರಲಿಲ್ಲ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದ ಅಂತ್ಯಕ್ರಿಯೆಯಲ್ಲೂ ರಮ್ಯಾ ಪಾಲ್ಗೊಂಡಿರಲಿಲ್ಲ. ಹೀಗಾಗಿ, ಅವರ ವಿರುದ್ಧ ಜಿಲ್ಲೆಯ ಜನರು ಹಾಗೂ ಅಂಬಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ವತ: ರಮ್ಯಾ ಅಭಿಮಾನಿಗಳೂ ತಮ್ಮ ನಾಯಕಿಯ ನಿಲುವನ್ನು ಕಟುವಾಗಿಯೇ ವಿರೋಧಿಸಿದ್ದರು. ರಮ್ಯಾ ಜಿಲ್ಲೆಯ ಜನರ ಪಾಲಿಗೆ ಸತ್ತರು ಎಂದು ತಿಥಿ ಕಾರ್ಡ್‌ ಮಾಡಿಸಿ, ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯ ಬಿಟ್ಟು ವ್ಯಂಗ್ಯ ಮಾಡಲಾಗಿತ್ತು. ಈ ಬೆಳವಣಿಗೆಗಳಿಂದ ರಮ್ಯಾ ವಾಸವಾಗಿದ್ದ ಬಾಡಿಗೆ ಮನೆಗೆ ಮುಂಜಾಗ್ರತೆಯಾಗಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು. ಈಗ ನಗರದಲ್ಲಿದ್ದ ನಿವಾಸವನ್ನು ಖಾಲಿ ಮಾಡಿರುವ ರಮ್ಯಾ, ಮಂಡ್ಯ ಜಿಲ್ಲಾ ರಾಜಕಾರಣಕ್ಕೆ ಗುಡ್‌ಬೈ ಹೇಳಿದಂತೆ ಕಂಡು ಬರುತ್ತಿದೆ.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.