ಬಡ್ಡಿ ಸಹಿತ ಸಾಲ ಮನ್ನಾಗೆ ಆಗ್ರಹ

Team Udayavani, Jun 30, 2020, 5:35 AM IST

baddi-sala

ಮಂಡ್ಯ: ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು, ರಾಷ್ಟ್ರೀಯ-ಸಹಕಾರ ಬ್ಯಾಂಕುಗಳು, ಸಹಕಾರ ಸಂಘಗಳು ಹಾಗೂ ಕಿರು ಸಾಲ ಸಂಸ್ಥೆಗಳೂ ಸೇರಿದಂತೆ ಇನ್ನಿತರೆ ಮೂಲಗಳಿಂದ ಪಡೆದಿರುವ ಸಾಲಗಳನ್ನು ಬಡ್ಡಿ ಸಹಿತ ಮನ್ನಾ ಮಾಡುವಂತೆ  ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಸಂಘಟನೆ ಕಾರ್ಯಕರ್ತರು, ಕೇಂದ್ರದ ವಿರುದಟಛಿ ಘೋಷಣೆ  ಕೂಗಿದರಲ್ಲದೆ, ಸ್ತ್ರೀಶಕ್ತಿ ಸಂಘಗಳ ಸಾಲ ಮತ್ತು ಬಡ್ಡಿ ಮನ್ನಾ ಮಾಡಲು ಅಗತ್ಯವಾದ ಹಣಕಾಸಿನ ನೆರವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದರು.

ಹಣ ಬಿಡುಗಡೆ ಮಾಡಿ: ಮಹಿಳೆಯರನ್ನು ಸಾಲದ ಕಂತು ಕಟ್ಟುವಂತೆ ಹಿಂಸಿಸುತ್ತಿರುವ ಬ್ಯಾಂಕ್‌ ಮತ್ತು ಮೈಕ್ರೋಫೈನಾನ್ಸ್‌ ಸಂಸ್ಥೆಗಳ ವಿರುದಟಛಿ ಕ್ರಮ ಜರುಗಿಸಬೇಕು. ಸಾಲಗಳ ಮೇಲಿನ ಬಡ್ಡಿಯನ್ನು ಶೇ.75ರಷ್ಟು ಕೇಂದ್ರ ಹಾಗೂ  ಶೇ.25ರಷ್ಟನ್ನು ರಾಜ್ಯಸರ್ಕಾರಗಳು ಭರಿಸಬೇಕು. ಇದಕ್ಕೆ ಅಗತ್ಯವಾದ ಆರ್ಥಿಕ ಸಂಪನ್ಮೂ ಲವನ್ನು ಕೇಂದ್ರ ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಸರ್ಕಾರವು ತಕ್ಷಣವೇ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಶೂನ್ಯಬಡ್ಡಿ  ದರದಲ್ಲಿ ಹೊಸ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕುಗಳಿಗೆ ಆದೇಶಿಸುವುದು. ಸ್ವಸಹಾಯ ಸಂಘಗಳ ಮಹಿಳೆಯರಿಗೆ ತರಬೇತಿ, ಕಚ್ಚಾ ಪದಾರ್ಥಗಳು ಹಾಗೂ ಮಾರಾಟದ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ  ಸಂಘಟನೆ ರಾಜ್ಯಾಧ್ಯಕ್ಷೆ ದೇವಿ, ಶೋಭಾ, ಸುಶೀಲಾ, ಡಿ.ಕೆ.ಲತಾ, ಚಂದ್ರಮ್ಮ, ಪ್ರೇಮಾ, ಕೆ.ಎಸ್‌.ಸುನೀತಾ, ಪ್ರಭಾ, ಪ್ರೇಮಮ್ಮ, ಮಂಜುಳಾ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.