ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ನದಿಗಳು

Team Udayavani, Aug 8, 2020, 11:48 AM IST

ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ನದಿಗಳು

ಶ್ರೀರಂಗಪಟ್ಟಣ: ಕಳೆದ ವಾರದಿಂದ ಕೊಡಗಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೇಮಾವತಿ ಹಾಗೂ ಲಕ್ಷ್ಮಣ ತೀರ್ಥ ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ ಪ್ರವಾಹದಂತೆ ಹರಿದುಬರುವ ನೀರನ್ನು ಜಲಾಶಯದಲ್ಲಿ ಇರಿಸಿಕೊಳ್ಳಲಾಗದೆ ಜಲಾಶಯದಿಂದ 30 ಸಾವಿರಕ್ಕೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ.

ಜಲಾಶಯದ ಕೆಳಭಾಗದ ಸಾರ್ವಜನಿಕರಿಗೆ ಈಗಾಗಲೇ ಮುನ್ನೆಚ್ಚರಿಕೆ ನೀಡಲಾಗಿದ್ದು ಸಾರ್ವಜನಿಕರು ನದಿ ಪಾತ್ರದತ್ತ ಹೋಗದಿರಲು ಜಿಲ್ಲಾಧಿಕಾರಿಗಳ ಮೂಲಕ ನದಿ ಪಾತ್ರದ ಹಳ್ಳಿಗಳಿಗೆ ಸೂಚನೆ ನೀಡಲಾಗಿದೆ. ಹೇಮಾವತಿ ಹಾಗೂ ಲಕ್ಷ್ಮಣ ತೀರ್ಥ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಪ್ರಸ್ತುತ 50 ಸಾವಿರ ಕ್ಯೂಸೆಕ್‌ ಹೆಚ್ಚುವರಿ ನೀರು ಬಿಡಲಾಗಿದ್ದು ಜಲಾಶಯದ ನೀರಿನ ಮಟ್ಟ ಕಾಪಾಡಿಕೊಳ್ಳಲು ನೀರಾವರಿ ಅಧಿಕಾರಿಗಳು ಮುನ್ನೆಚ್ಚರಿಕೆಯಾಗಿ  ಜಲಾಶಯದಿಂದ ಕಾವೇರಿ ನದಿಗೆ 30 ಸಾವಿರ ಕ್ಯೂಸೆಕ್‌ ನೀರನ್ನು ಶುಕ್ರವಾರ ಸಂಜೆ ಹೊರಬಿಡಲಾಗಿದೆ ಎಂದು ಕಾವೇರಿ ನೀರಾವರಿ ಇಲಾಖೆಯ ಮುಖ್ಯ ಎಂಜಿನಿಯರ್‌ ಶಂಕರೇಗೌಡ ತಿಳಿಸಿದ್ದಾರೆ.

ಜಲಾಶಯದ ಗರಿಷ್ಟ ಮಟ್ಟ 124.80 ಅಡಿಯಾಗಿದ್ದು ಪ್ರಸ್ತುತ ಜಲಾಶಯದಲ್ಲಿ  115.90 ಅಡಿ ನೀರಿದೆ. ಜಲಾಶಯಕ್ಕೆ 55,563ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 33,271ಕ್ಯೂಸೆಕ್‌ ನೀರು ಹೊರ ಬಿಡಲಾಗಿದೆ. ಜಲಾಶಯ ದಲ್ಲಿ 38.084 ಟಿಎಂಸಿ ನೀರು ಸಂಗ್ರಹವಾಗಿದೆ.

ಸ್ಥಗಿತ: ಪ್ರಸಿದ್ಧ ಪ್ರವಾಸಿ ತಾಣ ಪಕ್ಷಿಧಾಮದಲ್ಲಿ ಕೊರೊನಾ ಹಿನ್ನೆಲೆ ಈಗಾಗಲೇ ಲಾಕ್‌ಡೌನ್‌ ಆದಾಗಿನಿಂದ ಪ್ರವಾಸಿಗರ ಪ್ರವೇಶ ಇರಲಿಲ್ಲ. ಇದರಿಂದ ಪಕ್ಷಿಧಾಮದ ದೋಣಿ ವಿಹಾರಗಳೆಲ್ಲವೂ ಸ್ಥಗಿತಗೊಂಡಿದ್ದವು. 30 ಸಾವಿರ ಕ್ಯೂಸೆಕ್‌ ನೀರು ನದಿಗೆ ಬಿಟ್ಟಿದ್ದರಿಂದ ಪಕ್ಷಿಧಾಮದಲ್ಲಿ ವಾಸಿಸುವ ಪಕ್ಷಿಗಳ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.