ಸಕಾಲ ಸಪ್ತಾಹ: ರಾಜ್ಯಕ್ಕೆ ಮಂಡ್ಯ ಪ್ರಥಮ

Team Udayavani, Dec 2, 2020, 12:57 PM IST

ಸಕಾಲ ಸಪ್ತಾಹ: ರಾಜ್ಯಕ್ಕೆ ಮಂಡ್ಯ ಪ್ರಥಮ

ಮಂಡ್ಯ: ಸಕಾಲ ವಿಲೇವಾರಿ ಪ್ರಮಾಣದಲ್ಲಿ ಮಂಡ್ಯ ಜಿಲ್ಲೆ ಉತ್ತಮ ಪ್ರದರ್ಶನ ಹಾಗೂ ಸಕಾಲ ಸಪ್ತಾಹದಲ್ಲಿ ಮಂಡ್ಯ ಪ್ರಥಮ ಸ್ಥಾನ ಪಡೆದಿದೆ ಎಂದು ಸಚಿವ ಸುರೇಶ್‌ಕುಮಾರ್‌ ಶ್ಲಾಘಿಸಿದರು.

2020 ಅಕ್ಟೋಬರ್‌ ತಿಂಗಳ ಸಕಾಲ ಸಪ್ತಾಹವನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಅಡಿಯಲ್ಲಿ ಆಚರಿಸಲಿದ್ದು, ವೀಡಿಯೋ ಕಾನರೆನ್ಸ್‌ನ ಮೂಲಕ ಸಕಾಲ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಮಂಡ್ಯ ಜಿಲ್ಲೆ ಸಕಾಲ ಸಪ್ತಾಹದಲ್ಲಿ ಪ್ರಥಮ ಸ್ಥಾನ ಪಡೆದಿದೆ, ಎರಡನೇ ಸ್ಥಾನವು ಚಿಕ್ಕಮಗಳೂರು, ಮೂರನೇ ಸ್ಥಾನ ಚಿಕ್ಕಬಳ್ಳಾಪುರ, ಕೊನೆಯ ಸ್ಥಾನವನ್ನು ಬೆಂಗಳೂರು ನಗರ ಪಡೆದಿದ್ದು, ಬೀದರ್‌ ಜಿಲ್ಲೆಯು 29ನೇ ಸ್ಥಾನ, ರಾಯಚೂರು ಜಿಲ್ಲೆಯು 28ನೇ ಸ್ಥಾನವನ್ನು ಪಡೆದಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ ಅವರು ಡೀಸಿ ಕಚೇರಿಯ ವೀಡಿಯೋ ಕಾನರೆನ್ಸ್‌ ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆ ಮುಖ್ಯಸ್ಥರುಗಳ ಜೊತೆ ಸಭೆ ನಡೆಸಿ, ಸಕಾಲ ಸಪ್ತಾಹಕುರಿತು ಚರ್ಚಿಸಿದರು. ಅಪರ ಜಿಲ್ಲಾಧಿಕಾರಿ ಶೈಲಜ, ಜಿಪಂ ಉಪಕಾರ್ಯದರ್ಶಿ ಡಿ.ಪ್ರಕಾಶ್‌ ಹಾಜರಿದ್ದರು.

ಶೇ.95.78ರಷ್ಟು ಸಾಧನೆ :  ಸಕಾಲದಡಿಯಲ್ಲಿ ಒಟ್ಟು 98 ಇಲಾಖೆಗಳು ಮತ್ತು 1025 ಸೇರ್ಪಡೆಯಾದ ಸೇವೆಗಳಿದ್ದು, ಸಕಾಲ ಅರ್ಜಿಗಳ ವಿಲೇವಾರಿ ಪ್ರಮಾಣ ಅಕ್ಟೋಬರ್‌ 2020 ಮಾಹೆಯಲ್ಲಿ ಶೇ.95.78ರಷ್ಟು ಸಾಧನೆ ಆಗಿದೆ. ಈ ಮಾಹೆಯಲ್ಲಿ 22,21,919 ಅರ್ಜಿಗಳು ಸ್ವೀಕೃತಗೊಂಡು, 22,41,057 ಅರ್ಜಿಗಳು ವಿಲೇವಾರಿಯಾಗಿವೆ ಮತ್ತು 21,46,380 ಅರ್ಜಿಗಳು ನಿಗದಿತ ಸಮಯದಲ್ಲಿ ವಿಲೇವಾರಿಗೊಂಡಿವೆ.

ಟಾಪ್ ನ್ಯೂಸ್

araga

ಪಿಎಫ್ ಐ ನಿಷೇಧ; ರಾಜ್ಯಗಳಿಗೆ ಅಧಿಕಾರ ನೀಡಿದ ಕೇಂದ್ರ: ಆರಗ ಜ್ಞಾನೇಂದ್ರ

yatnal

ಮತ್ತೆಂದೂ ತಲೆ ಎತ್ತದಂತೆ ಪಿಎಫ್ಐ ನಿಷೇಧಿಸಬೇಕು: ಯತ್ನಾಳ್

ಅಯೋಧ್ಯೆಯಲ್ಲಿ ಲತಾ ಮಂಗೇಶ್ಕರ್‌ ವೃತ್ತ ಉದ್ಘಾಟನೆ

ಅಯೋಧ್ಯೆಯಲ್ಲಿ ಲತಾ ಮಂಗೇಶ್ಕರ್‌ ವೃತ್ತ ಉದ್ಘಾಟನೆ

ಸಿಇಟಿ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಅ.1ರಂದು ಪ್ರಕಟ

ಸಿಇಟಿ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಅ.1ರಂದು ಪ್ರಕಟ

ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ 

ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ 

arrested

ಮನೆ ಕಳ್ಳತನ : ಇಬ್ಬರು ಆರೋಪಿಗಳ ಬಂಧನ, ಚಿನ್ನಾಭರಣ ನಗದು ವಶ

ಭೂ ಪರಿವರ್ತನೆ ಸರಳ ಕ್ರಮ: ಸಚಿವ ಆರ್‌.ಅಶೋಕ್‌

ಭೂ ಪರಿವರ್ತನೆ ಸರಳ ಕ್ರಮ: ಸಚಿವ ಆರ್‌.ಅಶೋಕ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-13

ಪೇಸಿಎಂ ಪೋಸ್ಟರ್‌ ಅಂಟಿಸಿ ಕೈ ಪ್ರತಿಭಟನೆ

ಅಪಘಾತದ ಹೆದ್ದಾರಿಯಾದ ಹಲಗೂರು ರಸ್ತೆ

ಅಪಘಾತದ ಹೆದ್ದಾರಿಯಾದ ಹಲಗೂರು ರಸ್ತೆ

ಪಾದಯಾತ್ರೆಗೆ ಆಗಮಿಸಿ “ಕೈ’ ಬಲಪಡಿಸಿ

ಪಾದಯಾತ್ರೆಗೆ ಆಗಮಿಸಿ “ಕೈ’ ಬಲಪಡಿಸಿ

ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಸಚಿವರು ನಿರ್ಲಕ್ಷ್ಯ

ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಸಚಿವರು ನಿರ್ಲಕ್ಷ್ಯ

20-death

ಮಗಳ ಪ್ರೇಮ ವಿವಾಹ: ಮನನೊಂದು ತಂದೆ ಆತ್ಮಹತ್ಯೆ

MUST WATCH

udayavani youtube

ಮಂಗಳೂರು ಶ್ರೀ ಶಾರದಾ ಮಹೋತ್ಸವ – 100 ವರ್ಷಗಳ ಪಯಣ ಹೇಗಿತ್ತು ?

udayavani youtube

ದಸರಾ ಆನೆಗಳ ತೂಕವನ್ನು ಹೆಚ್ಚಿಸಲು ಏನೆಲ್ಲಾ ತಿನ್ನಿಸುತ್ತಾರೆ ನೋಡಿ !

udayavani youtube

ಬಿಜೆಪಿ ಸರಕಾರ ಇರೋವರೆಗೆ ದೇಶ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶವಿಲ್ಲ

udayavani youtube

ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿಯ ಚಾಲನೆ

udayavani youtube

ಓದಿನ ಜೊತೆ ಕೃಷಿ : ಮಕ್ಕಳೇ ನಿರ್ಮಿಸಿದ ‘ಆರೋಗ್ಯವನ’ !

ಹೊಸ ಸೇರ್ಪಡೆ

araga

ಪಿಎಫ್ ಐ ನಿಷೇಧ; ರಾಜ್ಯಗಳಿಗೆ ಅಧಿಕಾರ ನೀಡಿದ ಕೇಂದ್ರ: ಆರಗ ಜ್ಞಾನೇಂದ್ರ

yatnal

ಮತ್ತೆಂದೂ ತಲೆ ಎತ್ತದಂತೆ ಪಿಎಫ್ಐ ನಿಷೇಧಿಸಬೇಕು: ಯತ್ನಾಳ್

ಅಯೋಧ್ಯೆಯಲ್ಲಿ ಲತಾ ಮಂಗೇಶ್ಕರ್‌ ವೃತ್ತ ಉದ್ಘಾಟನೆ

ಅಯೋಧ್ಯೆಯಲ್ಲಿ ಲತಾ ಮಂಗೇಶ್ಕರ್‌ ವೃತ್ತ ಉದ್ಘಾಟನೆ

ಸಿಇಟಿ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಅ.1ರಂದು ಪ್ರಕಟ

ಸಿಇಟಿ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಅ.1ರಂದು ಪ್ರಕಟ

ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ 

ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.