ಹಳೇ ವೈಷಮ್ಯದ ಹಿನ್ನಲೆ: ಮಂಡ್ಯದಲ್ಲಿ ಯುವಕನ ಕೊಚ್ಚಿ ಕೊಲೆ


Team Udayavani, Oct 3, 2020, 9:36 AM IST

ಹಳೇ ವೈಷಮ್ಯದ ಹಿನ್ನಲೆ: ಮಂಡ್ಯದಲ್ಲಿ ಯುವಕ ಕೊಚ್ಚಿ ಕೊಲೆ

ಮಂಡ್ಯ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಶ್ರೀರಾಂಪುರ ಗ್ರಾಮದ ಬಳಿ ನಡೆದಿದೆ.

ಜಕ್ಕನಹಳ್ಳಿ ಗ್ರಾಮದ ಪೂರ್ಣಚಂದ್ರ (28) ಕೊಲೆಯಾದ ಯುವಕ.

ಶ್ರೀರಾಂಪುರ ಗ್ರಾಮದ ಕಲ್ಲುಕ್ವಾರೆಯಲ್ಲಿದ್ದ ಯುವಕನ ಮೇಲೆ ದಾಳಿ ಮಾಡಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ:ದಿಂಡವಾರ ಬಳಿ ಬೈಕ್ ಗಳ ಮುಖಾಮುಖಿ ಢಿಕ್ಕಿ: ಮೂವರ ಸಾವು

ಸ್ಥಳಕ್ಕೆ ಜಿಲ್ಲಾ ಎಸ್ಪಿ ಕೆ.ಪರಶುರಾಮ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Gurupura; ಕಡಿದು ಬಿದ್ದ ವಿದ್ಯುತ್‌ ತಂತಿ ತಗುಲಿ ಯುವತಿ ಸಾವು

Gurupura; ಕಡಿದು ಬಿದ್ದ ವಿದ್ಯುತ್‌ ತಂತಿ ತಗುಲಿ ಸಿಎ ವಿದ್ಯಾರ್ಥಿನಿ ಸಾವು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Mangaluru: ಮನೆ ಕಳ್ಳತನ ಪ್ರಕರಣ… ಸೊತ್ತುಗಳ ಸಮೇತ ಮೂವರು ಆರೋಪಿಗಳ ಬಂಧನ

Mangaluru: ಮನೆ ಕಳ್ಳತನ ಪ್ರಕರಣ… ಸೊತ್ತುಗಳ ಸಮೇತ ಮೂವರು ಆರೋಪಿಗಳ ಬಂಧನ

10-bantwala

Bantwala: ನದಿಯಲ್ಲಿ ನೀರಿನ ಮಟ್ಟ ಏರಿಕೆ… ರಸ್ತೆಗಳು ಜಲಾವೃತ, ಸಂಚಾರ ಕಡಿತಗೊಳ್ಳುವ ಭೀತಿ

Private Job Quota:ಖಾಸಗಿ ವಲಯದಲ್ಲಿ ಮೀಸಲಾತಿ ವಿಧೇಯಕ ಜಾರಿಯಾದರೆ…ಮುಂದಿನ ಪರಿಣಾಮವೇನು?

Private Job Quota:ಖಾಸಗಿ ವಲಯದಲ್ಲಿ ಮೀಸಲಾತಿ ವಿಧೇಯಕ ಜಾರಿಯಾದರೆ…ಮುಂದಿನ ಪರಿಣಾಮವೇನು?

ಮೊಹರಂ ಆಚರಣೆ ವೇಳೆ ಅವಘಡ; ಜನರ ಭಾರದಿಂದ ಕುಸಿದ ರೂಫ್ ಶೀಟ್

Bellary; ಮೊಹರಂ ಆಚರಣೆ ವೇಳೆ ಅವಘಡ; ಜನರ ಭಾರದಿಂದ ಕುಸಿದ ರೂಫ್ ಶೀಟ್

America Election: ಅಧ್ಯಕ್ಷ ಚುನಾವಣೆಯಿಂದ ಬೈಡೆನ್‌ ಹಿಂದೆ ಸರಿಯಬೇಕು: ಬರಾಕ್‌ ಒಬಾಮಾ

America Election: ಅಧ್ಯಕ್ಷ ಚುನಾವಣೆಯಿಂದ ಬೈಡೆನ್‌ ಹಿಂದೆ ಸರಿಯಬೇಕು: ಬರಾಕ್‌ ಒಬಾಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

13

Srirangapatna: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವು

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Gurupura; ಕಡಿದು ಬಿದ್ದ ವಿದ್ಯುತ್‌ ತಂತಿ ತಗುಲಿ ಯುವತಿ ಸಾವು

Gurupura; ಕಡಿದು ಬಿದ್ದ ವಿದ್ಯುತ್‌ ತಂತಿ ತಗುಲಿ ಸಿಎ ವಿದ್ಯಾರ್ಥಿನಿ ಸಾವು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Mangaluru: ಮನೆ ಕಳ್ಳತನ ಪ್ರಕರಣ… ಸೊತ್ತುಗಳ ಸಮೇತ ಮೂವರು ಆರೋಪಿಗಳ ಬಂಧನ

Mangaluru: ಮನೆ ಕಳ್ಳತನ ಪ್ರಕರಣ… ಸೊತ್ತುಗಳ ಸಮೇತ ಮೂವರು ಆರೋಪಿಗಳ ಬಂಧನ

10-bantwala

Bantwala: ನದಿಯಲ್ಲಿ ನೀರಿನ ಮಟ್ಟ ಏರಿಕೆ… ರಸ್ತೆಗಳು ಜಲಾವೃತ, ಸಂಚಾರ ಕಡಿತಗೊಳ್ಳುವ ಭೀತಿ

Private Job Quota:ಖಾಸಗಿ ವಲಯದಲ್ಲಿ ಮೀಸಲಾತಿ ವಿಧೇಯಕ ಜಾರಿಯಾದರೆ…ಮುಂದಿನ ಪರಿಣಾಮವೇನು?

Private Job Quota:ಖಾಸಗಿ ವಲಯದಲ್ಲಿ ಮೀಸಲಾತಿ ವಿಧೇಯಕ ಜಾರಿಯಾದರೆ…ಮುಂದಿನ ಪರಿಣಾಮವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.