Udayavni Special

ವಿಶೇಷ ಅಧ್ಯಯನ ತರಗತಿಗೆ ಚಾಲನೆ

Team Udayavani, Jan 13, 2020, 5:29 PM IST

mandya-tdy-1

ಮದ್ದೂರು: ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಬೇಕೆಂಬ ಸದುದ್ದೇಶದಿಂದ ಇಂತಹ ಅಧ್ಯಯನ ತರಗತಿಗಳನ್ನು ಆಯೋಜಿಸುತ್ತಿರುವುದಾಗಿ ಮಾನಸ ಎಜುಕೇಷನ್‌ ಟ್ರಸ್ಟ್‌ ಅಧ್ಯಕ್ಷ ವಿ.ಕೆ.ಜಗದೀಶ್‌ ತಿಳಿಸಿದರು. ತಾಲೂಕಿನ ಬೆಸಗರಹಳ್ಳಿ ಗ್ರಾಮದ ಮಾನಸ ಎಜುಕೇಷನ್‌ ಟ್ರಸ್ಟ್‌ ಆಯೋಜಿಸಿರುವ ರಾತ್ರಿ ವೇಳೆ ವಿಶೇಷ ಅಧ್ಯಯನ ತರಗತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವರು ಮಾತನಾಡಿದರು.

ವಿದ್ಯಾರ್ಥಿಗಳ ಬೌದ್ಧಿಕ ಹಾಗೂ ಗುಣಾತ್ಮಕ ಫ‌ಲಿತಾಂಶಕ್ಕಾಗಿ ವಿಶೇಷ ಅಧ್ಯಯನ ತರಗತಿಗಳನ್ನು ಆರಂಭಿಸಲಾಗಿದೆ. ಇದರ ಸದುಪಯೋಗಕ್ಕೆ ಮುಂದಾಗುವ ಮೂಲಕ ಉತ್ತಮ ಫ‌ಲಿತಾಂಶ ಪಡೆಯಬೇಕು. ಪರೀಕ್ಷೆ ಭಯದಿಂದ ಹೊರಬಂದು ಈಗಿನಿಂದಲೇ ಶ್ರದ್ಧಾಸಕ್ತಿಯಿಂದ ಓದಬೇಕು ಎಂದರು.

ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇಂತಹ ಶಿಬಿರಗಳನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳು ಏಕಾಗ್ರತೆ, ಗುರಿ, ಸಾಧನೆ ಅಳವಡಿಸಿಕೊಂಡು ಶೈಕ್ಷಣಿಕವಾಗಿ ಮುಂದುವರಿದು ಉತ್ತಮ ಸಾಧನೆ ಮಾಡಬೇಕು. ಅನಗತ್ಯವಾಗಿ ಕಾಲಾಹರಣ ಮಾಡದೆ ಈಗಿನಿಂದಲೇ ಪರೀಕ್ಷೆಗೆ ತಯಾರಿ ನಡೆಸಬೇಕೆಂದು ಸಲಹೆ ನೀಡಿದರು.

ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಂಜೆ 4.30ರಿಂದ ರಾತ್ರಿ 8 ಗಂಟೆವರೆಗೆ ಅಧ್ಯಯನ ತರಗತಿ ಪ್ರಾರಂಭಿಸಲಾಯಿತು. ಈ ವೇಳೆ ಪ್ರಾಂಶುಪಾಲ ಪುಟ್ಟಸ್ವಾಮಿ, ನಿವೃತ್ತ ಶಿಕ್ಷಕರಾದ ಸಿದ್ದಯ್ಯ, ನಾಗರಾಜು, ಶಿಕ್ಷಕರಾದ ಪ್ರವೀಣ್‌, ನಿಶ್ಚಲ್‌ ಇತರರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mandya-tdy-1

ಮನೆ ಬಾಗಿಲಿಗೇ ಹಣ್ಣು, ತರಕಾರಿ: ಡಿಸಿ

mandya-tdy-1

ಮಳವಳ್ಳಿ, ನಾಗಮಂಗಲದಲ್ಲಿ ಕೋವಿಡ್ 19 ಶಂಕೆ

mandya-tdy-2

ದುಬಾರಿ ಬೆಲೆಗೆ ಪೆಟ್ರೋಲ್‌ ಮಾರಾಟ

mandya-tdy-1

ಪ್ರತಿದಿನ 100 ಕಾರ್ಡ್‌ಗೆ ಪಡಿತರ ವಿತರಣೆ

ಹಾಪ್‌ಕಾಮ್ಸ್‌: 4 ಲಕ್ಷ ರೂ. ಹಣ್ಣು  ಮಾರಾಟ

ಹಾಪ್‌ಕಾಮ್ಸ್‌: 4 ಲಕ್ಷ ರೂ. ಹಣ್ಣು ಮಾರಾಟ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಗಂಡನ ಬೈಕ್‌ ಸುತ್ತಾಟ: ಪತ್ನಿಯ ದೂರು

ಗಂಡನ ಬೈಕ್‌ ಸುತ್ತಾಟ: ಪತ್ನಿಯ ದೂರು

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?

ಕೋವಿಡ್ ವೈರಸ್ ಸೋಂಕು ಪತ್ತೆಯಲ್ಲಿ PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?