Udayavni Special

ಮೇಲುಕೋಟೆಯಲ್ಲಿ ಶ್ರೀಕೃಷ್ಣರಾಜಮುಡಿ ಉತ್ಸವ

Team Udayavani, Jul 13, 2020, 11:13 AM IST

ಮೇಲುಕೋಟೆಯಲ್ಲಿ ಶ್ರೀಕೃಷ್ಣರಾಜಮುಡಿ ಉತ್ಸವ

ಮೇಲುಕೋಟೆ: ರಾಜ್ಯದಲ್ಲಿ ಕೋವಿಡ್‌- 19 ಪರಿಣಾಮ ಲಾಕ್‌ಡೌನ್‌ನಿಂದ ಭಾನುವಾರ ಸ್ತಬ್ಧವಾಗಿದ್ದರೆ, ಮೇಲುಕೋಟೆಯಲ್ಲಿ ಶ್ರೀ ಚೆಲುವನಾರಾಯಣಸ್ವಾಮಿಗೆ ಶ್ರೀಕೃಷ್ಣ ರಾಜ ಮುಡಿ ಉತ್ಸವ ಶಾಸ್ತ್ರೋಕ್ತವಾಗಿ ನೆರವೇರಿತು.

ದೇವಾಲಯದ ಒಳಪ್ರಾಕಾರದಲ್ಲಿ ನಡೆದ ಉತ್ಸವದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಮಾತ್ರ ಭಾಗವಹಿಸಿದ್ದರು. ಶೀಘ್ರ ಕೋವಿಡ್‌ ಮುಕ್ತವಾಗಿ ನಾಡು ಸುಭೀಕ್ಷವಾಗಲಿ ಎಂದು ಪ್ರಾರ್ಥಿಸಿ, ಸ್ವಾಮೀಯ ಉತ್ಸವಕ್ಕೆ ಚಾಲನೆ ನೀಡಲಾಯಿತು. ಭಾನುವಾರ ಸಂಜೆ 6.30 ಗಂಟೆಗೆ ಆರಂಭವಾದ ಉತ್ಸವ ಮಂಗಳವಾದ್ಯ ಮತ್ತು ದಿವ್ಯಪ್ರಬಂಧ ಪಾರಾಯಣದೊಂದಿಗೆ ಒಳಪ್ರಕಾರದಲ್ಲಿ ನೆರವೇರಿತು. ಶನಿವಾರವೇ ಪೊಲೀಸ್‌ ಭದ್ರತೆಯೊಂದಿಗೆ ಮೇಲುಕೋಟೆಗೆ ತಂದು ಪರಿಶೀಲಿಸಿದ್ದ ವಜ್ರಖಚಿತ ಶ್ರೀಕೃಷ್ಣರಾಜ ಮುಡಿ ಕಿರೀಟವನ್ನು ಕೈ ಬೊಕ್ಕಸದಿಂದ ತೆಗೆದು ಶ್ರೀದೇವಿ ಭೂ ದೇವಿಯರೊಂದಿಗೆ ಗರುಡಾ ರೂಢನಾಗಿ ಅಲಂಕಾರಗೊಂಡ ಚೆಲುವ ನಾರಾಯಣ ಸ್ವಾಮಿಗೆ ತೊಡಿಸಲಾಯಿತು. ಗರುಡದೇವನ ಉತ್ಸವವನ್ನು ನಡೆಸಿದ ನಂತರ ಉಪವಿಭಾಗಧಿಕಾರಿ ಶಿವಾನಂದ ಮೂರ್ತಿ ಸಮಕ್ಷಮ ಸ್ವಾಮಿಗೆ ಮಂಗಳಾರತಿ ನೆರವೇರಿಸಿ, ಉತ್ಸವಕ್ಕೆ ಚಾಲನೆ ನೀಡಲಾಯಿತು. ದೇವಾಲಯದ ಹೊರಭಾಗದಲ್ಲಿ ಉತ್ಸವ ನಡೆಸಲು ಅನುಮತಿಯಿಲ್ಲದ ಕಾರಣ ವೈರಮುಡಿ ಕಿರೀಟಧಾರಣೆಯಾಗುವ ಆಚಾರ್ಯ ರಾಮಾನುಜರ ಸನ್ನಿಧಿಯ ಆವರಣದಲ್ಲೇ ಸ್ವಾಮಿಗೆ ಅಲಂಕಾರ ಮಾಡಿ, ಉತ್ಸವ ಮಾಡಲಾಯಿತು.

ಹತ್ತುದಿನಗಳ ಕಾಲ ಉತ್ಸವ: ಮೈಸೂರು ದೊರೆ ಮುಮ್ಮುಡಿ ಶ್ರೀಕೃಷ್ಣರಾಜ ಒಡೆಯರ್‌ ಭಕ್ತಿಪೂರ್ವಕವಾಗಿ ವಜ್ರಖಚಿತ ಕೃಷ್ಣರಾಜಮುಡಿ ಹಾಗೂ ಮೈಸೂರು ಲಾಂಛನ ಗಂಡುಬೇರುಂಡ ಪದಕವನ್ನು ಸಮರ್ಪಿಸಿ, ಆಷಾಡದಲ್ಲಿ ತಮ್ಮದೇ ಹೆಸರಲ್ಲಿ ಬ್ರಹ್ಮೋತ್ಸವ ಆರಂಭಿಸಿದ್ದರು. ಪ್ರತಿವರ್ಷ ಆಷಾಡ ಬಹುಳ ದ್ವಿತೀಯದಂದು ಮಹಾಭಿಷೇಕದೊಂದಿಗೆ ಆರಂಭವಾಗುವ ಉತ್ಸವ ಹತ್ತುದಿನಗಳ ಕಾಲ ನಡೆಯಲಿದೆ. ಒಡೆಯರ್‌ ಆಶಯ ಅಂದಿ ನಿಂದ ಅನೂಚಾನವಾಗಿ ನಡೆದ ಬರುತ್ತಿರುವ ಕೃಷ್ಣರಾಜಮುಡಿ ಬ್ರಹ್ಮೋತ್ಸವ ಕೋವಿಡ್‌ ನಡುವೆಯೂ ನಡೆದದ್ದು ವಿಶೇಷವಾಗಿದೆ. ಈ ವರ್ಷ ವೈರಮುಡಿ ಜಾತ್ರಾಮಹೋತ್ಸವ ಮುಂದೂಡಿಕೆಯಾಗಿದ್ದರೂ, ಕೃಷ್ಣರಾಜಮುಡಿ ಬ್ರಹ್ಮೋತ್ಸವ ಸರಳವಾಗಿಯಾದರೂ ನಡೆದದ್ದು, ಭಕ್ತರಾದ ಮಹಾರಾಜರ ಮನಸ್ಸಿನ ಪರಿಶುದ್ಧ ಮತ್ತು ನಿಷ್ಕಲ್ಮಶ ಭಕ್ತಿಗೆ ಸಾಕ್ಷಿಯಾಗುತ್ತದೆ.

ಚೆಲುವನಾರಾಯಣ ಸ್ವಾಮಿ ಖಂಡಿತ ನಾಡಿಗೆ ಅಂಟಿದ ಕೋವಿಡ್‌ದಿಂದ ಭಕ್ತರನ್ನು ಪಾರುಮಾಡುತ್ತಾನೆ ಎಂದು ದೇವಾಲಯದ ಸ್ಥಾನೀಕರು ಭಕ್ತಿಭಾವ ಪ್ರದರ್ಶಿಸಿದರು. ಬ್ರಹ್ಮೋತ್ಸವ 17ರವರೆಗೆ ನಡೆಯಲಿದ್ದು, ಕೃಷ್ಣರಾಜಮುಡಿ ಕಿರೀಟವನ್ನು ಒಂದುವಾರ ಕಾಲ ಪ್ರತಿ ಸಂಜೆ ಸ್ವಾಮಿಯನ್ನು ಅಲಂಕರಿಸಲಿದೆ. ಪಾಂಡವಪುರ ತಹಶೀಲ್ದಾರ್‌ ಪ್ರಮೋದ್‌ ಪಾಟೀಲ್‌, ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ನಂಜೇಗೌಡ ಮತ್ತು ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಪರ್ಕದಲ್ಲಿದ್ದ 2.60 ಲಕ್ಷ ಜನ ಕ್ವಾರಂಟೈನ್

ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಪರ್ಕದಲ್ಲಿದ್ದ 2.60 ಲಕ್ಷ ಜನ ಕ್ವಾರಂಟೈನ್ ಗೆ

ಕೋವಿಡ್ ಕಳವಳ-ಆಗಸ್ಟ್ 03: 4752 ಹೊಸ ಪ್ರಕರಣಗಳು ; 4776 ಡಿಸ್ಚಾರ್ಜ್ ; 98 ಸಾವು

ಕೋವಿಡ್ 19 ಕಳವಳ-ಆಗಸ್ಟ್ 03: 4752 ಹೊಸ ಪ್ರಕರಣಗಳು ; 4776 ಡಿಸ್ಚಾರ್ಜ್ ; 98 ಸಾವು

ರಾಜ್ಯ ಸರಕಾರ ಜನರ ಹೆಣದ ಮೇಲೆ ಹಣ ಮಾಡುವ ಕೆಲಸ ಮಾಡುತ್ತಿದೆ: ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ

ಜನರ ಹೆಣದ ಮೇಲೆ ಸರಕಾರ ಹಣ ಮಾಡುವ ಕೆಲಸ ಮಾಡುತ್ತಿದೆ: ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ

ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಸಲು ಸರಕಾರ ಚಿಂತನೆ

ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಸಲು ಸರಕಾರ ಚಿಂತನೆ

ಶಾ ಹಾಗೂ ಬಿಎಸ್ ವೈ ಶೀಘ್ರ ಗುಣಮುಖರಾಗಲೆಂದು ಸಚಿವ ಪ್ರಭು ಚವ್ಹಾಣ್ ವಿಶೇಷ ಪೂಜೆ

ಶಾ ಹಾಗೂ ಬಿಎಸ್ ವೈ ಶೀಘ್ರ ಗುಣಮುಖರಾಗಲೆಂದು ಸಚಿವ ಪ್ರಭು ಚವ್ಹಾಣ್ ವಿಶೇಷ ಪೂಜೆ

ಬಾಗಲಕೋಟೆ ಒಂದೇ ದಿನ ದ್ವಿ ಶತಕ ಬಾರಿಸಿದ ಕೋವಿಡ್ ಸೋಂಕು

ಬಾಗಲಕೋಟೆ ಒಂದೇ ದಿನ ದ್ವಿ ಶತಕ ಬಾರಿಸಿದ ಕೋವಿಡ್ ಸೋಂಕು

ಹಾಸನದಲ್ಲಿ ಮತ್ತೆ 131 ಜನರಿಗೆ ಸೋಂಕು ದೃಢ; ಐವರು ಸೋಂಕಿತರು ಸಾವು

ಹಾಸನದಲ್ಲಿ ಮತ್ತೆ 131 ಜನರಿಗೆ ಸೋಂಕು ದೃಢ; ಐವರು ಸೋಂಕಿತರು ಸಾವು
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೋಗ ತಡೆಗೆ ಮುಂಜಾಗ್ರತೆಯೇ ಮದ್ದು

ರೋಗ ತಡೆಗೆ ಮುಂಜಾಗ್ರತೆಯೇ ಮದ್ದು

ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆ

ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆ

ಸರ್ಕಾರದ ಅವ್ಯವಹಾರ ತನಿಖೆಯಾಗಲಿ

ಸರ್ಕಾರದ ಅವ್ಯವಹಾರ ತನಿಖೆಯಾಗಲಿ

ಅಪಪ್ರಚಾರದಿಂದ ಕಾರ್ಮಿಕರಿಗೆ ಹೊಡೆತ

ಅಪಪ್ರಚಾರದಿಂದ ಕಾರ್ಮಿಕರಿಗೆ ಹೊಡೆತ

ಅಕ್ರಮ ಮದ್ಯ ತಡೆಗೆ ಕಾರ್ಯಾಚರಣೆ

ಅಕ್ರಮ ಮದ್ಯ ತಡೆಗೆ ಕಾರ್ಯಾಚರಣೆ

MUST WATCH

udayavani youtube

MALASIYAN ಹಣ್ಣುಗಳನ್ನು ಬೆಳೆದು ಯಶಸ್ಸನ್ನು ಕಂಡ Khajane Agricultural farm

udayavani youtube

ಸುಶಾಂತ್ ಸಾವಿನ ಸುತ್ತ ಅನುಮಾನದ ಹುತ್ತ | Sushant Singh Rajput Death Mystery

udayavani youtube

“ಕಟ್ಟಿಹುದು ಬುತ್ತಿ ಉಣಲುಂಟು ತಾಳು” ಎಂದು ಜೀವನ ಪಾಠ | Life Lessons by Farmer

udayavani youtube

ಮಂಗೋಶ್ಟಿನ್ ಬೆಳೆಯುವ ಸೂಕ್ತ ವಿಧಾನ | How To Grow Mangosteen Fruit |FULL INFORMATION

udayavani youtube

New Education Policy 2020: All the key takeaways | Udayavaniಹೊಸ ಸೇರ್ಪಡೆ

ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಪರ್ಕದಲ್ಲಿದ್ದ 2.60 ಲಕ್ಷ ಜನ ಕ್ವಾರಂಟೈನ್

ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಪರ್ಕದಲ್ಲಿದ್ದ 2.60 ಲಕ್ಷ ಜನ ಕ್ವಾರಂಟೈನ್ ಗೆ

ಕೋವಿಡ್ ಕಳವಳ-ಆಗಸ್ಟ್ 03: 4752 ಹೊಸ ಪ್ರಕರಣಗಳು ; 4776 ಡಿಸ್ಚಾರ್ಜ್ ; 98 ಸಾವು

ಕೋವಿಡ್ 19 ಕಳವಳ-ಆಗಸ್ಟ್ 03: 4752 ಹೊಸ ಪ್ರಕರಣಗಳು ; 4776 ಡಿಸ್ಚಾರ್ಜ್ ; 98 ಸಾವು

ರಾಜ್ಯ ಸರಕಾರ ಜನರ ಹೆಣದ ಮೇಲೆ ಹಣ ಮಾಡುವ ಕೆಲಸ ಮಾಡುತ್ತಿದೆ: ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ

ಜನರ ಹೆಣದ ಮೇಲೆ ಸರಕಾರ ಹಣ ಮಾಡುವ ಕೆಲಸ ಮಾಡುತ್ತಿದೆ: ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ

ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಸಲು ಸರಕಾರ ಚಿಂತನೆ

ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಸಲು ಸರಕಾರ ಚಿಂತನೆ

ಶಾ ಹಾಗೂ ಬಿಎಸ್ ವೈ ಶೀಘ್ರ ಗುಣಮುಖರಾಗಲೆಂದು ಸಚಿವ ಪ್ರಭು ಚವ್ಹಾಣ್ ವಿಶೇಷ ಪೂಜೆ

ಶಾ ಹಾಗೂ ಬಿಎಸ್ ವೈ ಶೀಘ್ರ ಗುಣಮುಖರಾಗಲೆಂದು ಸಚಿವ ಪ್ರಭು ಚವ್ಹಾಣ್ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.