ಶ್ರೀರಂಗಪಟ್ಟಣ: ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಬರ್ಬರ ಹತ್ಯೆ
Team Udayavani, Feb 6, 2022, 10:41 AM IST
ಶ್ರೀರಂಗಪಟ್ಟಣ: ನಾಲ್ಕು ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಕೊಲೆ ಮಾಡಿರುವ ಘಟನೆ ಕೆ.ಆರ್. ಸಾಗರ ಗ್ರಾಮದ ಬಜಾರ್ ಲೈನ್ ನಲ್ಲಿ ನಡೆದಿದೆ.
ಲಕ್ಷ್ಮೀ (26), ರಾಜ್(12), ಕೋಮಲ್(7), ಕುನಾಲ್(4), ಗೋವಿಂದ (8)ಕೊಲೆಯಾದ ದುರ್ದೈವಿಗಳು.
ಸ್ಥಳಕ್ಕೆ ಮಂಡ್ಯ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೃತ್ಯದ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರೆದಿದ್ದು, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಸ್ಥಳದಲ್ಲಿ ತಪಾಸಣೆ ನಡೆಸಿದ್ದಾರೆ. ಕೆ.ಆರ್.ಎಸ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃತ್ಯ ಬಯಲಾಗುತ್ತಿದ್ದಂತೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ