20ರವರೆಗೆ ಶ್ರೀರಂಗಪಟ್ಟಣ ಪ್ರವಾಸಿ ತಾಣ ಪ್ರವೇಶ ನಿಷೇಧ

Team Udayavani, Mar 17, 2020, 5:45 PM IST

mandya-tdy-1

ಶ್ರೀರಂಗಪಟ್ಟಣ: ಕೊರೊನಾ ವೈರಸ್‌ ಮುಂಜಾಗ್ರತಾ ಕ್ರಮ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಪ್ರವಾಸಿ ತಾಣಗಳಾದ ಟಿಪ್ಪು ಬೇಸಿಗೆ ಅರಮನೆ, ದರಿಯಾ ದೌಲತ್‌ ಮತ್ತು ಟಿಪ್ಪು ಸಮಾಧಿ ಸ್ಥಳ, ಗುಂಬಸ್‌ಗೆ ಮಾ.16 ರಿಂದ 20ರ ವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ ಎಂದು ತಹಶೀಲ್ದಾರ್‌ ಎಂ.ವಿ.ರೂಪಾ ತಿಳಿಸಿದರು.

ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಕೆಆರ್‌ಎಸ್‌ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರವೇಶಕ್ಕೆ ನಿರ್ಬಂಧ ಹೇರಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ಶ್ರೀರಂಗಪಟ್ಟಣ ಪ್ರವಾಸಿ ತಾಣಗಳ ಬಳಿ ಕಂದಾಯ ಇಲಾಖೆ ಸಿಬ್ಬಂದಿ ಪ್ರವಾಸಿಗರಿಗೂ ಅರಿವು ಮೂಡಿಸುವ ಸಂಬಂಧ ಜಾಗೃತಿ ಕಾರ್ಯ ನಡೆಸಿ ಸ್ಥಳ ಪರಿಶೀಲನೆ ಮಾಡಿ ಪ್ರವಾಸಿ ತಾಣಗಳ ಮುಖ್ಯಸ್ಥರಿಗೆ ನೋಟಿಸ್‌ ಜಾರಿ ಮಾಡಲಾಗಿದೆ.

ದೇಶ ವಿದೇಶದಿಂದ ಶ್ರೀರಂಗಪಟ್ಟಣ ಪ್ರವಾ ಸಿಕ್ಕೆ ಪ್ರವಾಸಿಗರು ಹೆಚ್ಚಿನ ರೀತಿಯಲ್ಲಿ ಪ್ರತಿನಿತ್ಯ ಆಗಮಿಸುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳ ಪ್ರವೇಶ ನಿಷೇಧಿಸಿದರೆ ಪ್ರವಾಸಿಗರ ಸಂಖ್ಯೆ ಇಳಿಮುಖ ವಾಗಲಿದ್ದು ಇದರಿಂದ ಕೊರೊನಾ ವೈರಸ್‌ ತಡೆ ಗಟ್ಟಲು ಸಹಕಾರವಾದಂತಾಗುತ್ತದೆ ಎಂದರು.

ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ 1ರಿಂದ 9 ನೇ ತರಗತಿ ಶಾಲಾ ಮಕ್ಕಳಿಗೆ ರಜೆ ಘೋಷಿಸಿ ಮನೆಯಿಂದ ಮಕ್ಕಳು ಹೊರ ಬರದಂತೆ ಎಚ್ಚರ ವಹಿಸಲು ಪೋಷಕರಿಗೂ ಮಾಹಿತಿ ನೀಡಲಾಗಿದೆ. ಜೊತೆಗೆ ಜಿಲ್ಲೆಯಲ್ಲಿ ಜನರು ಗುಂಪು ಗುಂಪಾಗಿ ಸೇರಬಾರದೆಂದು ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಪ್ರಮುಖವಾಗಿ ಮಾಲ್‌ಗ‌ಳು, ನೈಟ್‌ ಕ್ಲಬ್‌, ಸ್ವಿಮ್ಮಿಂಗ್‌ಪೂಲ್‌ ಹಾಗೂ ಸಮಾರಂಭ ನಿಷೇಧಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಕೂಡ ಸ್ವಯಂ ಪ್ರೇರಿತವಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದ್ದಾರೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.