ಶಾಲೆ ಆರಂಭ:ಕೊಠಡಿಯಲ್ಲಿ 15-20ವಿದ್ಯಾರ್ಥಿಗಳು

Team Udayavani, Aug 18, 2021, 2:58 PM IST

Start of school

ಮಂಡ್ಯ: ಕೊರೊನಾ ಸೋಂಕಿನ 3ನೇ ಅಲೆಯಭೀತಿಯ ನಡುವೆಯೂ ರಾಜ್ಯಾದ್ಯಂತ 9 ಮತ್ತು10ನೇ ತರಗತಿ ಮಕ್ಕಳಿಗೆ ಆ.23ರಿಂದ ಭೌತಿಕ ಶಾಲೆಆರಂಭಿಸಲು ಸರ್ಕಾರ ಸೂಚಿಸಿದ್ದು, ಅದರಂತೆಜಿಲ್ಲೆಯಲ್ಲಿಯೂ ಶಾಲೆಗಳನ್ನು ತೆರೆಯಲು ಎಲ್ಲರೀತಿಯ ಕೋವಿಡ್‌ ಮುಂಜಾಗ್ರತೆ ಕ್ರಮ ಕೈಗೊಳ್ಳಲುಸಾರ್ವಜನಿಕ ಶಿಕ್ಷಣ ಇಲಾಖೆ ಸಜಾjಗಿದೆ.

ಅಗತ್ಯ ಸಿದ್ಧತೆ: ಜಿಲ್ಲೆಯಲ್ಲಿ ಎಲ್ಲ ಪ್ರೌಢಶಾಲೆಗಳಿಗೆ ಸೂಚನೆ ನೀಡಲಾಗಿದ್ದು,ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲೆಗಳ ಆವರಣದಲ್ಲಿಸ್ವತ್ಛತೆ, ಸ್ಯಾನಿಟೈಸರ್‌, ಶೌಚಾಲಯ,ಬಿಸಿ ನೀರಿನ ವ್ಯವಸ್ಥೆ, ಥರ್ಮಲ್‌ಸ್ಕಾ Âನಿಂಗ್‌, ಕಡ್ಡಾಯ ಮಾಸ್ಕ್,ಸಾಮಾಜಿಕ ಅಂತರ ಕಾಪಾಡಿಕೊಳ್ಳಲುಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

454 ಪ್ರೌಢ ಶಾಲೆಗಳು: ಜಿಲ್ಲೆಯಲ್ಲಿ ಒಟ್ಟು 454ಪ್ರೌಢ ಶಾಲೆಗಳಿವೆ. ಇದರಲ್ಲಿ 213 ಸರ್ಕಾರಿ, 26ಬಿಸಿಎಂ, 97 ಅನುದಾನಿತ ಹಾಗೂ 118 ಅನುದಾನರಹಿತ ಶಾಲೆಗಳಿವೆ. ಎಲ್ಲ ಶಾಲೆಗಳಲ್ಲೂ ಅಗತ್ಯ ಸಿದ್ಧತೆಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಸೂಚಿಸಿದ್ದು, ಮುಂಜಾಗ್ರತೆ ಕ್ರಮಗಳುಆರಂಭಗೊಂಡಿವೆ.42,938 ವಿದ್ಯಾರ್ಥಿಗಳು: ಜಿಲ್ಲೆಯಲ್ಲಿ 9 ಮತ್ತು10ನೇ ತರಗತಿಗೆ ಒಟ್ಟು 42,938 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದರಲ್ಲಿ 21,941ವಿದ್ಯಾರ್ಥಿಗಳು 9ನೇ ತರಗತಿಗೆ ದಾಖಲಾಗಿದ್ದರೆ,20,997 ವಿದ್ಯಾರ್ಥಿಗಳು 10ನೇ ತರಗತಿಗೆನೋಂದಣಿಯಾಗಿದ್ದಾರೆ.

ಒಂದು ಕೊಠಡಿಗೆ 15 ವಿದ್ಯಾರ್ಥಿಗಳು:ತರಗತಿಯಲ್ಲಿ ದೈಹಿಕ ಅಂತರ ಕಾಪಾಡುವದೃಷ್ಟಿಯಿಂದ ಒಂದು ಕೊಠಡಿಯಲ್ಲಿ 15ರಿಂದ 20ಮಂದಿವಿದ್ಯಾರ್ಥಿಗಳಿಗೆಅವಕಾಶನೀಡಲಾಗುವುದು.ಅದಕ್ಕಾಗಿ ಶಿಕ್ಷಕರು 15 ಹಾಗೂ 20 ಮಂದಿವಿದ್ಯಾರ್ಥಿಗಳ ರಚನೆ ಮಾಡಿಕೊಂಡು ಕೊಠಡಿಗಳಅಗತ್ಯಗನುಗುಣವಾಗಿ ತರಗತಿ ನಡೆಸಲು ಸಿದ್ಧತೆಮಾಡಿಕೊಳ್ಳಲಾಗುತ್ತಿದೆ.ಶೇ.0.34 ಪಾಸಿಟಿವಿಟಿ ದರ: ಜಿಲ್ಲೆಯಲ್ಲಿ ಪ್ರಸ್ತುತಕೋವಿಡ್‌ ಸೋಂಕಿತರ ಪಾಸಿಟಿವಿಟಿ ದರ ಶೇ.0.34ಇದ್ದು, ಸದ್ಯ ಕೊರೊನಾ ನಿಯಂತ್ರಣದಲ್ಲಿದೆ.ಬೆರಳೆಣಿಕೆ ಮಂದಿ ಮಕ್ಕಳಿಗೆ ಜ್ವರ, ನೆಗಡಿಯಂಥಲಕ್ಷಣಗಳು ಕಂಡು ಬಂದಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗುತ್ತಿದೆ.

ಪೋಷಕರಿಗೆ ಮಾಹಿತಿ: ಶಾಲೆ ತೆರೆಯುವ ಬಗ್ಗೆಈಗಾಗಲೇ ಪೋಷಕರಿಗ ೆ ಮಾಹಿತಿ ನೀಡಲಾಗು ತ್ತಿದೆ.ಪ್ರಸ್ತುತ ಆನ್‌ಲೈನ್‌ ತರಗತಿ ನಡೆಯುತ್ತಿರುವುದರಿಂದ ಪೋಷಕರ ಅಭಿಪ್ರಾಯ ಕೇÙ ‌ಲಾಗುತ್ತಿದೆ. ಅಲ್ಲದೆ, ಶಿಕ್ಷಕರು ಖುದ್ದಾಗಿ ಮ® ೆಗ ‌ಳಿಗ ೆಭೇಟಿ ನೀಡಿ ಪೋಷಕರಿಗೆ ಮಕ ‌ Rಳನು ° ಶಾಲೆಗೆಕಳುಹಿಸುವ ಬಗ್ಗೆ ಹಾಗೂ ಶಾಲೆಯಲ್ಲಿ ಕೈಗೊಂಡಿರುವ ಕ ೋವಿಡ್‌ ಮುಂಜಾಗ್ರತೆ ಬಗ್ಗೆ ಅರಿವುಮೂಡಿಸಲಾಗುತ್ತಿದೆ.ಮಕ್ಕಳನ್ನು ಶಾಲೆಗೆ ಕಳುಹಿಸುವ ಬಗ್ಗೆ ಪೋಷಕರೇನಿರ್ಧಾರ ಮಾಡಬಹುದಾಗಿದ್ದು, ಮನೆಯಲ್ಲಿಯೇಆನ್‌ಲೈನ್‌ ಕ್ಲಾಸ್‌, ಟಿವಿಯಲ್ಲಿ ಪ್ರಸಾರವಾಗುವತರಗತಿಗಳ ಅಭ್ಯಾಸ ಮಾಡಿಸುತ್ತೇವೆ ಎಂದುಮನೆಯಲ್ಲಿಯೇ ಉಳಿಸಿಕೊಂಡರೆ ಅಂಥವರುಶಾಲೆಗೆಕಳುಹಿಸುವ ಅವಶ್ಯಕತೆ ಇರುವುದಿಲ್ಲ.

ಎಚ್‌.ಶಿವರಾಜು

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.