ಠಾಣೆಗಳಲ್ಲಿ ಸ್ಟೀಮ್‌ ವ್ಯವಸ್ಥೆ

Team Udayavani, May 15, 2021, 9:21 PM IST

Steam system at stations

ಮಂಡ್ಯ: ಕೋವಿಡ್ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆಸೋಂಕು ತಗುಲದಂತೆ ಮುನ್ನೆಚ್ಚರಿಕೆ ಕ್ರಮವಾಗಿನಗರದ ಕೇಂದ್ರ ಠಾಣೆ ಹಾಗೂ ಪಶ್ಚಿಮಠಾಣೆಗಳಲ್ಲಿ ಸ್ಟೀಮ್‌(ಬಿಸಿ ನೀರಿನ ಶಾಖ) ತೆಗೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.ಶುಕ್ರವಾರ ಕೇಂದ್ರ ಠಾಣೆಯಲ್ಲಿ ಸ್ಟೀಮ್‌ತೆಗೆದುಕೊಳ್ಳುವ ವ್ಯವಸ್ಥೆಗೆ ಜಿಲ್ಲಾ ಪೊಲೀಸ್‌ವರಿಷ್ಠಾ ಧಿಕಾರಿ ಡಾ.ಎಂ.ಅಶ್ವಿ‌ನಿ ಚಾಲನೆ ನೀಡಿದರು.

ನಂತರ ಮಾತನಾಡಿ, ಜಿಲ್ಲೆಯ ಎಲ್ಲಠಾಣೆಗಳಲ್ಲಿ ಸ್ಟೀಮ್‌ ತೆಗೆದುಕೊಳ್ಳುವ ವ್ಯವಸ್ಥೆಮಾಡಲಾಗುವುದು. ಕೊರೊನಾ ನಡುವೆಯೂ ಸಿಬ್ಬಂದಿಗಳ  ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಿ ಗಾಗಿ ಈ ವ್ಯವಸ್ಥೆ ಮಾಡಲಾಗಿದೆ. ಸಿಬ್ಬಂದಿಗಳಲ್ಲದೆ, ಸಾರ್ವಜನಿಕರೂ ಇದರ ಉಪಯೋಗಪಡೆಯಬಹುದೆಂದರು.ಸೋಂಕು ದಿನದಿಂದದಿನಕ್ಕೆ ಹೆಚ್ಚಾಗುತ್ತಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರುಅನಗತ್ಯವಾಗಿ ಮನೆಯಿಂದ ಹೊರಗೆ ಬರದೆಮಾಸ್ಕ್, ಸಾಮಾಜಿಕ ಅಂತರಕಾಪಾಡಿಕೊಳ್ಳುವ ಮೂಲಕ ಕೊರೊನಾ ತಡೆಗೆಮುಂದಾಗಬೇಕು ಎಂದರು. ಡಿವೈಎಸ್ಪಿಮಂಜುನಾಥ್‌ ಸೇರಿದಂತೆ ಮತ್ತಿತರರಿದ ªರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.