ಕಲ್ಲು ಗಣಿಗಾರಿಕೆ ಸ್ಥಳ ಪರಿಶೀಲನೆ

Team Udayavani, Dec 28, 2019, 3:47 PM IST

mandya-tdy-1

ಮದ್ದೂರು: ತಾಲೂಕಿನ ಕೊಪ್ಪ ಹೋಬಳಿಯ ಸೀನಪ್ಪನದೊಡ್ಡಿ ಗ್ರಾಮದ ಸರ್ವೆ.  ನಂ.74ರಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಸಂಬಂಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕೀಳಘಟ್ಟ ಗ್ರಾಮದ ಸರ್ವೆ.ನಂ. 74ರ 26 ಎಕರೆ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ಇದರಿಂದಾಗಿ ಗ್ರಾಮದ ದೇವಾಲಯ, ಶಾಲಾ ಕಟ್ಟಡಗಳು, ಅಂಗನವಾಡಿ, ಹಾಗೂ ವಾಸದ ಮನೆ ಗೋಡೆಗಳು ಬಿರುಕು ಬಿಡುತ್ತಿರುವ ಸಂಬಂಧ ಸ್ಥಳೀಯ ಗ್ರಾಮಸ್ಥರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಕೆಲ ಪ್ರಭಾವಿಗಳು ಹಾಗೂ ರಾಜಕೀಯ ಮುಖಂಡರು ಕಳೆದ ಹಲವು ವರ್ಷಗಳಿಂದ ಈ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿರುವ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದೂರು ನೀಡಲಾಗಿತ್ತು. ಆದರೆ ಯಾವುದೇ ಪ್ರಯೋಜವಾಗಿಲ್ಲ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಹೈಕೋರ್ಟಿನಲ್ಲಿ ಕಲ್ಲು ಗಣಿಗಾರಿಕೆ ತಡೆ ಸಂಬಂಧ ಅರ್ಜಿ ಸಲ್ಲಿಸಿದ್ದು, ಕೋರ್ಟ್‌  ನಿರ್ದೇಶನದಂತೆ ಸ್ಥಳೀಯವಾಗಿ ಅನುಮತಿ ಪಡೆದ ಗಣಿ ಗುತ್ತಿಗೆದಾರರಿಗೆ ಅಗತ್ಯ ದಾಖಲಾತಿಗಳೊಡನೆ ಸ್ಥಳದಲ್ಲಿ ಹಾಜರಿರುವಂತೆ ನೋಟಿಸ್‌ ನೀಡುವ ಜತೆಗೆ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು. ಶುಕ್ರವಾರ ಸ್ಥಳಕ್ಕಾಗಮಿಸಿದ ಗಣಿ ಇಲಾಖೆ ಅಧಿಕಾರಿಗಳ ಬಳಿ ಸ್ಥಳೀಯರು ಅಕ್ರಮ ಗಣಿಗಾರಿಕೆ ತಡೆಗೆ ಆಗ್ರಹಿಸಿದರು.

ಮನವಿ ಆಲಿಸಿ ಸ್ಥಳ ಪರಿಶೀಲನೆ ಬಳಿಕ ಮಾತನಾಡಿದ ಹಿರಿಯ ಭೂ ವಿಜ್ಞಾನಿ ಟಿ.ವಿ. ಪುಷ್ಪಾ ಹೈಕೋರ್ಟ್‌ ಆದೇಶ  ದನ್ವಯ ಪರಿಶೀಲಿಸಿದ್ದು, ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದರು. ಅಧಿಕಾರಿಗಳಾದ ಟಿ. ನಾಗೇಶ್‌, ಶ್ವೇತಾ, ಪ್ರಸನ್ನಕುಮಾರ್‌ ಸೇರಿದಂತೆ ಸ್ಥಳೀಯರು ಹಾಜರಿದ್ದರು.

ಟಾಪ್ ನ್ಯೂಸ್

Father’s day 2024: ಜೂ.16: ಅಪ್ಪಂದಿರ ದಿನ-ಅಪ್ಪ ಅನ್ನುವ ಭರವಸೆಯ ಹೆಗಲು

Father’s day 2024: ಜೂ.16: ಅಪ್ಪಂದಿರ ದಿನ-ಅಪ್ಪ ಅನ್ನುವ ಭರವಸೆಯ ಹೆಗಲು

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Juneteenth: ಜೂನ್‌ಟೀಂಥ್‌ ಅಮೆರಿಕದ ರಾಷ್ಟ್ರೀಯ ಸ್ವಾತಂತ್ರ್ಯ ದಿನ

Juneteenth: ಜೂನ್‌ಟೀಂಥ್‌ ಅಮೆರಿಕದ ರಾಷ್ಟ್ರೀಯ ಸ್ವಾತಂತ್ರ್ಯ ದಿನದ ಇತಿಹಾಸ…

ಮೋದಿ ಪಾದ ಮುಟ್ಟಿ ನಿತೀಶ್ ಕುಮಾರ್ ಬಿಹಾರಕ್ಕೆ ಅವಮಾನಿಸಿದ್ದಾರೆ: ಪ್ರಶಾಂತ್ ಕಿಶೋರ್

ಮೋದಿ ಪಾದ ಮುಟ್ಟಿ ನಿತೀಶ್ ಕುಮಾರ್ ಬಿಹಾರಕ್ಕೆ ಅವಮಾನಿಸಿದ್ದಾರೆ: ಪ್ರಶಾಂತ್ ಕಿಶೋರ್

5

Bollywood: ʼಚಂದು ಚಾಂಪಿಯನ್‌ʼಗೆ ಪಾಸಿಟಿವ್‌ ರೆಸ್ಪಾನ್ಸ್:‌ ಮೊದಲ ದಿನ ಗಳಿಸಿದ್ದೆಷ್ಟು?

mb-patil

ಕಾನೂನು ಎಲ್ಲರಿಗೂ ಒಂದೇ, ಪ್ರಭಾವಿಗಳಿದ್ದರೂ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ: ಎಂ.ಬಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

Mandya: Theft of sandal trees from school premises after threatening security guards

Mandya: ಸೆಕ್ಯೂರಿಟಿ ಗಾರ್ಡ್ ಬೆದರಿಸಿ ಶಾಲಾ ಆವರಣದ ಗಂಧದ ಮರಗಳ ಕಳವು

ಮಂಡ್ಯದಲ್ಲಿ ಅಂಬರೀಷ್‌ ದಾಖಲೆ ಮುರಿದ ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯದಲ್ಲಿ ಅಂಬರೀಷ್‌ ದಾಖಲೆ ಮುರಿದ ಎಚ್‌.ಡಿ.ಕುಮಾರಸ್ವಾಮಿ

police crime

Srirangapatna; ಕಾರಿನಲ್ಲಿ ಜಾನುವಾರು ಸಾಗಾಟ:ಉಸಿರುಗಟ್ಟಿ 6 ಕರುಗಳು ಸಾವು

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

Father’s day 2024: ಜೂ.16: ಅಪ್ಪಂದಿರ ದಿನ-ಅಪ್ಪ ಅನ್ನುವ ಭರವಸೆಯ ಹೆಗಲು

Father’s day 2024: ಜೂ.16: ಅಪ್ಪಂದಿರ ದಿನ-ಅಪ್ಪ ಅನ್ನುವ ಭರವಸೆಯ ಹೆಗಲು

Indi: ಸಾವಳಸಂಗ ಅರಣ್ಯ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

Indi: ಸಾವಳಸಂಗ ಅರಣ್ಯ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

Raichur; 371ಜೆ ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Raichur; 371ಜೆ ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.