ನಾಮ ನಿರ್ದೇಶನ ಮಾಡಿದರೆ ಹೋರಾಟ

Team Udayavani, Jun 9, 2020, 5:37 AM IST

annadani

ಮಳವಳ್ಳಿ: ಅವಧಿ ಮುಕ್ತಾಯಗೊಂಡಿರುವ ಗ್ರಾಪಂಗಳಿಗೆ ಬಿಜೆಪಿ ಕಾರ್ಯಕರ್ತರ ನಾಮನಿದೇರ್ಶನ ಮಾಡಲು ಮುಂದಾದರೆ ಹೋರಾಟ ಅನಿವಾರ್ಯ ಎಂದು ಶಾಸಕ ಡಾ. ಕೆ.ಅನ್ನದಾನಿ ಹೇಳಿದರು. ತಾಲೂಕಿನ ಗೌಡಗೆರೆ ಗ್ರಾಮದ  ಹೊರವಲ ಯದ ಕೆರೆ ಹಳ್ಳಕ್ಕೆ ಹಾರ್ಡ್‌ಪಾಥ್‌ ನಿರ್ಮಿ ಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕೊರೊನಾ ನೆಪವಾಗಿಟ್ಟುಕೊಂಡು ಗ್ರಾಪಂ ಚುನಾವಣೆ ಮುಂದೂಡಿಕೆ ಮಾಡಿ ತಮ್ಮ ಪಕ್ಷದ ಕಾರ್ಯಕರ್ತರ ನೇಮಕಕ್ಕೆ  ಮುಂದಾಗುತ್ತಿರುವುದು ಸರಿಯಲ್ಲ.

ಇದು ಬಿಜೆಪಿ ಪ್ರಜಾ ಪ್ರಭುತ್ವ ವಿರೋಧಿ ನಡೆ. ಪಕ್ಷದ ಚಿಹ್ನೆ ಮೇಲೆ ನಡೆಯುವ ಚುನಾ ವಣೆಯಲ್ಲ.ಹೀಗಾಗಿ ಹಾಲಿ ಸದಸ್ಯರನ್ನೇ ಮುಂದುವರಿಸ ಬೇಕು ಎಂ ದರು. ತಾಲೂಕಿನ  ಕೆಂಬೂತಗೆರೆ ಗ್ರಾಮದ ಹೆಬ್ಟಾಳ ಚೆನ್ನಯ್ಯ ನಾಲೆ ಎಡ ದಂಡೆ,ಸುಜ್ಜಲೂರು ಕೆರೆಯ ಎಡದಂಡೆ,ಕಲ್ಕುಣಿ ದೊಡ್ಡಕೆರೆ ಎಡದಂಡೆ, ಬಲದಂಡೆ, ಹೂವಿನ ಕೊಪ್ಪಲು ಗ್ರಾಮದ ಪರಿಶಿಷ್ಟ ಕಾಲೋನಿಗೆ ಸಿಸಿ ರಸ್ತೆ ಮತ್ತು ಡ್ರೆçನ್‌ ನಿರ್ಮಾಣ ಸೇರಿದಂತೆ 1.10 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿ  ದೆ. ಕುಮಾರಸ್ವಾಮಿ ಅವಧಿ ಯಲ್ಲಿ ಅನುಮೋ ದನೆ ಆಗಿರುವ ಕೆಲ ಕಾಮಗಾರಿಗಳನ್ನು ರಾಜ್ಯ ಸರ್ಕಾರ ತಡೆಹಿಡಿದ್ದು, ಕೂಡಲೇ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ವಿಶ್ವನಾಥ್‌ ಹೇಳಿಕೆಗೆ ಖಂಡನೆ: ಈಗ ಮೈತ್ರಿ ಸರ್ಕಾರ ಇದ್ದಿದ್ದರೆ 50 ಸಾವಿರ ಜನ ಸಾವನ್ನಪ್ಪುತ್ತಿ ದ್ದರು ಎಂಬ ಮಾಜಿ ಸಚಿವ ಎಚ್‌.ವಿಶ್ವನಾಥ್‌ ಹೇಳಿಕೆ ಸರಿಯಲ್ಲ. ಅವರು ಯಾವಾಗ ಜ್ಯೋತಿ ಷಿ ಯಾದರೂ ಗೊತ್ತಿಲ್ಲ. ಅವರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದರು. ಅಗಸ ನಪುರ ಗ್ರಾಪಂ ಅಧ್ಯಕ್ಷೆ ಕೆಂಪೇಗೌಡ, ತಾಲೂಕು ಜೆಡಿಎಸ್‌ ಘಟಕದ ಅಧ್ಯಕ್ಷ ಮಲ್ಲೇಗೌಡ, ಹಿಂದುಳಿದ ವರ್ಗಗಳ ಅಧ್ಯಕ್ಷ ಸಿದ್ದಾಚಾರಿ, ರಾಮಕೃಷ್ಣ, ಶಂಕರ್‌, ಪುಟ್ಟಸ್ವಾಮಿ ಇದ್ದರು.

ಟಾಪ್ ನ್ಯೂಸ್

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರ್ ಹತ್ಯೆಗೈದ ಪೊಲೀಸರು

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರನ್ನು ಹತ್ಯೆಗೈದ ಪೊಲೀಸರು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

meghana gaonkar

ಶಿವಾಜಿ ಸುರತ್ಕಲ್‌-2: ಮೇಘನಾ ಗಾಂವ್ಕರ್‌ ಎಂಟ್ರಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

Untitled-1

ಕಾಪು: ಗೆಳೆಯರೆ ಶಾಲೆಗೆ ಹೊರಡೋಣ ಬನ್ನಿ ಕಾರ್ಯಕ್ರಮಕ್ಕೆ ಶಾಸಕ ಲಾಲಾಜಿ‌ ಮೆಂಡನ್ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಮಸ್ಥರು

2 ಗ್ರಾಮಸ್ಥರಿಂದ ಪರಸ್ಪರ ಬಡಿದಾಟ

krs

ಕೆಆರ್‌ಎಸ್‌ ಜಲಾಶಯ ಭರ್ತಿಗೆ 3 ಅಡಿ ಬಾಕಿ

28

ಅಪಪ್ರಚಾರ ಮಾಡಿದವರ ಬಾಯಿ ಮುಚ್ಚಿಸಿದ್ದೇವೆ

ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ

ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ

Mysugar needs modern touches

ಮೈಷುಗರ್‌ಗೆ ಬೇಕಿದೆ ಆಧುನಿಕ ಸ್ಪರ್ಶ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಮೈಸೂರು

18 ದಿನ ಕಂಗೊಳಿಸಿದ ದಸರಾ ದೀಪಾಲಂಕಾರ ಅಂತ್ಯ

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

13water

ನೀರು ಕೊಡಿ ಹೋರಾಟಕ್ಕೆ ಬಾಬುಗೌಡ ಬಾದರ್ಲಿ ಧ್ವನಿ

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರ್ ಹತ್ಯೆಗೈದ ಪೊಲೀಸರು

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರನ್ನು ಹತ್ಯೆಗೈದ ಪೊಲೀಸರು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.