ಲಾಕ್‌ಡೌನ್‌ಗೆ ಸಕ್ಕರೆ ನಾಡು ಬೆಂಬಲ


Team Udayavani, Apr 29, 2021, 2:46 PM IST

Sugar Land support for Lockdown

ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆ ಸಕ್ಕರೆ ನಾಡು ಸರ್ಕಾರ ಘೋಷಿಸಿರುವ ಲಾಕ್‌ಡೌನ್‌ಗೆ  ಸ್ತಬ್ಧಗೊಂಡಿದೆ.

ಬುಧವಾರ ಬೆಳಗ್ಗೆಯಿಂದಲೇ ಅಗತ್ಯ ಸೇವೆಹೊರತುಪಡಿಸಿ ಉಳಿದೆಲ್ಲ ವ್ಯಾಪಾರ-ವಹಿವಾಟುಸ್ಥಗಿತಗೊಂಡಿತ್ತು. ಅಂಗಡಿ ಮಾಲಿಕರು ಸ್ವಯಂಪ್ರೇರಿತರಾಗಿ ಬಾಗಿಲು ಮುಚ್ಚಿ ಕೊರೊನಾನಿಯಂತ್ರಣಕ್ಕೆ ಸಹಕರಿಸಿದರು.

ಮಂಡ್ಯ ನಗರ, ಮದ್ದೂರು, ಶ್ರೀರಂಗಪಟ್ಟಣ,ಮಳವಳ್ಳಿ, ನಾಗಮಂಗಲ, ಪಾಂಡವಪುರ ಹಾಗೂಕೆ.ಆರ್‌.ಪೇಟೆ ಪಟ್ಟಣಗಳಲ್ಲೂ ಲಾಕ್‌ಡೌನ್‌ಗೆಬೆಂಬಲ ವ್ಯಕ್ತವಾಯಿತು.ಬಂದ್‌: ನಗರದ ವಾಣಿಜ್ಯ ಕೇಂದ್ರಗಳಾದ ಪೇಟೆಬೀದಿ, ವಿವಿ ರಸ್ತೆ, ವಿನೋಬಾ ರಸ್ತೆ, ನೂರಡಿ ರಸ್ತೆ,ಆರ್‌.ಪಿ.ರಸ್ತೆ, ಗುತ್ತಲು ರಸ್ತೆ, ಬೆಂಗಳೂರು-ಮೈಸೂರು ಹೆದ್ದಾರಿ ಸೇರಿ ನಗರದ ಪ್ರಮುಖರಸ್ತೆಗಳ ಅಂಗಡಿಗಳು, ಷೋ ರೂಂ, ವಿವಿಧ ಎಲ್ಲರೀತಿಯ ಅಂಗಡಿಗಳು ಮುಚ್ಚಿದ್ದವು.

ರಸ್ತೆಗಿಳಿಯದ ವಾಹನ: ಸರಕು ಸಾಗಾಣೆ ವಾಹನಹೊರತುಪಡಿಸಿ ಬೇರೆ ಯಾವುದೇ ವಾಹನ ರಸ್ತೆಗಿಳಿಯಲಿಲ್ಲ. ಪ್ರಮುಖ ರಸ್ತೆ ಸೇರಿ ಬೆಂಗಳೂರು-ಮೈಸೂರು ಹೆದ್ದಾರಿ ಬಿಕೋ ಎನ್ನುತ್ತಿತ್ತು.ಸಾರಿಗೆ ಸ್ತಬ್ಧ: ಸಾರಿಗೆ ಸಂಚಾರವೂ ಬಂದ್‌ ಆಗಿದ್ದುಬಸ್‌ ನಿಲ್ದಾಣ ಖಾಲಿಯಾಗಿತ್ತು. ರೈಲು ಸಂಚಾರವಿದ್ದರೂ ಪ್ರಯಾಣಿಕರಿರಲಿಲ್ಲ. ಕೆಲವು ಆಟೋ,ಬೈಕ್‌ ಸಂಚರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ನಿಯಮ ಉಲ್ಲಂಘನೆ: ಬೆಳಗ್ಗೆ 6ರಿಂದ 10ರವರೆಗೆಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿತ್ತು.ಈ ವೇಳೆ ಜನ ಸಾಮಾಜಿಕ ಅಂತರ ಕಾಪಾಡಲಿಲ್ಲ.ಮಾರುಕಟ್ಟೆ, ವಿವಿ ರಸ್ತೆ, ಹೊಸಹಳ್ಳಿ ಸರ್ಕಲ್‌ ಸೇರಿವಿವಿಧೆಡೆ ಅಂಗಡಿಗಳ ಮುಂದೆ ಗ್ರಾಹಕರುತುಂಬಿದ್ದರು. ತರಕಾರಿ, ಹಣ್ಣು, ದಿನಸಿ ಸಾಮಗ್ರಿ,ಮೀನು, ಮಾಂಸದ ಅಂಗಡಿಗಳ ಮುಂದೆಜನಜಂಗುಳಿ ಸೇರಿತ್ತು.

ಟಾಪ್ ನ್ಯೂಸ್

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

Untitled-1

ಸಂಕೇಶ್ವರ: ಮಹಿಳೆಯೋರ್ವಳ ಗುಂಡಿಕ್ಕಿ ಹತ್ಯೆ; ಬೆಚ್ಚಿ ಬಿದ್ದ ಗ್ರಾಮಸ್ಥರು

ಕಾಫಿನಾಡಿನ 27 ಪೊಲೀಸರಿಗೆ ಕೋವಿಡ್ ಪಾಸಿಟಿವ್

ಕಾಫಿನಾಡಿನ 27 ಪೊಲೀಸರಿಗೆ ಕೋವಿಡ್ ಪಾಸಿಟಿವ್

baby

ಬೆಳಗಾವಿ: ಚುಚ್ಚುಮದ್ದು ಪಡೆದ ಬಳಿಕ ಮೂರು ಶಿಶುಗಳ ನಿಗೂಢ ಸಾವು; ತನಿಖೆ ಆರಂಭ

1wer

ಭಯಗೊಳ್ಳದೆ ಚುನಾವಣೆ ಎದುರಿಸಿ: ಅರ್ಚನಾಗೆ ಧೈರ್ಯ ತುಂಬಿದ ಪ್ರಿಯಾಂಕಾ ಗಾಂಧಿ

1-asadsad

ಆಸ್ಪತ್ರೆಗೆ ದಾಖಲಾಗಿರುವ ಕವಿ ಕಣವಿ ಆರೋಗ್ಯ ಚೇತರಿಕೆ ; ಸಿಎಂ ಹಾರೈಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರೊನಾ ನಡುವೆ ಕಿಚ್ಚು ಹಾಯಿಸಿ ಸಂಭ್ರಮ

ಕೊರೊನಾ ನಡುವೆ ಕಿಚ್ಚು ಹಾಯಿಸಿ ಸಂಭ್ರಮ

ಪತ್ನಿಯೇ ಸಾವಿಗೆ ಕಾರಣವೆಂದು ಡೆತ್ ನೋಟ್ ಬರೆದಿಟ್ಟು ಮಗನೊಂದಿಗೆ ನದಿಗೆ ಹಾರಿದ ತಂದೆ

ಪತ್ನಿಯೇ ಸಾವಿಗೆ ಕಾರಣವೆಂದು ಡೆತ್ ನೋಟ್ ಬರೆದಿಟ್ಟು ಮಗನೊಂದಿಗೆ ನದಿಗೆ ಹಾರಿದ ತಂದೆ

ಎರತಯುಇಒಇಉಯತರೆಸ

ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಸದ್ಗಹುಜಕಜಹಗ್ದಸ

ದುರಸ್ಥಿ ಕಾರ್ಯದಲ್ಲಿ ಹಣ ದುರ್ಬಳಕೆ: ತರಾಟೆ

21mandya

ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ಮೊದಲು ಗೊಂದಲಗಳನ್ನು ಸರ್ಕಾರ ಬಗೆಹರಿಸಬೇಕು: ಶ್ರೀಕಂಠೇಗೌಡ

MUST WATCH

udayavani youtube

ನಾವು ಬದಲಾಗೋಣ ಪ್ರಕೃತಿಯನ್ನು ಘೋಷಿಸೋಣಭೂಮಿ ಸುಪೋಷನ ಆಂದೋಲನ

udayavani youtube

ಒಂದು ಕೆ.ಜಿ. ಬಾಳೆ ಹಣ್ಣಿಗೆ 2 ರೂ. : ಸಂಕಷ್ಟದಲ್ಲಿ ಬಾಳೆ ಬೆಳೆದ ರೈತ

udayavani youtube

3-IN-ONE ಮಾದರಿ ವಾಕಿಂಗ್‌ ಸ್ಟಿಕ್‌ ! ಗ್ರಾಮೀಣ ಭಾಗದ ವಿದ್ಯಾರ್ಥಿಯ ಆವಿಷ್ಕಾರ

udayavani youtube

ಉಡುಪಿಯ ರಸ್ತೆಗಳಲ್ಲಿ ಓಡಾಡಿದ Corona Virus !! ವಿಶಿಷ್ಟ ರೀತಿಯಲ್ಲಿ ಜನಜಾಗೃತಿ

udayavani youtube

ಉಡುಪಿ ಪ್ರಮುಖ ರಸ್ತೆಯಲ್ಲಿ ಸಂಚರಿಸಿದ ಕೊರೊನಾ ವೈರಸ್ !

ಹೊಸ ಸೇರ್ಪಡೆ

17women

ಹೆಣ‍್ಣನ್ನು ದೈವತ್ವಕ್ಕೇರಿಸಿದ್ದು 12ನೇ ಶತಮಾನದ ಬಸವಾದಿ ಶರಣರು

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

ಪ್ರಯಾಣಿಕರ ಕೊರತೆ – ಸಂಕಷ್ಟದಲ್ಲಿ ಆಟೋ ಚಾಲಕರು

ಪ್ರಯಾಣಿಕರ ಕೊರತೆ – ಸಂಕಷ್ಟದಲ್ಲಿ ಆಟೋ ಚಾಲಕರು

16voice

ನೊಂದವರ ಧ್ವನಿಯಾಗಲಿ ಸಂಘಟನೆ

ಎನ್‌ಆರ್‌ಇಜಿ ಯೋಜನೆಯ ಸಮರ್ಪಕ ಬಳಕೆಯಿಂದ ಸುಂದರ ಗ್ರಾಮ; ಕಾಗೋಡು ಅನಿಸಿಕೆ

ಎನ್‌ಆರ್‌ಇಜಿ ಯೋಜನೆಯ ಸಮರ್ಪಕ ಬಳಕೆಯಿಂದ ಸುಂದರ ಗ್ರಾಮ; ಕಾಗೋಡು ಅನಿಸಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.